ಅಕ್ರಮ ಮದ್ಯ ಮಾರಾಟ, ಪೊಲೀಸರ ದಾಳಿ
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಮೀಪದ ಜುಮಲಾಪೂರ ಗ್ರಾಮದ ಸಾಸ್ವಿಹಾಳ ಕ್ರಾಸ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ತಾವರಗೇರಾ ಪೊಲೀಸ್ ರು ದಾಳಿ ನಡೆಸಿ ಒಟ್ಟು 33724 ರೂಗಳ ಮದ್ಯ ಬಾಟಲಿಗಳನ್ನು ವಶಪಡಿಸಿಕೊಂಡ ಘಟನೆ…
ಕವಿತಾಳ – ಟ್ಯಾಂಕರ್ ಮೂಲಕ ನೀರು ಹರಿಸಿ ಆಸರೆಯಾದ ಯುವ ನಾಯಕ ಕಿರಿಲಿಂಗಪ್ಪ ಮ್ಯಾಗಳಮನಿ.
ಕವಿತಾಳ: ಪಟ್ಟಣದ ಜನತೆ ಬೀರು ಬೇಸಗೆಯಲ್ಲಿ ತೀವ್ರವಾಗಿ ನೀರಿನ ಸಮಸ್ಯೆ ಯನ್ನು ಎದುರಿಸುತ್ತಿದ್ದಾರೆ. ಅದರಲ್ಲೂ ಜನತಾ ಕಾಲೋನಿಯ 5 ಮತ್ತು 6 ವಾರ್ಡಿನಲ್ಲಿ ತೀವ್ರವಾದ ನೀರಿನ ಸಮಸ್ಯೆ ಇದೆ. ಪಟ್ಟಣದಲ್ಲಿರುವ 110 ಕೆವಿ ಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾದ ಕಾರಣ ಬಹುತೇಕ…
ಲಾಕ್ ಡೌನ್ ಹೆಸರಿನಲ್ಲಿ ದಿನಸಿ ಬೆಲೆ ಹೆಚ್ಚಳ, ಗ್ರಾಹಕರ ಆರೋಪ..!
ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ: ತಾಲೂಕಿನಾದ್ಯಂತ ಲಾಕ್ ಡೌನ್ ಆಗುತ್ತದೆ ಎಂಬ ಸುಳ್ಳು ಸುದ್ದಿ ಹಬ್ಬಿದ್ದು, ಇದನ್ನೇ ಬಳಕೆ ಮಾಡಿಕೊಂಡ ಕಿರಾಣಿ ವರ್ತಕರು ದಿನಸಿ ಪದಾರ್ಥಗಳು ಸೇರಿದಂತೆ ಪ್ರತಿಯೊಂದು ವಸ್ತುವಿನ ನಿಗದಿತ ಬೆಲೆಗಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿರುವದಾಗಿ ಗ್ರಾಹಕರು…
ತಾವರಗೇರಾ: ಪಟ್ಟಣದಲ್ಲಿ ಅಂಬೇಡ್ಕರ್ ಜಯಂತಿ..
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಡಾ ಬಿ ಆರ್ ಅಂಬೇಡ್ಕರ್ ಅವರ ಜಯಂತಿಯು ಕೇವಲ ಆಚರಣೆಗೆ ಮಾತ್ರ ಸೀಮಿತ ಗೊಳ್ಳದೇ, ಅವರ ತತ್ವ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಯಶಸ್ಸು ಕಾಣಲು ಸಾಧ್ಯ ಎಂದು ಜಿಲ್ಲಾ ಪಂಚಾಯತ ಮಾಜಿ…
ತಾವರಗೇರಾ: ದೇವರ ದಾಸಿಮಯ್ಯ ಜಯಂತಿ
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ ಪಟ್ಟಣದ ಸರ್ಕಾರಿ ಕಚೇರಿಗಳು ಶಾಲಾ,ಕಾಲೇಜುಗಳು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ದೇವರ ದಾಸಿಮಯ್ಯ ನವರ ಜಯಂತಿಯನ್ನು ಆಚರಿಸಲಾಯಿತು. ಕರ್ನಾಟಕ ಪಬ್ಲಿಕ್ ಶಾಲೆ : ಇಲ್ಲಿಯ ಕರ್ನಾಟಕ…
ಶಾಸಕರ ಮಗನೆಂದು ನಂಬಿಸಿ, ಯುವತಿಯನ್ನು ವಂಚಿಸಿದ ಯುವಕನ ಬಂಧನ…!
ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ: ಶಾಸಕರ ಪುತ್ರನೆಂದು ನಂಬಿಸಿ ಸಿಂಧನೂರು ಮೂಲದ ಯುವತಿಯನ್ನು ಅಪಹರಿಸಿ ಅವಳನ್ನು ಲೈಂಗಿಕವಾಗಿ ಬಳಸಿಕೊಂಡಿದ್ದ ಯುವಕನನ್ನು ಕುಷ್ಟಗಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿ ಯಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಆರೋಪಿಯು ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ…
ಸಾರಿಗೆ ನೌಕರರ ಕುಟುಂಬಗಳು ಬೀದಿಗೆ ಬಿದ್ದಿವೆ : ಸಿದ್ದಲಿಂಗಪ್ಪ
ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಸಮೀಪದ ನಾಗರಹಾಳ ಗ್ರಾಮದಲ್ಲಿ ಸಾರಿಗೆ ನೌಕರರು ಮೇಣದ ಬತ್ತಿ ಬೆಳಗುವ ಮೂಲಕ ರಾಜ್ಯ ಸರ್ಕಾರ ತಮ್ಮ ಬೇಡಿಕಡಗಳನ್ನ ಈಡೇರಿಸಬೇಕು ಎಂದು ಶಾಂತಿಯುತವಾಗಿ ಮನವಿ ಮಾಡಿಕೊಂಡಿರು.ಈ ಸಂದರ್ಭದಲ್ಲಿ ಮಾತನಾಡಿದ ಸಾರಿಗೆ…
ತಾವರಗೇರಾ: ಸಿಡಿ ಲೇಡಿ ಪ್ರಕರಣ, ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವದಿಲ್ಲ – ಸತೀಶ್ ಜಾರಕಿಹೊಳಿ
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಸಿಡಿ ಲೇಡಿ ಪ್ರಕರಣದಿಂದ ಕಾಂಗ್ರೇಸ್ ಮತ್ತು ಬಿಜೆಪಿ ಗೆ ಯಾವುದೆ ಪರಿಣಾಮ ಉಂಟಾಗುವುದಿಲ್ಲ. ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಬೆಳಗಾಂವಿ ಲೋಕಸಭಾ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರು ಗುರುವಾರದಂದು ಪಟ್ಟಣದ ಖಾಸಗಿ ಹೋಟೆಲ್…
ಸಿಡಿಲು ಬಡಿದು 15ಕುರಿ, ಓರ್ವನ ಸಾವು
ವರದಿ : ನಾಗರಾಜ್ ಎಸ್ ಮಡಿವಾಳರ್ ಮಸ್ಕಿ : ತಾಲೂಕಿನ ಅನಂಗಲ್ ಗ್ರಾಮದಲ್ಲಿ ಸಿಡಿಲು ಬಡಿದು ಕುರಿ ಕಾಯಲು ಹೋಗಿದ್ದ ವ್ಯಕ್ತಿ ಹಾಗೂ 15 ಕುರಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಅನಂಗಲ್ ಗ್ರಾಮದ ಈರಪ್ಪ ತಂದೆ ನಿಂಗಪ್ಪ ಸಿಡಿಲು ಬಡಿದು…
ಕವಿತಾಳ : ರೈತ ವಿರೋಧಿ, ಜನದ್ರೋಹಿ ಪ್ರತಾಪ್ ಗೌಡ ಪಾಟೀಲ್ ರನ್ನು ಸೋಲಿಸಿ ಪ್ರಜಾಪ್ರಭುತ್ವ ಉಳಿಸಿ – ಶಿವಕುಮಾರ ಮ್ಯಾಗಳಮನಿ.
ಉದಯ ವಾಹಿನಿ : ಕವಿತಾಳ : ಮಸ್ಕಿ ತಾಲೂಕಿನ ಬಹುದಿನಗಳ ಬೇಡಿಕೆ ಹಾಗೂ ಮಸ್ಕಿ ತಾಲ್ಲೂಕಿನ 58 ಹಳ್ಳಿಗಳ ರೈತಾಪಿ ವರ್ಗದ ಜೀವನಾಡಿಯಾದ NRBC5A ನಾಲಾ ಯೋಜನೆ ಯನ್ನು ಜಾರಿ ಮಾಡುವಲ್ಲಿ ವಿಫಲವಾದ ಹಾಗೂ ರೈತರ ಹೋರಾಟ ವನ್ನು ನಿರ್ಲಕ್ಷ್ಯ…