Thursday , September 19 2024
Breaking News
Home / Breaking News / ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಪಂಪಾಪತಿ ಕೊರ್ಲಿ ಆಯ್ಕೆ..!

ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಪಂಪಾಪತಿ ಕೊರ್ಲಿ ಆಯ್ಕೆ..!

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ:- ಕುಷ್ಟಗಿ ತಾಲೂಕಿನ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಸ್ಥಳೀಯ ಎಸ್ ಎಸ್ ವಿ ಪ್ರಾಥಮಿಕ ಶಾಲೆಯ ಮುಖ್ಯಗುರು ಪಂಪಾಪತಿ ಕೊರ್ಲಿ ಆಯ್ಕೆಯಾಗಿದ್ದಾರೆ.

ಶನಿವಾರದಂದು ಕುಷ್ಟಗಿಯಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು, ಉಪಾಧ್ಯಕ್ಷರಾಗಿ ಗುರುರಾಜ ನಾಡಗೌಡ, ಕಾರ್ಯದರ್ಶಿಯಾಗಿ ಬಸವರಾಜ ತುಂಬದ, ಸಹ ಕಾರ್ಯದರ್ಶಿಯಾಗಿ ಕೆ ಸುರೇಶ, ಖಜಾಂಚಿ ಆಗಿ ಶರಣಪ್ಪ ಚಿನಿವಾಲರ, ನಿರ್ದೇಶಕರಾಗಿ ಜಗದೀಶ್ ಮಲ್ಲನಗೌಡರ, ಮಹಿಳಾ ಪ್ರತಿನಿಧಿ ಯಾಗಿ ಬಸಮ್ಮ ರಡ್ಡೆರ ಆಯ್ಕೆಯಾದರು.

ಈ ಸಂದರ್ಭದಲ್ಲಿ ಜಿಲ್ಲಾ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶಿವಪ್ರಸಾದ, ಕಾರ್ಯದರ್ಶಿಗಳಾದ ಪ್ರಕಾಶ ಮಳಗಿ ಹಾಗೂ ಕುಷ್ಟಗಿ ತಾಲೂಕಿನ ಅನುದಾನಿತ ಶಾಲೆಗಳ ಮುಖ್ಯ ಗುರು ಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!