ರಸ್ತೆ ಅಪಘಾತ ಬಿಲ್ ಕಲೆಕ್ಟರ್ ಸಾವು..!
ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ :- ತಾಲೂಕಿನ ಬೆನಕನಾಳ ಕುಂಬಳಾವತಿ ಮಾರ್ಗದ ರಸ್ತೆಯಲ್ಲಿ ಎರಡು ಬೈಕ್'ಗಳ ನಡುವೆ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡ ಗ್ರಾಮ ಪಂಚಾಯಿತಿ ನೌಕರ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ. ಹನುಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…
ಶೆಡ್ ಗೆ ಬೆಂಕಿ, ಲಕ್ಷಾಂತರ ರುಪಾಯಿ ನಷ್ಟ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಗಳು ನಷ್ಟವಾದ ಘಟನೆ ಸಮೀಪದ ಮೆಣೇಧಾಳ ಗ್ರಾಮದ ಜಮೀನೊಂದರಲ್ಲಿ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಹೆಚ್ಚಿನ ಅನಾಹುತ…
ತಾವರಗೇರಾ: ಪೊಲೀಸ್ ಠಾಣೆಯಲ್ಲಿ ಪರಿಸರ ದಿನಾಚರಣೆ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸ್ಥಳೀಯ ಪೊಲೀಸ್ ಠಾಣೆಯ ಆವರಣದಲ್ಲಿ ಪಿಎಸ್ ಐ ತಿಮ್ಮಣ್ಣ ನಾಯಕ ಸಸಿ ನಡುವ ಮೂಲಕ ಪರಿಸರ ದಿನಾಚರಣೆ ಯನ್ನು ಆಚರಿಸಿದರು. ನಂತರ ಮಾತನಾಡಿ ಪರಿಸರ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ…
ಹಿಂದು ಮುಸ್ಲಿಂ ಭಾವೈಕ್ಯತೆಯ ಸಂಕೇತ ತಾವರಗೇರಿಯ ಉರುಸ್..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪ್ರತೀ ವರ್ಷದಂತೆ ಈ ವರ್ಷವೂ ಕೂಡ ಸ್ಥಳೀಯ ಹಿಂದು ಮುಸ್ಲಿಂ ಭಾವೈಕ್ಯತೆ ಸಂಕೇತವಾದ ಶಾಮೀದ್ ಅಲಿ ಹಾಗೂ ಖಾಜಾ ಬಂದೇನವಾಜ ದರ್ಗಾಗಳ ಉರುಸ್ ನಾಳೆಯಿಂದ ಪ್ರಾರಂಭವಾಗಲಿದೆ. ದಿನಾಂಕ 05 ಸೋಮವಾರದಂದು ಗಂಧ, 06 ಮಂಗಳವಾರದಂದು…
ಅನೈತಿಕ ಸಂಬಂಧ ಇಬ್ಬರು ಆತ್ಮಹತ್ಯೆ..!
ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ:- ಅನೈತಿಕ ಸಂಬಂಧಕ್ಕೆ ಸಂಬಂಧಿಸಿದಂತೆ ಇಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮಾಲಗಿತ್ತಿ ಗ್ರಾಮದಲ್ಲಿ ನಡೆದಿದೆ. ಮಾಲಗಿತ್ತಿ ಗ್ರಾಮದ ಚಾಲಕ ಫೀರಸಾಬ (35) ಮತ್ತು ಅದೇ ಗ್ರಾಮದ ಶಾರವ್ವ (30) ಎಂಬುವವರು ಮೃತ…
ತಾವರಗೇರಾ: ವಿದ್ಯುತ್ ಅವಘಡ 12 ಜಾನುವಾರುಗಳ ಸಾವು..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಮೀಪದ ಕಳಮಳ್ಳಿ ತಾಂಡಾದಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ವಿದ್ಯುತ್ ಅವಘಡ ದಲ್ಲಿ 12 ಜಾನುವಾರುಗಳು ಮೃತಪಟ್ಟ ಘಟನೆ ಜರುಗಿದೆ. ರಾಮಪ್ಪ ಲಚಮಪ್ಪ ಪವಾರ ಇವರಿಗೆ ಸೇರಿದ 10 ಜಾನುವಾರು, ಫಕೀರಪ್ಪ ಪವಾರ ಇವರಿಗೆ…
ಕುಷ್ಟಗಿ: ಭೀಕರ ರಸ್ತೆ ಅಪಘಾತ 6 ಜನರ ಸಾವು..!
ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ: ಲಾರಿ ಹಾಗೂ ಕಾರ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು 6 ಜನ ಮೃತ ಪಟ್ಟ ದಾರುಣ ಘಟನೆ ಸಮೀಪದ ಕಲಕೇರಿ ಫಾರ್ಮ್ ಹತ್ತಿರ ಸಂಭವಿಸಿದೆ. ತಮಿಳುನಾಡಿನಿಂದ ಗುಜರಾತ್ ಗೆ ತೆರಳುತ್ತಿದ್ದ ಲಾರಿ ಹಾಗೂ…
ತಾವರಗೇರಾ:- ಶಾಂತಿಯುತವಾಗಿ ಉರುಸ್ ಆಚರಿಸಿ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶಾಂತಿ ಹಾಗೂ ಸೌಹಾರ್ದತೆಯಿಂದ ಉರುಸ್ ಅನ್ನು ಆಚರಿಸಬೇಕೆಂದು ತಹಶೀಲ್ದಾರರಾದ ಕೆ ರಾಘವೇಂದ್ರ ರಾವ್ ಅವರು ಹೇಳಿದರು. ಅವರು ಸ್ಥಳೀಯ ಶಾಮೀದ್ ಅಲಿ ದರ್ಗಾದಲ್ಲಿ ಇದೇ ಜೂನ 5,…
ಗಂಗಾವತಿ:- ಪೊಲೀಸರ ಮೇಲೆ ಹಲ್ಲೆ..!
ವರದಿ ಎನ್ ಶಾಮೀದ್ ತಾವರಗೇರಾ ಗಂಗಾವತಿ:- ರಾತ್ರಿ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರಿಬ್ಬರ ಮೇಲೆ ಕಿಡಿಗೇಡಿಗಳ ಯುವಕರ ಗುಂಪೊಂದು ಹಲ್ಲೆ ನಡೆಸಿದ ಘಟನೆ ರವಿವಾರ ತಡರಾತ್ರಿ ನಡೆದಿದೆ. ನಡುರಾತ್ರಿ ರಸ್ತೆ ಮಧ್ಯೆ ಬೈಕ್ ನಿಲ್ಲಿಸಿದ್ದನ್ನು ಪ್ರಶ್ನೆ ಮಾಡಿದ , ಗಸ್ತು ಪೊಲೀಸ್…
2 ಸಾವಿರ ರೂಪಾಯಿ ನೋಟ್ ಬಂದ್…!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- 2 ಸಾವಿರ ರೂ ಮುಖಬೆಲೆಯ ನೋಟುಗಳನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವು ತಕ್ಷಣದಿಂದಲೇ ಸ್ಥಗಿತ ಗೊಳಿಸಿ ಗ್ರಾಹಕರಿಗೆ 2 ಸಾವಿರ ನೋಟುಗಳನ್ಜು ನೀಡದಂತೆ ಬ್ಯಾಂಕುಗಳಿಗೆ ಸೂಚಿಸಿದೆ. ಅದರಂತೆ ಹಾಲಿ ಇರುವ ನೋಟುಗಳನ್ನು ಸಪ್ಟೆಂಬರ್…