Friday , September 20 2024
Breaking News
Home / Breaking News / ಕುಷ್ಟಗಿ:- ಇತಿಹಾಸ ನಿರ್ಮಿಸಿದ ದೊಡ್ಡನಗೌಡ ಪಾಟೀಲ್..!

ಕುಷ್ಟಗಿ:- ಇತಿಹಾಸ ನಿರ್ಮಿಸಿದ ದೊಡ್ಡನಗೌಡ ಪಾಟೀಲ್..!

ವರದಿ ಎನ್ ಶಾಮೀದ್ ತಾವರಗೇರಾ

ಕುಷ್ಟಗಿ: ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ದೊಡ್ಡನಗೌಡ ಪಾಟೀಲ್ ಅವರು ಆಯ್ಕೆಯಾಗುವ ಮೂಲಕ ಹೊಸ ಇತಿಹಾಸ ಬರೆದಿದ್ದಾರೆ, ಕಾಂಗ್ರೆಸ್ ಅಭ್ಯರ್ಥಿ ಅಮರೇಗೌಡ ಪಾಟೀಲ್ ಬಯ್ಯಾಪುರ ವಿರುದ್ಧ 9646 ಮತಗಳ ಅಂತರದಿಂದ ಜಯಸಾಧಿಸುವ ಮೂಲಕ ಕ್ಷೇತ್ರದಲ್ಲಿ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿ ದಾಖಲೆ ನಿರ್ಮಿಸಿದ್ದಾರೆ,

ಈ ಹಿಂದಿನಂತೆ ಕುಷ್ಟಗಿ ಇತಿಹಾಸವು ಒಂದು ಬಾರಿ ಗೆದ್ದವರು ಸತತ ಭಾರಿ ಗೆದ್ದ ಉದಾಹರಣೆಗಳು ಇಲ್ಲ ಈ ಬಾರಿಯ ಕೊಡು ಅದು ನಿಜವಾಗಿದೆ.
ಕುಷ್ಟಗಿ ಸೇರಿದಂತೆ ಕ್ಷೇತ್ರದಾದ್ಯಂತ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದು ಕಂಡು ಬಂತು.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!