Thursday , September 19 2024
Breaking News
Home / Breaking News / ತಾವರಗೇರಾ: ಠಾಣೆಗೆ ನೂತನ ಪಿಎಸ್ಐ ತಿಮ್ಮಣ್ಣ ನಾಯಕ..!

ತಾವರಗೇರಾ: ಠಾಣೆಗೆ ನೂತನ ಪಿಎಸ್ಐ ತಿಮ್ಮಣ್ಣ ನಾಯಕ..!

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ:- ಸ್ಥಳೀಯ ಠಾಣೆಗೆ ನೂತನ ಪಿಎಸ್ಐ ಆಗಿ ತಿಮ್ಮಣ್ಣ ನಾಯಕ ನೇಮಕಗೊಂಡಿದ್ದಾರೆ, ಈ ಕುರಿತಂತೆ ಬಳ್ಳಾರಿ ವಲಯದ ಪೊಲೀಸ್ ಮಹಾ ನಿರೀಕ್ಷಕರಾದ ಬಿ ಎಸ್ ಲೊಕೋಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ತಿಮ್ಮಣ್ಣ ನಾಯಕ ಅವರು ಕುಷ್ಟಗಿ ಠಾಣಾಧಿಕಾರಿಯಾಗಿ ಸೇವೆ ಸಲ್ಲಿಸಿ, ಉತ್ತಮ ಸೇವೆ ಮೂಲಕ ಜನರ ಪ್ರೀತಿಗೆ ಪಾತ್ರರಾಗಿದ್ದ ತಿಮ್ಮಣ್ಣ ನಾಯಕ ಅವರು ಸದ್ಯ ಬಳ್ಳಾರಿ ಗ್ರಾಮೀಣ ಠಾಣೆಯ ಪಿಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದರು ಸ್ಥಳೀಯ ಠಾಣಾಧಿಕಾರಿ ವೈಶಾಲಿ ಝಳಕಿ ಅವರು ರಾಯಚೂರಿನ ಸದರಬಜಾರ ಠಾಣೆಗೆ ವರ್ಗಾವಣೆ ಗೊಂಡ ಹಿನ್ನಲೆಯಲ್ಲಿ,  ಇಲ್ಲಿಯ ಪಿಎಸ್ಐ ಸ್ಥಾನಕ್ಕೆ ನೂತನವಾಗಿ ತಿಮ್ನಣ್ಣ ನಾಯಕ ಆಗಮಿಸಲಿದ್ದಾರೆ ಎಂದು ಇಲಾಖೆಯ ಮೂಲಗಳಿಂದ ತಿಳಿದುಬಂದಿದೆ.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!