ಎನ್ ಶಾಮೀದ ತಾವರಗೇರಾ
Video Player
00:00
00:00
ತಾವರಗೇರಾ: ಹೋಬಳಿಯಲ್ಲಿ ಬರುವ ಗ್ರಾಂ ಪಂಚಾಯಿತಿ ಚುನಾವಣೆ ಸಂದರ್ಭದಲ್ಲಿ ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಆಯ್ಕೆ ಮಾಡುವ ಮೂಲಕ ನಾಯಕರು ಮತ್ತು ಕಾರ್ಯಕರ್ತರು ನಿಷ್ಟೆಯಿಂದ ಕೆಲಸ ಮಾಡುವ ಮೂಲಕ ಬಿಜೆಪಿ ಬೆಂಬಲಿತ ಸದಸ್ಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆ ಮಾಡುವ ಸಲುವಾಗಿ ಪ್ರತಿಯೊಬ್ಬರೂ ಕೆಲಸ ಮಾಡಬೇಕು ಎಂದು ಬಿಜೆಪಿ ಮುಖಂಡ ಚಂದ್ರಶೇಖರ ನಾಲತವಾಡ ಹೇಳಿದರು ಅವರು ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯ ಕೈಗೊಂಡಿದ್ದ ಸಂದರ್ಭದಲ್ಲಿ ಮಾತನಾಡಿದರು.
ಕೊಪ್ಪಳ ಜಿಲ್ಲೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆ ಮಾಡುವ ಮೂಲಕ ಅತಿ ಹೆಚ್ಚು ಗ್ರಾಂ ಪಂಚಾಯಿತಿಗಳನ್ನು ಬಿಜೆಪಿ ವಶಪಡಿಸಿ ಕೊಳ್ಳಲಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮುಖಂಡರಾದ ಮಂಜುನಾಥ ಜೂಲಕುಂಟಿ ಇತರರಿದ್ದರು.