Thursday , September 19 2024
Breaking News
Home / Breaking News / ತಾವರಗೇರಾ:- ಸೋಮವಾರದಂದು ವಿದ್ಯುತ್ ವ್ಯತ್ಯಯ..!

ತಾವರಗೇರಾ:- ಸೋಮವಾರದಂದು ವಿದ್ಯುತ್ ವ್ಯತ್ಯಯ..!

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ:– ಪಟ್ಟಣದಲ್ಲಿ ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಜೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ದಿನಾಂಕ 20/03/2023 ರಂದು ತಾವರಗೇರಾ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಬರುವ ಕಿಲಾರಹಟ್ಟಿ, ಗರ್ಜಿನಾಳ, ಕಳಮಳ್ಳಿ, ಸಂಗನಾಳ, ಹುಲಿಯಾಪುರ, ಮೆಣೇಧಾಳ, ನವಲಹಳ್ಳಿ ಹಾಗೂ ಜುಮಲಾಪೂರ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವ ಕಾರಣ ಸಾರ್ವಜನಿಕರು ಸಹಕರಿಸಲು ಕೋರಿದ್ದಾರೆ ಜೊತೆಗೆ ಸಾರ್ವಜನಿಕರಿಗೆ ಸೂಚಿಸುವುದೆನೆಂದರೆ ವಿದ್ಯುತ್ ರಿಪೇರಿ ಬೇಗನೆ ಮುಕ್ತಾಯ ಗೊಂಡಲ್ಲಿ ಯಾವುದೇ ಸಮಯದಲ್ಲಿ ವಿದ್ಯುತ್ ಸರಬರಾಜು ಮಾಡಲಾಗುವುದು ಕಾರಣ ಸಾರ್ವಜನಿಕರು ಯಾವುದೇ ವಿದ್ಯುತ್ ದುರಸ್ತಿ ಕಾರ್ಯಗಳನ್ನು ಕೈಗೊಳ್ಳಬಾರದೆಂದು ಕೋರಲಾಗಿದ್ದು, ಈ‌ ಸಂಧರ್ಬದಲ್ಲಿ ವಿದ್ಯುತ್ ಅಪಘಾತ ಸಂಭವಿಸಿದ್ದಲ್ಲಿ ಜೆಸ್ಕಾಂ ಕಂಪನಿ ಜವಾಬ್ದಾರಿಯಾಗಿರುವುದಿಲ್ಲ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!