Tuesday , December 3 2024
Breaking News
Home / Breaking News / ತಾವರಗೇರಾ:- ರಸ್ತೆ ಅಪಘಾತ, ವ್ಯಕ್ತಿ ಸಾವು.!

ತಾವರಗೇರಾ:- ರಸ್ತೆ ಅಪಘಾತ, ವ್ಯಕ್ತಿ ಸಾವು.!

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ:-  ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟ ಘಟನೆ ಶನಿವಾರದಂದು ನಡೆದಿದೆ ಮೃತ ಯುವಕನನ್ನು ಹಂಚಿನಾಳ ಗ್ರಾಮದ ನಾಗರಾಜ್ ದೊಡ್ಡಪ್ಪ ಅಬ್ಬಿಗೇರಿ 37 ವರ್ಷ ಎಂದು ಗುರುತಿಸಲಾಗಿದೆ.

ಯುವಕನು ತಾವರಗೇರಿಯಿಂದ ಹಂಚಿನಾಳ ಗ್ರಾಮಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿ ಎದುರಿಗೆ ಬಂದ ಲಾರಿ ಒಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರನ್ನು ಸ್ಥಳದಲ್ಲಿ ಮೃತಪಟ್ಟಿದ್ದಾನೆ ಲಾರಿಯ ಚಾಲಕ ಮಸ್ಕಿ ತಾಲೂಕಿನ ಅಡವಿ ಭಾವಿ ತಾಂಡದ. ತುಕಾರಾಂ ರಾಠೋಡ್ ಎಂದು ಗುರುತಿಸಲಾಗಿದ್ದು ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About N Shameed

Check Also

ತಾವರಗೇರಾ:- ರಸ್ತೆ ಅಪಘಾತ ಸ್ಥಳದಲ್ಲೇ ಇಬ್ಬರು ಸಾವು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಮೀಪದ ಗರ್ಜಿನಾಳ ಕ್ರಾಸ್ ಹತ್ತಿರ ದ್ವಿಚಕ್ರ ವಾಹನಕ್ಕೆ ಕೆಎಸ್ಆರ್ ಟಿ ಸಿ ಬಸ್ …

error: Content is protected !!