ಶ್ರೀ ನಿಜ ಸುಖಿ ಹಡಪದ ಅಪ್ಪಣ್ಣ ಯುವಕ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ
ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದ ಶ್ರೀ ನಿಜ ಸುಖಿ ಹಡಪದ ಅಪ್ಪಣ್ಣ ಯುವಕ ಸಂಘಕ್ಕೆ ಸಭೆಯ ಮೂಲಕ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಂಘದ ಗೌರವಾಧ್ಯಕ್ಷರನ್ನಾಗಿ ಬಸವರಾಜ ಈರಪ್ಪ ಆಮದಿಹಾಳ, ಅಧ್ಯಕ್ಷರನ್ನಾಗಿ ಹನುಮಂತ ಮಲ್ಲೇಶಪ್ಪ , ಉಪಾಧ್ಯಕ್ಷರನ್ನಾಗಿ ಬಸವರಾಜ…
ಸಿಪಿಐ ಎಂ ಎಲ್ ವಾರ್ಷಿಕ ಸ್ಥಾಯಿ ನಿಧಿ ಸಂಗ್ರಹ ಆಂದೋಲನ
ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದ ಸಿಪಿಐ ಎಂ ಎಲ್ ರೆಡ್ ಸ್ಟಾರ್ ಲಿಂಗಸುಗೂರ ತಾಲೂಕ ಸಮಿತಿಗಳನ್ನು ಮುನ್ನಡೆಸುವ ಸಲುವಾಗಿ ವಾರ್ಷಿಕ ಸ್ಥಾಯಿ ನಿಧಿ ಸಂಗ್ರಹ ಆಂದೋಲನ ನಡೆಸಿದರು.ಪಟ್ಟಣದ ಸಾರ್ವಜನಿಕರಲ್ಲಿ ವ್ಯಾಪಾರಸ್ಥರಲ್ಲಿ ನಿಧಿ ಸಂಗ್ರಹಣೆ ಮಾಡಿದರು…
ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಪುರ ಕೆರೆಯ ಜಾಗ – ಸಚಿವ ಜೆ.ಸಿ ಮಾಧುಸ್ವಾಮಿ
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಪುರ ಕೆರೆಯ ಎಡಗಡೆಯ ಭಾಗದಲ್ಲಿ 100 ಎಕರೆ ಜಾಗವನ್ನು ಮಂಜೂರು ಮಾಡುವ ಕುರಿತು ಸಣ್ಣ ನೀರಾವರಿ ಇಲಾಖೆ ಸಚಿವರಾದ ಜೆ ಸಿ ಮಾಧುಸ್ವಾಮಿ ಅವರಿಗೆ ಸೋಮುವಾರದಂದು…
ಪಟ್ಟಣದ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ ಚಾಲನೆ
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಗುಣಾತ್ಮಕ ಕಾಮಗಾರಿ ಮಾಡುವ ಮೂಲಕ ಗುತ್ತಿಗೆದಾರರು ಸರಿಯಾದ ರೀತಿಯಲ್ಲಿ ಕಾಮಗಾರಿ ಕೈಗೊಂಡು ತಕ್ಷಣವೇ ಕಾಮಗಾರಿ ಪ್ರಾರಂಭಿಸಿವುಂತೆ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಹೇಳಿದರು. ಅವರು ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿಶೇಷ ಅಭಿವೃದ್ಧಿ…
ಕವಿತಾಳ- ಶಿವಾಜಿ ಮಹಾರಾಜರ ಹಾಗೂ ಸವಿತಾ ಮಹರ್ಷಿ ಜಯಂತಿ ಆಚರಣೆ
ವರದಿ ಆನಂದ ರಜಪೂತ ಕವಿತಾಳ :- ಛತ್ರಪತಿ ಶಿವಾಜಿ ಮಹಾರಾಜರ ಧೈರ್ಯ. ದೇಶಪ್ರೇಮ ಮತ್ತು ಆದರ್ಶಗಳು ಯುವಕರಿಗೆ ಸದಾ ಪ್ರೇರಕ ಶಕ್ತಿಯಾಗಿದೆ ಎಂದು ಮುಖ್ಯ ಗುರುಗಳಾದ ಮಲ್ಲಪ್ಪ ಹೇಳಿದರು. ಪಟ್ಟಣ ಸಮೀಪದ ಮಲ್ಕಾಪೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ…
ತ್ರಿಪದಿ ಕವಿ ಸರ್ವಜ್ಞ ಜಯಂತಿ
ವರದಿ ಆನಂದ ಸಿಂಗ್ ರಜಪೂತ ಕವಿತಾಳ :- "ಆಡು ಮುಟ್ಟದ ಸೊಪ್ಪಿಲ್ಲ" ಎಂಬ ನಾಣ್ಣುಡಿಯನ್ನು ತ್ರಿಪದಿ ಕವಿ ಸರ್ವಜ್ಞ ಕ್ಷೇತ್ರದಲ್ಲೂ ಕೈಯಾಡಿಸಿದ್ದಾರೆ ಸಾಹಿತ್ಯ ಕ್ಷೇತ್ರಕ್ಕೆ ಅಮೂಲ್ಯವಾದ ಕೊಡುವ ನೀಡಿದ್ದಾರೆ ಎಂದು ಮುಖ್ಯಗುರುಗಳಾದ ರುದ್ರಪ್ಪ ಲೋಕಪೂರ ಹೇಳಿದರು. ಪಟ್ಟಣ ಸರಕಾರಿ ಹಿರಿಯ…
ಸಾಹಸ ಮೆರೆದು ಬಂಗಾರ ಪಡೆದ ‘ಭೀಮ ಅರ್ಜುನ’
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ವೀರಭದ್ರೇಶ್ವರ ಜಾತ್ರಾ ಅಂಗವಾಗಿ ಸ್ಥಳೀಯ ಎಪಿಎಮಸಿ ಆವರಣದಲ್ಲಿ ನಡೆದ 1.5 ಟನ್ ಭಾರದ ಕಲ್ಲು ಎಳೆಯುವ ಸ್ಪರ್ಧೆ ವೀಕ್ಷಿಸಲು ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರೇಕ್ಷಕರು ಕಲ್ಲು ಎಳೆಯುವ ಸ್ಪರ್ಧೆಯ ಲ್ಲಿ ಪಾಲ್ಗೊಂಡು ವೀಕ್ಷಿಸಿದ್ದು ವಿಶೇಷವಾಗಿತ್ತು.…
ತಾವರಗೇರಾದಲ್ಲಿ ಸಂಭ್ರಮದ ರಥೋತ್ಸವ..
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಆರಾಧ್ಯ ದೈವ ಶ್ರೀ ತ್ರೀ ವೀರಭದ್ರೇಶ್ವರ ಮಹಾರಥೋತ್ಸವವು ಸಂಭ್ರಮದಿಂದ ಜರುಗಿತು. ಕಳೆದ ಎರಡು ದಿನಗಳಿಂದ ವಿವಿಧ ಧಾರ್ಮಿಕ ಕಾರ್ಯಕ್ರಮ ಗಳು ಜರುಗಿದವು. ಶುಕ್ರವಾರ ಸಂಜೆ ನಡೆದ ರಥೋತ್ಸವ ಕಾರ್ಯಕ್ರಮದಲ್ಲಿ ಯಲಬುರ್ಗಾದ ಶ್ರೀಧರ…
ಕುಷ್ಟಗಿ ತಾಲೂಕ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಶೇಖರಗೌಡ ಸರನಾಡಗೌಡರ ಆಯ್ಕೆ
ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ: ಕುಷ್ಟಗಿ ತಾಲೂಕ 12 ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ರಾಗಿ ತಾವರಗೇರಾ ಪಟ್ಟಣದ ಹಿರಿಯ ಸಾಹಿತಿ ಶೇಖರಗೌಡ ಸರನಾಡಗೌಡರ ಆಯ್ಕೆಯಾಗಿದ್ದಾರೆಂದು ಕಸಾಪ ಜಿಲ್ಲಾ ಅಧ್ಯಕ್ಷ ರಾಜಶೇಖರ ಅಂಗಡಿ ತಿಳಿಸಿದರು. ಗುರುವಾರದಂದು ಕುಷ್ಟಗಿ…
ತಾವರಗೇರಾ: ಫೆ.18 ರಿಂದ ಮೂರು ದಿನ ಶ್ರೀ ತ್ರೀ ವೀರಭದ್ರೇಶ್ವರ ಜಾತ್ರೆ
ವರದಿ: ಎನ್ ಶಾಮೀದ್ ತಾವರಗೇರಾ ತಾವರಗೇರಾ : ಈ ಭಾಗದ ಆರಾಧ್ಯ ದೇವರು ಶ್ರೀ ತ್ರಿ ವೀರಭದ್ರೇಶ್ವರ ಜಾತ್ರೆಯು ಫೆ 18 ರಿಂದ ಮೂರು ದಿನಗಳ ಕಾಲ ವಿಜ್ರಂಭಣೆಯಿಂದ ಜರುಗುವದಾಗಿ ಜಾತ್ರಾ ಸಮಿತಿ ತಿಳಿಸಿದೆ. ಕೊರೊನಾ ಹಿನ್ನೆಲೆ ಯಲ್ಲಿ ಸರಳವಾಗಿ ಆಚರಿಸಲು…