ತಾವರಗೇರಾ:- ಬಡ ವಿದ್ಯಾರ್ಥಿಗಳಿಗಾಗಿ ಉಚಿತ ಶೈಕ್ಷಣಿಕ ತರಬೇತಿ ಆರಂಭ ,,- ಸತೀಶ್ ಜಾರಕಿಹೊಳಿ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಬಡ ವಿದ್ಯಾರ್ಥಿಗಳಿಗಾಗಿ ಉಚಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ಹಾಗೂ ಶೈಕ್ಷಣಿಕ ಮೂಲಭೂತ ಸೌಕರ್ಯಗಳನ್ನು ನೀಡುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ ಎಂದು ಜಾರಕಿಹೊಳಿ ಫೌಂಡೇಶನ್ ಅಧ್ಯಕ್ಷ ಹಾಗೂ ಶಾಸಕ ಸತೀಶ್…
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಬಂಧನ..!
ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ:- ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಜಿಲ್ಲೆಯ ಕುಷ್ಟಗಿ ತಾಲೂಕಿನ ನಿಲೋಗಲ್ ಗ್ರಾಮದ ವಿನೋದ ಹನುಮಪ್ಪ ಕೊತಬಾಳ ಎಂದು ಗುರುತಿಸಲಾಗಿದ್ದು ಫೋಕ್ಸೋ ಕಾಯ್ದೆಯಡಿಯಲ್ಲಿ ಹನುಮಸಾಗರ ಪೊಲೀಸ್…
ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ,, ಸಂಸದ ಸಂಗಣ್ಣ ಕರಡಿ..!
ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ:- ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನಪರ ಯೋಜನೆಗಳಿಂದಾಗಿ ಈ ಬಾರಿಯೂ ಕೂಡ ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು ಅವರು ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ…
ಪ್ರಕಾಶ ಹುಲ್ಲೂರ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರಧಾನ..!
ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ : ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮನಾಳದ ಪ್ರಕಾಶ ಶರಣಪ್ಪ ಹುಲ್ಲೂರು ಅವರಿಗೆ ಧಾರವಾಡ ವಿಶ್ವ ವಿದ್ಯಾಲಯ ಡಾಕ್ಟರೇಟ್ (ಪಿ ಹೆಚ್ ಡಿ) ಪದವಿ ನೀಡಿ ಗೌರವಿಸಿದೆ..! ಭೂಗೋಳಶಾಸ್ತ್ರ ವಿಷಯದಲ್ಲಿ "ಅಸೆಸಮೆಂಟ್ ಆಫ್ ಸೋಶಿಯೊ-ಎಕಾನಾಮಿಕ್ ಡೈಮನಶೇನ್ಸ್…
ತಾವರಗೇರಾ ಪಟ್ಟಣಕ್ಕೆ ವಿಜಯ ಸಂಕಲ್ಪ ಯಾತ್ರೆ ಆಗಮನ…!
ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ:- ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇತೃತ್ವದ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯು ಕೊಪ್ಪಳ ಜಿಲ್ಲೆಯಲ್ಲಿ ನಡೆಯಲಿದ್ದು ಪ್ರಥಮ ಹಂತವಾಗಿ ಮಾರ್ಚ 12 ರಂದು ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣಕ್ಕೆ ಆಗಮಿಸುವ ಮೂಲಕ ಜಿಲ್ಲೆಯಲ್ಲಿ…
ರಾಜಕೀಯವಾಗಿ ನನ್ನನ್ನು ಮುಗಿಸಲು ಸಾಧ್ಯವಿಲ್ಲ, ಜನಾರ್ಧನ ರೆಡ್ಡಿ..!
ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ:- ಬಿಜೆಪಿ ಪಕ್ಷದವರು ಹಾಗೂ ನನ್ನ ಹಿತೈಷಿಗಳು ಸೇರಿದಂತೆ ರಾಜಕೀಯವಾಗಿ ನನ್ನನ್ನು ಮುಗಿಸಲು ಪ್ರಯತ್ನ ಪಟ್ಟರೂ, ಕೂಡ ದೇವರ ಆಶೀರ್ವಾದದಿಂದಾಗಿ ನಾನು ಇಂದು ಸ್ವಂತ ಪಕ್ಷ ಕಟ್ಟಿ, ಜನ ಸೇವೆ ಮಾಡಲು ಸಿದ್ದನಾಗಿ ಬಂದಿದ್ದೇನೆ ಎಂದು…
ಗಜಲ್ ಗೋಷ್ಠಿಯ ಅಧ್ಯಕ್ಷರಾಗಿ, ಅಲ್ಲಾಗಿರಿರಾಜ ಆಯ್ಕೆ..!
ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ :- ಜಿಲ್ಲೆಯ ರಜತ ಮಹೋತ್ಸವದ ಅಂಗವಾಗಿ . ಮಾರ್ಚ್ 11 ರಂದು ನಡೆಯುವ ಗಜಲ ಗೋಷ್ಠಿಯ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾಡಿನ ಖ್ಯಾತ ಗಜಲ್ ಕವಿ ಹಾಗೂ ಸಾಹಿತಿಗಳಾದ ಕನಕಗಿರಿಯ ಅಲ್ಲ ಗಿರಿರಾಜ್ ಅವರು ವಹಿಸಲಿದ್ದಾರೆ…
ಮಾ.8ರಂದು ಹೋಕಳಿ ಮಡಿಕೆ ಒಡೆಯುವ ಕಾರ್ಯಕ್ರಮ : ಹೇಮಂತ್ ನಾಗಲಾಪುರ
ಮುದಗಲ್ : ಮಾ.8 ಬುಧವಾರ ಪ್ರತಿವರ್ಷದಂತೆ ಈ ವರ್ಷವೂ ಕೂಡ ಪಟ್ಟಣದಲ್ಲಿ ಹೋಳಿ ಹಬ್ಬದ ಆಚರಣೆಗಾಗಿ ಪುರಸಭೆ ರಂಗಮಂದಿರದ ಆವರಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಕರ ಸಂಘದಿಂದ ಸಾರ್ವಜನಿಕವಾಗಿ ಹೋಕಳಿ ಮಡಿಕೆ ಒಡೆದು ಪರಸ್ಪರ ಬಣ್ಣ ಹಚ್ಚಿ ಹೋಳಿ ಆಚರಣೆ ಮಾಡಲಾಗುವುದು ಪಟ್ಟಣದ…
ಆಸ್ತಿಗಾಗಿ ಹೆತ್ತ ತಂದೆಯನ್ನೆ ಕೊಲೆ ಮಾಡಿದ, ಪಾಪಿ ಮಗ..!
ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ:- ಮಕ್ಕಳಿಗಾಗಿ ಆಸ್ತಿ ಮಾಡಬೇಕೆಂಬುದು ಪ್ರತಿಯೊಬ್ಬರ ಕರ್ತವ್ಯ ವಾಗಿದ್ದು, ಅದರಂತೆ ತಾತ (ಅಜ್ಜ) ನೊಬ್ಬ ಪಿತ್ರಾರ್ಜಿತ ಆಸ್ತಿ ಮೊಮ್ಮಕ್ಕಳ ಪಾಲಾಗಲೆಂದು ಬಯಸಿದ್ದಕ್ಕೆ ತನ್ನ ಸ್ವಂತ ಮಗನಿಂದಲೇ ಹತ್ಯೆಯಾದ ದಾರುಣ ಘಟನೆ ನಡೆದಿರುವುದು ಮನುಕುಲಕ್ಕೆ, ಕಳಂಕ. ಘಟನೆ…
19 ಲಕ್ಷ ಮೌಲ್ಯದ ಬಂಗಾರ ಕಳ್ಳರ ಬಂಧನ..!
ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ:- ಪಟ್ಟಣ ಹಾಗೂ ತಾವರಗೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ಹಗಲು ಹಾಗೂ ರಾತ್ರಿ ವೇಳೆ ಮನೆ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಜನ ಅಂತರ ಜಿಲ್ಲಾ ಕಳ್ಳರನ್ನು ಬಂಧಿಸಲಾಗಿದ್ದು ,…