ಕುಷ್ಟಗಿ ಪಟ್ಟಣಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ..!
ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ: ಪಟ್ಟಣಕ್ಕೆ ಭಾನುವಾರದಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರದ ಸಿದ್ದರಾಮಯ್ಯ ನವರು ಆಗಮಿಸಲಿದ್ದಾರೆ. ಪಟ್ಟಣದಲ್ಲಿ ಸಂವಿಧಾನ ಸಂರಕ್ಷಣಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ, ಅಂದು ನಡೆಯಲಿರುವ ಕಾರ್ಯಕ್ರಮಕ್ಕೆ ಮಾಜಿ ಸಚಿವರಾದ ಸತೀಶ್ ಜಾರಕಿಹೊಳಿ, ಎಚ್ ಸಿ…
ಪುರಾಣ ಪ್ರವಚನದ ಜೊತೆಗೆ ಸಂವಿಧಾನ “ಪಠಣ”ವಾಗಲಿ, ಸಿಪಿಐ ನಿಂಗಪ್ಪ ಎನ ಆರ್..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಗ್ರಾಮೀಣ ಭಾಗಗಳಲ್ಲಿ ಪುರಾಣ ಪ್ರವಚನದ ಜೊತೆಗೆ ಸಂವಿಧಾನ ಪಠಣವಾದಾಗ ಮಾತ್ರ ಡಾ. ಬಿ ಆರ್ ಅಂಬೇಡ್ಕರ್ ಅವರು ಕಂಡ ಕನಸು ನನಸಾಗಲು ಸಾಧ್ಯ ಎಂದು ಕುಷ್ಟಗಿ ಸಿಪಿಐ ನಿಂಗಪ್ಪ ಎನ್ ಆರ್ ಹೇಳಿದರು. ಅವರು…
ಯಲಬುರ್ಗಾ ಮಾಜಿ ಶಾಸಕ ಈಶಣ್ಣ ಗುಳಗಣ್ಣವರ ನಿಧನ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಯಲಬುರ್ಗಾ ದ ಜನಪ್ರಿಯ ಮಾಜಿ ಶಾಸಕರಾದ ಹಾಗು ಬಿಜೆಪಿ ಪಕ್ಷದ ಹಿರಿಯ ಮುಖಂಡರಾದ ಈಶಣ್ಣ ಗುಳಗಣ್ಣವರ ಅವರು ವಿಧಿವಶರಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ತಮ್ಮ ಸ್ವಂತ ಗ್ರಾಮವಾದ ಕೊಪ್ಪಳ ಜಿಲ್ಲೆಯ…
ಬಸ್ ನಿಲ್ದಾಣದಲ್ಲಿ ಶಿಕ್ಷಕನ ಸಾವು…
ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಸ್ಥಳೀಯ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಶಿಕ್ಷಕರರೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಬಾಗಲಕೋಟ ಜಿಲ್ಲೆಯ ಬೀಳಗಿ ಮೂಲದ ಕರಿಯಪ್ಪ ನಾಯಕ್ ಎಂಬುವ ಶಿಕ್ಷಕರೊಬ್ಬರು ಕಳೆದ 6ವರ್ಷಗಳಿಂದ ಸಮೀಪದ ಚಿಕ್ಕ ಲೆಕ್ಕಿಹಾಳ…
ತಾವರಗೇರಾ: ತಾಯಿಯನ್ನು ಕೊಲೆ ಮಾಡಿದ, ಸೇಡು ತೀರಿಸಿಕೊಂಡ ಮಗ…!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಆಸ್ತಿಗೋಸ್ಕರ ತಾಯಿಯನ್ನು ಕೊಲೆ ಮಾಡಿದ ದ್ವೇಷದ ಹಿನ್ನೆಲೆಯಲ್ಲಿ ತನ್ನ ಸಂಭಂದಿಕನನ್ನು ಕೊಲೆ ಮಾಡಿ ಮುಚ್ಚಿ ಹಾಕಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸಿ, ಸತ್ಯಾಂಶ ಹೊರ ತರುವಲ್ಲಿ ಯಶಸ್ವಿಯಾದ ಘಟನೆ ತಾವರಗೇರಾ…
ರಸ್ತೆ ಅಪಘಾತ ಸಂಸದ ಸಂಗಣ್ಣ ಕರಡಿ ಸಹೋದರ ಸಾವು..!
ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ: ಜಿಲ್ಲೆಯ ಟಣಕನಕಲ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರ ಸಹೋದರ ಬಸಣ್ಣ ಕರಡಿ ಮೃತ ಪಟ್ಟ ಘಟನೆ ಜರುಗಿದೆ. ಮೃತ ಬಸಣ್ಣ ಕರಡಿ ಅವರು ಕೊಪ್ಪಳ ದಿಂದ ಸ್ವಗ್ರಾಮವಾದ…
ಎರೆಡು ಬೈಕ್ ನಡುವೆ ಅಪಘಾತ : ಸ್ಥಳದಲ್ಲೇ ಓರ್ವನ ಸಾವು
ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದ ಹೊರಭಾಗದಿಂದ ಹಾದು ಹೋಗುವ ತಾವರಗೇರಾ ರಸ್ತೆ ಹತ್ತಿರ ಎರೆಡು ಬೈಕ್ ಡಿಕ್ಕಿ ಒಡೆದ ಪರಿಣಾಮ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದು ಇನ್ನೊಬ್ಬರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ತಾವರಗೇರಾ…
ತಾವರಗೇರಾ:ಅಂತ್ಯಸಂಸ್ಕಾರಕ್ಕೆ ಬರುತ್ತಿದ್ದ ಯುವಕ, ತಾನೇ ಅಂತ್ಯವಾದ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಮೀಪದ ಹುಲಿಯಾಪುರ ಕೆರೆಯಲ್ಲಿ ಮುಳುಗಿ ಮೃತ ಪಟ್ಟ ಯುವಕನ ಅಂತ್ಯ ಸಂಸ್ಕಾರ ಕ್ಕೆ ಆಗಮಿಸುತ್ತಿದ್ದ ಅವರ ಸಂಬಂಧಿಕ ಯುವಕನೊಬ್ಬ ರಸ್ತೆ ಅಪಘಾತದಲ್ಲಿ ಮೃತ ಪಟ್ಟ ದಾರುಣ ಘಟನೆ ನಡೆದಿದ್ದು ಅವರ ಕುಟುಂಬದಲ್ಲಿ ಆಕ್ರಂದನ ಮುಗಿಲು…
ಮೇ 26ಕ್ಕೆ 101 ಸಾಮೂಹಿಕ ವಿವಾಹ ಮಹೋತ್ಸವ : ಶಿವಪುತ್ರ ಗಾಣಾಧಾಳ
ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಮೇ 26ರಂದು ಲಿಂಗಸಗೂರು ಪಟ್ಟಣದಲ್ಲಿ 101 ಸಾಮೂಹಿಕ ವಿವಾಹ ಮಹೋತ್ಸವ ಜರುಗಳಿವೆ ಎಂದು ಕರುನಾಡ ವಿಜಯಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಪುತ್ರ ಗಾಣಾಧಾಳ ಹೇಳಿದರು. ಪಟ್ಟಣದಲ್ಲಿ ಸೋಮವಾರ ಪತ್ರಿಕೆಯೊಂದಿಗೆ ಮಾತನಾಡಿದ ಅವರು ದಿನಾಂಕ 26-05-2022…
ತಾವರಗೇರಾ: ಕೆರೆಯಲ್ಲಿ ಮುಳುಗಿ ಯುವಕ ಸಾವು..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಎತ್ತುಗಳನ್ನು ತೊಳೆಯಲು ಹೋಗಿದ್ದ ಯುವಕ ಕಾಲು ಜಾರಿ ಬಿದ್ದು, ಕೆರೆಯಲ್ಲಿ ಮುಳುಗಿ ಮೃತ ಪಟ್ಟ ಘಟನೆ ಸಮೀಪದ ಹುಲಿಯಾಪುರ ಕೆರೆಯಲ್ಲಿ ನಡೆದಿದೆ. ಮೃತ ಯುವಕನನ್ನು ಬಸವರಾಜ ನಾಗಪ್ಪ ಮಸ್ಕಿ (25) ನೀರಲೂಟಿ ಗ್ರಾಮದವನಾಗಿದ್ದು…