ತಾವರಗೇರಾ: ಶ್ರೀ ರಾಮನ, ಸಂಭ್ರಮಾಚರಣೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ದೇವಾಲಯ ಲೋಕಾರ್ಪಣೆಗೊಂಡ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಬೆಳಿಗ್ಗೆಯಿಂದಲೇ ವಿವಿಧ ದೇವಸ್ಥಾನಗಳಲ್ಲಿ ಹೋಮ, ಹವನ ಹಾಗೂ ಪೂಜೆ ಸಂಭ್ರಮದಿಂದ ನಡೆಯಿತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಶ್ರೀರಾಮನ ಭಾವಚಿತ್ರ ಮೆರವಣಿಗೆಯು ಅದ್ದೂರಿಯಾಗಿ ನಡೆಯಿತು. ಮೆರವಣಿಗೆಯಲ್ಲಿ

N Shameed N Shameed

ಕಟಾವ್ ಮಷೀನ್ ಗೆ ಸಿಲುಕಿ ವ್ಯಕ್ತಿ ಸಾವು.!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ತೊಗರಿ ಬೆಳೆ ಕಟಾವ ಮಾಡುವ ಯಂತ್ರದ ವಾಹನದ ಹಿಂದಿನ ಗಾಲಿಗೆ ಸಿಲುಕಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಇದ್ಲಾಪೂರ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಪಂಜಾಬ್ ಮೂಲದ ಗುರುದೇವ ಸಿಂಗ್ (58) ಎಂದು ಗುರುತಿಸಲಾಗಿದೆ. ಮುದೇನೂರ

N Shameed N Shameed

ತಾವರಗೇರಾ:- ಸಾಲ ಬಾಧೆ ರೈತ ಆತ್ಮಹತ್ಯೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಸಾಲ ಬಾಧೆ ತಾಳಲಾರದೇ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ಹುಲಿಯಾಪುರ ಗ್ರಾಮದಲ್ಲಿ ನಡೆದಿದೆ . ಮೃತ ರೈತನನ್ನು ಕಲ್ಲಪ್ಪ ಹನುಮಪ್ಪ ಕತಿಗೇರ (42) ಎಂದು ಗುರುತಿಸಲಾಗಿದ್ದು , ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

N Shameed N Shameed

ವಿಧಾನ ಸಭೆಯ ಮುಖ್ಯ ಸಚೇತಕರಾಗಿ ದೊಡ್ಡನಗೌಡ ಪಾಟೀಲ..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ:- ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಎಚ್ ಪಾಟೀಲ್ ಅವರು ಕರ್ನಾಟಕ ವಿಧಾನಸಭೆಯ ಮುಖ್ಯ ಸಚೇತಕರಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡ ಅವರ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ ವಿಜಯೇಂದ್ರ ಅವರು

N Shameed N Shameed

ತಾವರಗೇರಾ: ಶ್ರೀ ಕನಕದಾಸ ಜಯಂತಿ, ಅದ್ದೂರಿ ಮೆರವಣಿಗೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದಲ್ಲಿ ಹಾಲುಮತ ಸಮಾಜದವರಿಂದ ಶ್ರೀ ಕನಕದಾಸ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಕನಕದಾಸ ವೃತ್ತದಲ್ಲಿರುವ ಭಕ್ತ ಕನಕದಾಸ ಪ್ರತಿಮೆ ಗೆ ಶಾಸಕ ದೊಡ್ಡನಗೌಡ ಪಾಟೀಲ ಹೂವಿನ ಹಾರ ಹಾಕುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಈ

N Shameed N Shameed

ತಾವರಗೇರಾ:- ಅಪ್ರಾಪ್ತ ಬಾಲಕಿ ಅಪಹರಣ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಕಾಲೇಜಿಗೆ ಹೋಗಿ ಬರುವದಾಗಿ ಹೇಳಿದ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿದ ಘಟನೆ ಜರುಗಿದೆ. ಸಮೀಪದ ತೆಗ್ಗಿಹಾಳ ಗ್ರಾಮದ 16 ವರ್ಷ ವಯಸ್ಸಿನ ಬಾಲಕಿಯು ಡಿಸೆಂಬರ್ 13 ರಂದು ಕಾಲೇಜಿಗೆ ಹೋಗಿ ಬರುತ್ತೆನೆ ಎಂದು ಹೇಳಿ

N Shameed N Shameed

ತಾವರಗೇರಾ: ಆನಂದ ಭಂಡಾರಿಯವರಿಗೆ ನುಡಿ ನಮನ ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಈ ದೇಶದ ಶೋಷಿತ ಜನರಿಗಾಗಿ, ನೋವಿನಿಂದ ನರಳುತ್ತಿರುವ ಜನರ ಏಳಿಗೆಗಾಗಿ ಶ್ರಮೀಸಿದ್ದಾರೆ ಅಂತವರಲ್ಲಿ ಆನಂದ ಭಂಡಾರಿ ಒಬ್ಬರು ಎಂದು ಹಿರಿಯ ಹೋರಾಟಗಾರ ಹೆಚ್ ಎನ್ ಬಡಿಗೇರ ಹೇಳಿದರು. ಪಟ್ಟಣದ ಬುದ್ದ ವಿಹಾರದಲ್ಲಿ ಮಾನವ ಬಂಧುತ್ವ

N Shameed N Shameed

ತಾವರಗೇರಾ:- ಮೊಬೈಲ್ ಸ್ಟೇಟಸ್ ಪ್ರಕರಣಕ್ಕೆ ಸ್ಪಷ್ಟನೆ..!

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದ ರಾಜಾಸಾಬ ನಾಯಕ್ ಎಂಬ ಯುವಕನು ತನ್ನ ಮೊಬೈಲ್ ಸ್ಟೇಟಸ್ ನಲ್ಲಿ ಸ್ಥಳೀಯ ಯುವಕನಾದ ಶಾಮೀದ ಸಾಬ ಮೆಹೆಬೂಬ ಸಾಬ ಎಂಬ ಯುವಕನ ಸ್ಥಳೀಯ ಧಾರ್ಮಿಕ ಕಾರ್ಯಕ್ರಮಕ್ಕೆ ಸಮಾಜದ ಗುರುಗಳು ಆಗಮಿಸುತ್ತಿರುವದಕ್ಕೆ ಸ್ವಾಗತ

N Shameed N Shameed

ತಾವರಗೇರಾ:- ಸ್ಟೇಟಸ್ ನಲ್ಲಿ ಪಾಕಿಸ್ತಾನ ಧ್ವಜ ಯುವಕನ ಬಂಧನ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದಲ್ಲಿ ಸೈಕಲ್ ಶಾಪ್ ಇಟ್ಟುಕೊಂಡಿದ್ದ ರಾಜಾಸಾಬ ಮಹಮ್ಮದ್ ಸಾಬ ನಾಯ್ಕ ಎಂಬ ವ್ಯಕ್ತಿ , ತನ್ನ ಮೊಬೈಲ್ ದ ಸ್ಟೇಟಸ್ ದಲ್ಲಿ ಪಾಕಿಸ್ತಾನ ಧ್ವಜದ ಫೋಟೊ ಹಾಕಿ , ಸ್ಥಳೀಯ ಮಸೀದಿ ಯೊಂದರಲ್ಲಿ ನಿಯೋಜಿಸಿರುವ

N Shameed N Shameed

ತಾವರಗೇರಾ: ಶಾಮೀದ್ ಅಲಿ ದರ್ಗಾದಲ್ಲಿ ದೀಪೋತ್ಸವ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಶಾಮೀದ್ ಅಲಿ ದರ್ಗಾದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ ದೀಪಾವಳಿ ಹಬ್ಬದಂದು ದೀಪಗಳನ್ನು ಬೆಳಗಿಸುವ ಮೂಲಕ ಮುದುಗಲ್ ಕುಟುಂಬದ ಸದಸ್ಯರು ದೀಪಾವಳಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಿದರು. ಮುದಗಲ್ ಕುಟುಂಬದ ಡಾ. ಶರಣಪ್ಪ

N Shameed N Shameed
error: Content is protected !!