ವರದಿ ಎನ್ ಶಾಮೀದ್ ತಾವರಗೇರಾ
ತಾವರಗೇರಾ: ಪಟ್ಟಣದ ಹಿರಿಯ ಪತ್ರಕರ್ತರು ಹಾಗೂ ಭಾರತೀಯ ಪತ್ರಕರ್ತರ ಒಕ್ಕೂಟದ ಕಾರ್ಯಕಾರಿ ಮಂಡಳಿ ಸದಸ್ಯರು ಆಗಿರುವ ವಿರುಪಾಕ್ಷಪ್ಪ ತಾಳಿಕೋಟಿ ಅವರು ಕರುನಾಡ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.
Video Player
00:00
00:00
ಕರ್ಮಭೂಮಿ ಕನ್ನಡ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕರ್ನಾಟಕ ಜಾಗೃತಿ ವೇದಿಕೆ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಗೋವಾದ ಬಿಚ್ಚೊಲಿ ಯಲ್ಲಿ ಅಕ್ಟೋಬರ್ 27ರಂದು ನಡೆಯಲಿರುವ ಕನ್ನಡ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ ಎಂದು ಈ ಕುರಿತು ಕರ್ನಾಟಕ ಜಾಗೃತಿ ವೇದಿಕೆ ಸಂಚಾಲಕರಾದ ಮಹೇಶ್ ಬಾಬು ಸುವೆ೯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.