Tuesday , September 17 2024
Breaking News
Home / Breaking News / ತಾವರಗೇರಾ: ಹುಟ್ಟುಹಬ್ಬದ ಅಂಗವಾಗಿ ಹಾಲು, ಹಣ್ಣು ವಿತರಣೆ ..!

ತಾವರಗೇರಾ: ಹುಟ್ಟುಹಬ್ಬದ ಅಂಗವಾಗಿ ಹಾಲು, ಹಣ್ಣು ವಿತರಣೆ ..!


ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ:- ಕಾಂಗ್ರೆಸ್ ಯುವ ಮುಖಂಡರಾದ ಮಿಥುನ್‌ ರೈ ಅವರ ಹುಟ್ಟುಹಬ್ಬದ ಅಂಗವಾಗಿ ಸ್ಥಳೀಯ ಮುಖಂಡ ಅಮರೇಶ ಕುಂಬಾರ ಹಾಗೂ ಫಯಾಜ್ ಬನ್ನು ಸ್ಥಳೀಯ ಮೌಲಾನ ಆಜಾದ ವಸತಿ ಶಾಲಾ ಮಕ್ಕಳಿಗೆ ನೋಟ ಬುಕ್ ಹಾಗೂ ಪೆನ್ ಹಾಗೂ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಹಾಲು ಹಣ್ಣು ವಿತರಿಸುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಿದರು.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!