ಮುದಗಲ್ ಅರ್ಬನ್ ಬ್ಯಾಂಕ್ ಮುಖ್ಯವ್ಯವಸ್ಥಾಪಕ ಹನುಮಂತಪ್ಪ ಅಂಗಡಿ ನಿಧನ ….

  ಮುದಗಲ್ : ಪಟ್ಟಣದ ಮುದಗಲ್ ಅರ್ಬನ್ ಬ್ಯಾಂಕಿನಲ್ಲಿ ಮುಖ್ಯ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಹನುಮಂತಪ್ಪ ಅಂಗಡಿ ರವರು ಸೋಮವಾರ ದ್ವಿಚಕ್ರ ವಾಹನ ಚಲಾಯಿಸುತ್ತಿರುವಾಗ ರಸ್ತೆ ಅಪಘಾತವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ತಡರಾತ್ರಿ ನಿಧನರಾಗಿದ್ದಾರೆ. ಮೃತರಿಗೆ ಇಬ್ಬರು ಗಂಡು

Nagaraj M Nagaraj M

ತಾವರಗೇರಾ: ನಾಗರಿಕ ಸಮಿತಿಯ ಶಾಕ್ ಗೆ, ಕಾಂಗ್ರೆಸ್, ಬಿಜೆಪಿ ಸರಣಿ ಸಭೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಪಟ್ಟಣ ಪಂಚಾಯತ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ತಿರಸ್ಕರಿಸಿ ನಾಗರಿಕರ ಸಮಿತಿಯಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ತೀರ್ಮಾನದಿಂದಾಗಿ ಪ್ರಮುಖ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ಮುಖಂಡರುಗಳು ಸರಣಿ ಸಭೆಗಳನ್ನು ನಡೆಸಲು ಮುಂದಾಗಿವೆ. ಕಾಂಗ್ರೆಸ್: ಸೋಮವಾರ

N Shameed N Shameed

ತಾವರಗೇರಾ ಪಪಂ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳನ್ನು ಧಿಕ್ಕರಿಸಿ, ಸಮೀತಿಯಿಂದ ಸ್ಪರ್ಧೆಗೆ ನಿರ್ಧಾರ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಸಮಾನ ಮನಸ್ಕರ ಸಭೆ ಸೇರಿ ಬರುವ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಪಕ್ಷಾತೀತವಾಗಿ ಎಲ್ಲಾ ಪಕ್ಷಗಳನ್ನು ತಿರಸ್ಕರಿಸಿ ತಾವರಗೇರಾ ನಾಗರಿಕರ ಸಮೀತಿ ರಚಿಸಿ, ಪಟ್ಟಣದ ಎಲ್ಲಾ ವಾರ್ಡಗಳಲ್ಲೂ ಸಮಿತಿ ವತಿಯಿಂದ

N Shameed N Shameed

ಮುದಗಲ್ : ಚಾಕುವಿನಿಂದ ಇರಿದು ಕೊಲೆಗೆ ಯತ್ನ

ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಸಮೀಪದ ತೊಡಕಿ ಗ್ರಾಮದಲ್ಲಿ ಇಬ್ಬರಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ. ಗ್ರಾಮದಲ್ಲಿ ಶುಕ್ರವಾರ ತಡ ರಾತ್ರಿ ನಡೆದ ಜಗಳದಲ್ಲಿ ಬಸವರಾಜ ಮತ್ತು ವೀರೇಶ ಇಬ್ಬರಿಗೂ ಚಾಕುವಿನಿಂದ ಇರಿದಿದ್ದು. ಗಾಯಳುಗಳು ಚಿಕಿತ್ಸೆಗಾಗಿ ಆಸ್ಪತ್ರೆಗೆ

Nagaraj M Nagaraj M

ಕುಷ್ಟಗಿ: ಗ್ರಾಮೀಣ ಭಾಗದ ರೈತರನ್ನು ವಂಚಿಸುತ್ತಿದ್ದ ಕಳ್ಳನ ಬಂಧನ..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ: ಅನಕ್ಷರಸ್ಥರು ಹಾಗೂ ಗ್ರಾಮೀಣ ಪ್ರದೇಶದ ಜನರನ್ನೆ ಗುರಿಯಾಗಿಸಿಕೊಂಡು ಎಟಿಎಮ್ ಮಶಿನ್ ನಿಂದ ಹಣ ಡ್ರಾ ಮಾಡಿ ಕೊಡುವ ನೆಪದಲ್ಲಿ ಹಣವನ್ನು ದೋಚುತ್ತಿದ್ದ ಖತರ್ನಾಕ ಕಳ್ಳನನ್ನು ಕುಷ್ಟಗಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.  ಆರೋಪಿಯನ್ನು ಕಂದಕೂರ ಗ್ರಾಮದ

N Shameed N Shameed

ರಾಯಚೂರು : ಕಿಚ್ಚ ಸುದೀಪ್ ಹೆಸರಿನಲ್ಲಿ ದೇವಾಲಯ

ವರದಿ : ನಾಗರಾಜ್ ಎಸ್ ಮಡಿವಾಳರ್  ರಾಯಚೂರು : ಜಿಲ್ಲೆಯ ಕುರಕುಂದ ಗ್ರಾಮದಲ್ಲಿ ತಮ್ಮ ನೆಚ್ಚಿನ ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಹೆಸರಿನಲ್ಲಿ ಅಭಿಮಾನಿಗಳು ದೇವಾಲಯ ನಿರ್ಮಿಸಲಿದ್ದಾರೆ. ಈಗಾಗಲೇ ಗ್ರಾಮದಲ್ಲಿ ನಟನ ಪುತ್ಥಳಿ ಪ್ರತಿಷ್ಟಾಪನೆ ಕೂಡಾ ಮಾಡಲಾಗಿದೆ..! ರಾಯಚೂರು ಜಿಲ್ಲೆಯ

Nagaraj M Nagaraj M

ಖ್ಯಾತ ಜವಳಿ ವ್ಯಾಪಾರಸ್ಥ ಮಲ್ಲಪ್ಪ ಜೀಡಿ ಇನ್ನಿಲ್ಲ…

ಮುದುಗಲ್: ಪಟ್ಟಣದ ನಿವಾಸಿಗಳಾದ ಖ್ಯಾತ ಜವಳಿ ವ್ಯಾಪಾರಸ್ಥರಾದ  ಮಲ್ಲಪ್ಪ ಜೀಡಿ(80) ಬುಧವಾರ ಮೃತಪಟ್ಟಿದ್ದಾರೆ. ಮೃತರಿಗೆ ಮೂವರು  ಗಂಡು ಮಕ್ಕಳು, ಮೂವರು  ಹೆಣ್ಣುಮಕ್ಕಳು ಇದ್ದು  7 ಮಮ್ಮಕ್ಕಳು ಇದ್ದು  ಅಪಾರ ಬಂಧು ಬಳಗವನ್ನ ಬಿಟ್ಟು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಬುಧವಾರ ಸಂಜೆ 5.30ಕ್ಕೆ  ಗಂಟೆಗೆ

Nagaraj M Nagaraj M

ತಾವರಗೇರಾ: ಟ್ರ್ಯಾಕ್ಟರ್ ಟ್ರೈಲರ್ ಕಳ್ಳರನ್ನು ಬಂಧಿಸಿದ ಪೊಲೀಸರು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಟ್ರ್ಯಾಕ್ಟರ್ ಟ್ರೈಲರ ಗಳನ್ನು ಕಳ್ಳತನ ಮಾಡುತ್ತಿದ್ದ ಕಳ್ಳರನ್ನು ಪೊಲೀಸ್ ರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಆರೋಪಿತರಿಂದ ಒಟ್ಟು 4 ಲಕ್ಷ 20 ಸಾವಿರ ಬೆಲೆ ಬಾಳುವ 3 ಟ್ರ್ಯಾಕ್ಟರ್ ಟ್ರೈಲರ್ ಗಳನ್ನು ವಶಪಡಿಸಿಕೊಂಡಿದ್ದು,

N Shameed N Shameed

ಮೊರಾರ್ಜಿ ವಸತಿ ಶಾಲೆಗೆ ಶಾಸಕ ಬಯ್ಯಾಪೂರ ಭೇಟಿ, ಖಡಕ್ ಎಚ್ಚರಿಕೆ..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ : ವಿಷಯುಕ್ತ ಆಹಾರ ಸೇವಿಸಿ ಅಸ್ವಸ್ಥತೆಗೊಂಡಿದ್ದ ನಿಡಶೇಸಿ ಮೊರಾರ್ಜಿ ದೇಸಾಯಿ ವಸತಿ ನಿಲಯಕ್ಕೆ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರು ಅವರು ವಿದ್ಯಾರ್ಥಿಗಳೊಂದಿಗೆ ಉಪಹಾರ ಸೇವಿಸುವ ಮೂಲಕ ಮಕ್ಕಳಲ್ಲಿದ್ದ ಆತಂಕ ದೂರಮಾಡಿದರು..! ದಿನಾಂಕ 28-11-2021 ರಂದು

N Shameed N Shameed

ವಿಷ ಆಹಾರ ಸೇವಿಸಿ, ವಸತಿ ಶಾಲೆ ವಿದ್ಯಾರ್ಥಿಗಳು ಅಸ್ವಸ್ಥ..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ: ತಾಲೂಕಿನ ನಿಡಶೇಸಿ ಮೊರಾರ್ಜಿ ವಸತಿ ಶಾಲೆಯಲ್ಲಿ ವಿಷಯುಕ್ತ ಆಹಾರ ಸೇರಿಸಿ 30 ವಿದ್ಯಾರ್ಥಿಗಳು ಅಸ್ವಸ್ಥ ರಾದ ಘಟನೆ ಜರುಗಿದೆ. ಘಟನೆಗೆ ಕಳಪೆ ಆಹಾರ ಸೇವನೆಯಿಂದಾಗಿ ಈ ಘಟನೆ ಸಂಭವಿಸಿರುವುದು ಪಾಲಕರ ಆಕ್ರೋಶ ಕ್ಕೆ ಕಾರಣವಾಗಿದೆ.

N Shameed N Shameed
error: Content is protected !!