Tuesday , September 17 2024
Breaking News
Home / Breaking News / ತಾವರಗೇರಾ ಪೊಲೀಸ್ ಭರ್ಜರಿ ಭೇಟೆ : ಇಬ್ಬರು ನ್ಯಾಯಾಂಗ ವಶಕ್ಕೆ

ತಾವರಗೇರಾ ಪೊಲೀಸ್ ಭರ್ಜರಿ ಭೇಟೆ : ಇಬ್ಬರು ನ್ಯಾಯಾಂಗ ವಶಕ್ಕೆ

ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಇಲ್ಲಿಗೆ ಸಮೀಪದ ಮೆಣೇಧಾಳ ಗ್ರಾಮದಲ್ಲಿ ಅಕ್ರಮವಾಗಿ ಮದ್ಯಮಾರಾಟ ಮಾಡುತ್ತಿದ್ದ ಇಬ್ಬರನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಸ್ಥಳೀಯ ಪೊಲೀಸರು ,ಮೆಣೇಧಾಳ ಗ್ರಾಮಕ್ಕೆ ಹೋಗಿ ಮದ್ಯ ಖರೀದಿಸುವದಾಗಿ ನಂಬಿಸಿ , ಓಬಳಬಂಡಿಯ ದೇವೇಂದ್ರಪ್ಪ ನಾಯಕ್ ಮತ್ತು ಬೀರಪ್ಪ ಕೆಂಗೇರಿ ಎಂಬ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ, ಅವರಿಂದ 285 ಟೆಟ್ರಾ ಪಾಕೀಟುಗಳನ್ನು ವಶಪಡಿಸಿ ಕೊಂಡಿದ್ದಾರೆ.
ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಪೊಲೀಸರು ಒಪ್ಪಿಸಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About N Shameed

Check Also

ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ

ನಾಗರಾಜ ಎಸ್ ಮಡಿವಾಳರ  ಮುದಗಲ್ : ಮೂರನೇ ಅವಧಿಗೆ ಮುದಗಲ್  ಪುರಸಭೆಗೆ  ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ …

error: Content is protected !!