ಕೊಪ್ಪಳ ಜಿಲ್ಲೆಯಲ್ಲಿ ನಕಲಿ ಬಂಗಾರ ವಂಚಕರ ಜಾಲ
ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ: ಇತ್ತೀಚಿನ ದಿನಗಳಲ್ಲಿಕೊಪ್ಪಳ ಜಿಲ್ಲೆಯಲ್ಲಿ ನಕಲಿ ಬಂಗಾರವನ್ನು ತೋರಿಸಿ ಅಸಲಿ ಬಂಗಾರವೆಂದು ನಂಬಿಸಿ ಸಾರ್ವಜನಿಕರಿಗೆ ಮಾರಾಟ ಮಾಡಿ ಮೋಸ ಮಾಡುವ ವಂಚಕರ ಜಾಲ ಸಕ್ರಿಯವಾಗಿರುವ ಬಗ್ಗೆ ಮಾಹಿತಿಯಿದ್ದು ಕಾರಣ ಸಾರ್ವಜನಿಕರು ಇಂತಹ ಯಾವುದೇ ಆಮಿಷ…
ಶಾಲಾ ಮಕ್ಕಳಿಗೆ 200 ಟ್ಯಾಬ್ ವಿತರಣೆ
ವರದಿ : ನಾಗರಾಜ್ ಎಸ್ ಮಡಿವಾಳರ್ ಲಿಂಗಸಗೂರು : ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ನಡೆದ ಪಬ್ಲಿಕ್ ಟಿವಿ ಹಾಗೂ ಹಟ್ಟಿ ಚಿನ್ನದ ಗಣಿ ಕಂಪನಿಯ ಅಧ್ಯಕ್ಷ ಮಾನಪ್ಪ ವಜ್ಜಲ್ ರ ಸಹಯೋಗದಲ್ಲಿ ಲಿಂಗಸಗೂರು ಹಾಗೂ ತಾಲೂಕಿನ ವಿವಿಧ ಗ್ರಾಮೀಣ ಪ್ರದೇಶದ ಎಸ್.ಎಸ್.ಎಲ್.ಸಿ…
ಮುದಗಲ್ : ನಾಳೆ ಬೆಳಿಗ್ಗೆ 6ರಿಂದ ಸಂಜೆ 7ರ ವರೆಗೆ ವಿದ್ಯುತ್ ಇರಲ್ಲ….
ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದ ಸಮೀಪದ ಬಯ್ಯಾಪುರ ಗ್ರಾಮದಲ್ಲಿ ಹೊಸದಾಗಿ ನಿರ್ಮಾಣ ವಾಗುತ್ತಿರುವ 110/11ಕೆ ವಿ ವಿದ್ಯುತ್ ವಿತರಣಾ ಕೇಂದ್ರದ ಕಾರ್ಯಗಳನ್ನ ಮುದಗಲ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಿಸಿರುವ ಕಾರಣ 110/33/11 ಕೆ ಬಿ ಮುದುಗಲ್ ವಿದ್ಯುತ್ ವಿತರಣಾ…
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕರವೇ ಪ್ರತಿಭಟನೆ..
ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ಮಾಡಿದರು. ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ದಿನನಿತ್ಯ ಬಳಸುವ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದು,ಜನ ಸಾಮಾನ್ಯರಿಗೆ ಮತ್ತು ಬಡವರಿಗೆ ತುಂಬಾ…
ವಟಗಲ್ ಗ್ರಾಮ ಪಂಚಾಯತಿ ಕಾಮಗಾರಿ ಸ್ಥಳಕ್ಕೆ : ಸಿಇಓ ಭೇಟಿ ಪರಿಶೀಲನೆ
ಉದಯವಾಹಿನಿ :- ಕವಿತಾಳ : ಪಟ್ಟಣ ಸಮೀಪದ ವಟಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೈಗೊಂಡಿರುವ ಯಕ್ಲಾಸಪೂರ ಕರೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಇಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್ ಭೇಟಿ ನೀಡಿ…
ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕ ಭಯ್ಯಾಪುರ ಭೇಟಿ
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ :ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಾನುವಾರ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಭೇಟಿ ನೀಡಿ , ಆಸ್ಪತ್ರೆಯ ಮೂಲ ಸೌಲಭ್ಯಗಳ ಕುರಿತು ಸಭೆ ನಡೆಸಿದರು ನಂತರ ಮಾತನಾಡಿದ ಶಾಸಕ ಅಮರೇಗೌಡ ಪಾಟೀಲ್ ಅವರು,…
ಅರುಣ್ ವಿ ನಾಲತವಾಡ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ನೇಮಕ
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:ಪಟ್ಟಣದ ಅರುಣ ವೀರಭದ್ರಪ್ಪ ನಾಲತವಾಡ ರವರನ್ನು ಪಂಚಸೇನೆ ಕೊಪ್ಪಳ ಜಿಲ್ಲೆ ಕಾರ್ಯಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಪಂಚಸೇನೆ ಜಿಲ್ಲಾ ಅಧ್ಯಕ್ಷ ಸಂಗಮೇಶ ಬಾದವಾಡಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪಟ್ಟಣದ ಅರುಣ ವೀರಭದ್ರಪ್ಪ ನಾಲತವಾಡ ರವರನ್ನು ಪಂಚಸೇನೆ…
ಶಿಕ್ಷಣವೇ ಶಕ್ತಿ ಶಿಕ್ಷಣದಿಂದಲೇ ಪ್ರಗತಿ- ಶ್ರೀ ರಾಮುಲು
ವರದಿ :- ಆನಂದ ಸಿಂಗ್ ರಜಪೂತ ಉದಯವಾಹಿನಿ : ಕವಿತಾಳ : ಶೈಕ್ಷಣಿಕವಾಗಿ ಹಿಂದುಳಿದ ನಮ್ಮ ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶಿಕ್ಷಣದ ಕ್ರಾಂತಿಯನ್ನು ಮಾಡುವ ಮೂಲಕ ಮಾದರಿ ಕ್ಷೇತ್ರವನ್ನಾಗಿ ಮಾಡಬೇಕೆಂದು ಆಸೆಯಾಗಿದೆ ಎಂದು ಸಚಿವ ಬಿ. ಶ್ರೀರಾಮುಲು…
ತಾವರಗೇರಾ: ಆಕಸ್ಮಿಕ ಬೆಂಕಿ 3 ಬಣಿವೆ ಭಸ್ಮ
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಪಟ್ಟಣದ ಹೊರವಲಯದ ಸಿಂಧನೂರ ರಸ್ತೆಯಲ್ಲಿ ಬರುವ ರುದ್ರಭೂಮಿ ಪಕ್ಕದಲ್ಲಿ ಹಾಕಲಾಗಿದ್ದ 3 ಬಣಿವೆ ಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟ ಸಂಭವಿಸಿದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ರೈತ ಸೋಮನಗೌಡ…
ಮುಖ್ಯ ಮಂತ್ರಿ ಹೇಳಿಕೆ ಖಂಡಿಸಿ ತಾವರಗೇರಾದಲ್ಲಿ ಪ್ರತಿಭಟನೆ
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಂಚಮಸಾಲಿ ಸಮಾಜಕ್ಕೆ 2 (ಎ) ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ನಡೆಯುತ್ತಿರುವ ಪಾದಯಾತ್ರೆ ಗೆ ಮೀಸಲಾತಿ ನೀಡುವ ಬಗ್ಗೆ ಶುಕ್ರವಾರ ಮುಖ್ಯ ಮಂತ್ರಿ ಯಡಿಯೂರಪ್ಪ ಮಾತನಾಡಿ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ ಎಂಬ ಹೇಳಿಕೆಯನ್ನು ಖಂಡಿಸಿ…