Thursday , September 19 2024
Breaking News
Home / Breaking News / ಅಪ್ರಾಪ್ತ ಬಾಲಕಿ‌ ಮೇಲೆ ಅತ್ಯಾಚಾರ, ಬಂಧನ..!

ಅಪ್ರಾಪ್ತ ಬಾಲಕಿ‌ ಮೇಲೆ ಅತ್ಯಾಚಾರ, ಬಂಧನ..!

ವರದಿ ಎನ್ ಶಾಮೀದ್ ತಾವರಗೇರಾ

ಕೊಪ್ಪಳ:- ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಯನ್ನು ಜಿಲ್ಲೆಯ ಕುಷ್ಟಗಿ ತಾಲೂಕಿನ ನಿಲೋಗಲ್ ಗ್ರಾಮದ ವಿನೋದ ಹನುಮಪ್ಪ ಕೊತಬಾಳ ಎಂದು ಗುರುತಿಸಲಾಗಿದ್ದು ಫೋಕ್ಸೋ ಕಾಯ್ದೆಯಡಿಯಲ್ಲಿ ಹನುಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ, ಘಟನೆಯು ತಡವಾಗಿ ಬೆಳಕಿಗೆ ಬಂದಿದ್ದರು ಕೂಡ, ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರಿಂದ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!