ಮೇ 29 ರಿಂದ ಅಂಕಲಿಮಠದ ಜಾತ್ರಾ ಮಹೋತ್ಸವ
ನಾಗರಾಜ ಎಸ್ ಮಡಿವಾಳರ್ ಮುದಗಲ್ : ತ್ರಿವಿಧ ದಾಸೋಹ ಮೂರ್ತಿ ಪರಮ ಪೂಜ್ಯ ಶ್ರೀ ವೀರಭದ್ರ ಮಹಾಸ್ವಾಮಿಗಳ ಅಪ್ಪಣೆ ಮೇರೆಗೆ ಪಟ್ಟಣದ ಸಮೀಪದ ಸುಕ್ಷೇತ್ರ ಅಂಕಲಿಮಠದಲ್ಲಿ ಮೇ 29.30.31 ಮೂರು ದಿನಗಳ ಕಾಲ ಶ್ರೀ ನಿರುಪಾಧಿಶ್ವರರ ಜಾತ್ರಾ ಮಹೋತ್ಸವ ನಡೆಲಿದೆ ಎಂದು…
ತಾವರಗೇರಾ: ಸಿಡಿಲು ಬಡಿದು, ವ್ಯಕ್ತಿ ಸಾವು..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಸಮೀಪದ ಬಚನಾಳ್ ಗ್ರಾಮದಲ್ಲಿ ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ರವಿವಾರ ಸಂಜೆ ನಡೆದಿದೆ. ಮೃತ ವ್ಯಕ್ತಿಯನ್ನು ಈಶಪ್ಪ (33) ಎಂದು ಗುರುತಿಸಲಾಗಿದ್ದು, ಸ್ಥಳಕ್ಕೆ ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ…
ತಾವರಗೇರಾ: ಶೌಚಾಲಯ ಗೋಡೆ ಕುಸಿತ ದುರ್ಘಟನೆ , ಸಚಿವ, ಶಾಸಕರ ಭೇಟಿ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಶೌಚಾಲಯ ಕುಸಿದು ಬಿದ್ದು, ಇಬ್ಬರು ಮಹಿಳೆಯರು ಮೃತಪಟ್ಟ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಪಾಟೀಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಅವರ ಕುಟುಂಬಗಳಿಗೆ ತೆರಳಿ ಸಾಂತ್ವನ…
ತಾವರಗೇರಾ: ಶೌಚಾಲಯ ಗೋಡೆ ಕುಸಿತ, ಇಬ್ಬರ ಸಾವು..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ 5ನೇ ವಾರ್ಡಿನ ಶೀಥಿಲಾವಸ್ತೆಯಲ್ಲಿದ್ದ ಸಾರ್ವಜನಿಕ ಮಹಿಳಾ ಶೌಚಾಲಯದ ಗೋಡೆ ಕುಸಿದು ಬಿದ್ದು ಇಬ್ಬರು ದಾರುಣ ಸಾವನ್ನಪ್ಪಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಮೃತರನ್ನು ಭಾನು ಬೇಗಂ ಖಾಜಿ ಹಾಗೂ ಉಮಾ ಬಾಯಿ ಬಪ್ಪರಗಿ…
ತಾವರಗೇರಾ:- ಸಿಡಿಲು ಬಡಿದು ಯುವಕ ಸಾವು..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಿಡಿಲು ಬಡಿದು ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಸಮೀಪದ ಹಿರೇಮುಕರ್ತನಾಳ ಗ್ರಾಮದ ಹೊರ ಹೊಲಯದಲ್ಲಿ ನಡೆದಿದೆ. ಮೃತ ಯುವಕನನ್ನು ಕನಕರಾಯಪ್ಪ ನಾಗಪ್ಪ ಕಾಟಾಪುರ (28) ಎಂದು ಗುರುತಿಸಲಾಗಿದೆ. ಕುರಿ ಕಾಯಲು ತೆರಳಿದ್ದ ಸಂದರ್ಭದಲ್ಲಿ ಶನಿವಾರ…
ತಾವರಗೇರಾ: ಇತಿಹಾಸ ಸೃಷ್ಟಿಸಿದ ಮತದಾನ ಬಹಿಷ್ಕಾರ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಕೊಪ್ಪಳ ಜಿಲ್ಲೆಯ ಇತಿಹಾಸದಲ್ಲಿ ಇದೇ ಪ್ರಥಮ ಬಾರಿಗೆ ಚುನಾವಣೆಯಿಂದ ದೂರ ಉಳಿದ ಘಟನೆ ಇಂದು ನಡೆದ ಚುನಾವಣೆಯಲ್ಲಿ ನಡೆದಿದೆ. ಪಟ್ಟಣದ 18ನೇ ವಾರ್ಡ್ ವ್ಯಾಪ್ತಿಯ 142ನೇ ಮತಗಟ್ಟೆಯ ವಿಠಲಾಪುರ ಗ್ರಾಮದ ಗ್ರಾಮಸ್ಥರು ಚುನಾವಣಾ ಬಹಿಷ್ಕರಿಸಿದ್ದಾರೆ,…
ತಾವರಗೇರಾ: ಗರ್ಭಿಣಿ ಸಾವು ನ್ಯಾಯಕ್ಕಾಗಿ ಚುನಾವಣಾ ಬಹಿಷ್ಕಾರ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ :- ಸಮೀಪದ ವಿಠಲಾಪೂರ ಮತದಾರರು ಇದೇ ದಿ.7 ರಂದು ನಡೆಯುವ ಲೋಕಸಭಾ ಚುನಾವಣಾ ಮತದಾನ ಬಹಿಷ್ಕಾರ ಮಾಡಲಿದ್ದಾರೆ. ಎಪ್ರಿಲ್ 30 ರಂದು ರಾತ್ರಿ ವಿಠಲಾಪೂರದ ಲಕ್ಷ್ಮೀ ಎಂಬ ಗರ್ಭಿಣಿಯು ಸರ್ಕಾರಿ ಆಸ್ಪತ್ರೆಗೆ ಹೆರಿಗೆಗೆ…
ತಾವರಗೇರಾ:- ಲೋಕಸಭೆ ಚುನಾವಣೆ, ಅರೆ ಮಿಲಟರಿ ಪಡೆ ಪಥಸಂಚಲನ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ :- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿಯುತ ಮತದಾನ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಸಿಪಿಐ ಯಶ್ವಂತ್ ಬಿಸನಳ್ಳಿ ಹೇಳಿದರು. ಅವರು ಪಟ್ಟಣದಲ್ಲಿ ಶುಕ್ರವಾರದಂದು ನಡೆದ ಅರೆ ಮಿಲಿಟರಿ ಪಡೆಯ ಪಥಸಂಚಲನಕ್ಕೆ…
ತಾವರಗೇರಾ: ಗರ್ಭಿಣಿ ಸಾವು, ವೈದ್ಯಾಧಿಕಾರಿ ಅಮಾನತ್ತಿಗೆ ಪ್ರತಿಭಟನೆ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ :- ಸರ್ಕಾರಿ ಸಮುದಾಯ ಆಸ್ಪತ್ರೆಯಲ್ಲಿ , ಪ್ರಥಮ ಹೆರಿಗೆ ಸಮಯದಲ್ಲಿ ವೈದ್ಯಾಧಿಕಾರಿಗಳ ನಿರ್ಲಕ್ಷ್ಯತನ ದಿಂದ ಹೆರಿಗೆ ಆಗುವ ಮುಂಚೆಯೇ ಗರ್ಭಿಣಿ ಯು ಮಂಗಳವಾರ ರಾತ್ರಿ ಹತ್ತು ಗಂಟೆಗೆ ಮೃತ ಪಟ್ಟಿದ್ದಾಳೆ. ಪಟ್ಟಣದ ವಿಠಲಾಪೂರನ ಲಕ್ಷ್ಮೀ…
ತಾವರಗೇರಾ : ಶಿಕ್ಷಕ ಎಲ್ಲಪ್ಪ ಬಿದರಿ ಇನ್ನಿಲ್ಲ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಕಿಲ್ಲಾರಹಟ್ಟಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಎಲ್ಲಪ್ಪ ಬಿದರಿ ಅವರು ಅನಾರೋಗ್ಯದಿಂದ ಮಂಗಳವಾರದಂದು ನಿಧನ ಹೊಂದಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರು ಮತ್ತು ಒಬ್ಬ ಪುತ್ರಿ ಯನ್ನು ಅಗಲಿದ್ದು, ಕುಷ್ಟಗಿ ತಾಲೂಕಿನ…