ಸಡಗರ ಸಂಭ್ರಮದಿಂದ ನಡೆದ ಶ್ರೀ ಮೌನೇಶ್ವರ ರಥೋತ್ಸವ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಆರಾಧ್ಯ ದೈವ ಶ್ರೀ ಮೌನೇಶ್ವರರ ಮಹಾರಥೋತ್ಸವವು ಸಂಭ್ರಮದಿಂದ ಜರುಗಿತು. ಕಳೆದ ಎರಡು ದಿನಗಳಿಂದ ವಿವಿಧ ಧಾರ್ಮಿಕ ಕಾರ್ಯಕ್ರಮ ಗಳು ಜರುಗಿದವು. ಶನಿವಾರ ಸಂಜೆ ನಡೆದ ರಥೋತ್ಸವ ಕಾರ್ಯಕ್ರಮದಲ್ಲಿ ಲೇಬಗಿರಿ ಮಠದ ಶ್ರೀ

N Shameed N Shameed

ಗುಣಮಟ್ಟದ ಕಾಮಗಾರಿ ನಡೆಸಿ : ಡಿ ಎಸ್ ಹೂಲಗೇರಿ

  ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ :  ಸಮೀಪದ ಕೋಮನೂರು ಗ್ರಾಮದಲ್ಲಿ  ಶನಿವಾರ  ಲೋಕೋಪಯೋಗಿ ಇಲಾಖೆ ವತಿಯಿಂದ 2020-21ನೇ ಸಾಲಿನ ವಿಶೇಷ ಅಭಿವೃದ್ಧಿ (ಎಸ್ ಡಿ ಪಿ) ಯೋಜನೆಅಡಿಯಲ್ಲಿ 199 ಲಕ್ಷ ರೂ ಮೊತ್ತದ   ರೋಡಲಬಂಡಾ ದಿಂದ ಸಜ್ಜಲಗುಡ್ಡ ವರಗೆ

Nagaraj M Nagaraj M

ತಾವರಗೇರಾದಲ್ಲಿ ಮತ್ತೆ ಕಾಣಿಸಿಕೊಂಡ ‘ಚಿರತೆ’ ಆತಂಕದಲ್ಲಿ ಜನತೆ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಶನಿವಾರ ಬೆಳಗಿನ ಜಾವ ಸಮೀಪದ ಗಾಣಗಿತ್ತಿ ಗುಡ್ಡದಲ್ಲಿ ಚಿರತೆ ಕಾಣಿಸಿಕೊಂಡಿದ್ದು ಜನರಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಕಳೆದ ಮೂರು ವರ್ಷಗಳ ಹಿಂದೆ ಚಿರತೆ ಪ್ರತ್ಯಕ್ಷಗೊಂಡಿದ್ದು ಅವುಗಳನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದರು ಈಗ ಮತ್ತೊಮ್ಮೆ ಚಿರತೆ

N Shameed N Shameed

ಲಿಂಗಸಗೂರು : ನಾಳೆ ಜ್ಞಾನದಾಸೋಹ ಕಾರ್ಯಕ್ರಮ

ವರದಿ : ದುರ್ಗಾ ಸಿಂಗ್ ರಜಪೂತ ಲಿಂಗಸೂಗೂರು: ಪಟ್ಟಣದ ಶ್ರೀ  ಸದ್ಗುರು ನಿರುಪಾಧೀಶ್ವರರ ಮಾಸಿಕ 220 ನೇ ಜ್ಞಾನ ದಾಸೋಹ ಕಾರ್ಯಕ್ರಮ ತಾಲೂಕಿನ ಕಳ್ಳಿ ಲಿಂಗಸಗೂರು ಗ್ರಾಮದಲ್ಲಿ  ನಾಳೆ ಜರುಗಲಿದೆ  ಶಿವಶರಣಯ್ಯ ಸೊಪ್ಪಿಮಠ ಅಧ್ಯಕ್ಷತೆಯಲ್ಲಿ ಹಾಗೂ  ಯುವ ಕವಿ ವಿರೂಪಾಕ್ಷಪ್ಪ ಹೂಗಾರ

Nagaraj M Nagaraj M

ಅಕ್ರಮ ಕಲಬೆರಿಕೆ ಮಧ್ಯ ಮಾರಾಟ ನಿಷೇಧಕ್ಕೆ ಆಗ್ರಹ : ಜಾತ್ರಾ ನಿಮಿತ್ಯ ಕ್ರಮಕ್ಕೆ ಒತ್ತಾಯ : ಶಿವಕುಮಾರ

ಸಿರವಾರ : ಪ್ರತಿ ವರ್ಷದಂತೆ ಈ ವರ್ಷವು ಸಹ ನಾಳಿನ ಭಾರತ ಹುಣ್ಣಿಮೆಯ ದಿನದಂದು ಜರುಗುವ ಕುರುಕುಂದಾ ಗ್ರಾಮದ ಸುಕ್ಷೇತ್ರ ರೇಣುಕಾ ಯಲ್ಲಮ್ಮ ಜಾತ್ರೆಯಲ್ಲಿ ಅಕ್ರಮ ಕಲಬೆರೆಕೆ ಮಧ್ಯೆ ಮಾರಾಟ ಪ್ರತಿ ವರ್ಷವು ಅಬಕಾರಿ ಇಲಾಖೆಯ ಕಣ್ಣು ತಪ್ಪಿಸಿ ಮಾರುತ್ತಿದ್ದಾರೆ, ಕುರುಕುಂದ

Nagaraj M Nagaraj M

ಗುಮಗೇರಾ ತಾಲೂಕ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಿಗೆ ಆಹ್ವಾನ

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ : ತಾಲೂಕಿನ ಗುಮಗೇರಾ ಗ್ರಾಮದಲ್ಲಿ ನಡೆಯಲಿರುವ ತಾಲೂಕ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾದ ಪಟ್ಟಣದ ಹಿರಿಯ ಸಾಹಿತಿ, ನಿವೃತ್ತ ಬ್ಯಾಂಕ್ ಅಧಿಕಾರಿ ಶೇಖರಗೌಡ ಸರನಾಡಗೌಡರ್ ಅವರನ್ನು ತಾಲೂಕ ಕನ್ನಡ ಸಾಹಿತ್ಯ ಪರಿಷತ್

N Shameed N Shameed

ತಾವರಗೇರಾ: ಬಸ್ ತಡೆದು ವಿಧ್ಯಾರ್ಥಿಗಳ ಪ್ರತಿಭಟನೆ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಬೆಳಿಗ್ಗೆ 7 ಗಂಟೆಯಿಂದ 9 ರ ವರೆಗೆ ತಾವರಗೇರಾ ದಿಂದ ಗಂಗಾವತಿ ನಗರಕ್ಕೆ ಯಾವುದೆ ಬಸ್ ಇಲ್ಲದ ಪರಿಣಾಮ ಕಾಲೇಜು ಶಿಕ್ಷಣ ಪಡೆಯಲು ಹೋಗುವ ವಿಧ್ಯಾರ್ಥಿಗಳಿಗೆ ತುಂಬಾ ತೊಂದರೆಯಾದ ಕಾರಣ ಪಟ್ಟಣದ ಹಾಗೂ

N Shameed N Shameed

ಡಿ. ದೇವರಾಜ ಅರಸು ಆಯೋಗದ ಅಧ್ಯಕ್ಷ ರಘು ಕೌಟಿಲ್ಯ ಅವರಿಗೆ ಸನ್ಮಾನ

ವರದಿ : ಆನಂದ ಸಿಂಗ್ ಕವಿತಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಡಿವಾಳ ಸಮಾಜದ ವತಿಯಿಂದ ಡಿ ದೇವರಾಜ ಅರಸು ಆಯೋಗದ ಅಧ್ಯಕ್ಷರಾದ ಆರ್ ರಘ ಕೌಟಿಲ್ಯ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಸ್ಕಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ

Nagaraj M Nagaraj M

ವಿಜೃಂಭಣೆಯಿಂದ ಜರುಗಿದ ವೀರಗೋಟ ಶ್ರೀ ಆದಿಲಿಂಗ ಮೌನೇಶ್ವರರ ರಥೋತ್ಸವ

ಜಾಲಹಳ್ಳಿ- ದೇವದುರ್ಗ ತಾಲೂಕಿನ ಜಾಲಹಳ್ಳಿ ಹೋಬಳಿಯಲ್ಲಿ ಬರುವ ಬುಂಕಲದೊಡ್ಡಿ ಗ್ರಾಮಕ್ಕೆ ಹತ್ತಿರ ವಿರುವ ಶ್ರೀ ಶ್ರೀ ಆದಿಲಿಂಗ ಮೌನೇಶ್ವರ ವೀರಗೋಟ ಮಠದಲ್ಲಿ ಶ್ರೀ ಶ್ರೀ ಅಡವಿಲಿಂಗ ಮಹಾರಾಜರ ಧಿವ್ಯಸಾನಿಧ್ಯದಲ್ಲಿ ಅತಿ ವಿಜೃಂಭಣೆಯಿಂದ ರಥೋತ್ಸವ ಜರುಗಿತು ರಥೋತ್ಸವಕ್ಕೆ ಬೇರೆ ಬೇರೆ ಜಿಲ್ಲೆಯ ಬೇರೆ

Nagaraj M Nagaraj M

ಮಗಳನ್ನೇ  ಕೊಡಲಿಯಿಂದ ಕೊಚ್ಚಿ ಕೊಂದ ತಂದೆ 

ವರದಿ : ನಾಗರಾಜ್ ಎಸ್ ಮಡಿವಾಳರ್  ಲಿಂಗಸಗೂರು :  ತಾಲ್ಲೂಕಿನ ಯರಜಂತಿ ಗ್ರಾಮದಲ್ಲಿ  ಅಪ್ರಾಪ್ತ ವಯಸ್ಸಿನ ಮಗಳನ್ನು ತಂದೆಯೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಮೋನಮ್ಮ (14) ಕೊಲೆಯಾದ ಮೃತ ದುರ್ದೈವಿಯಾಗಿದ್ದಾಳೆ ಆರೋಪಿಯಾದ ತಂದೆ  ತಿಮ್ಮಯ್ಯ ಕೊಲೆ ಮಾಡಿ ಪರಾರಿಯಾಗಿದ್ದಾನೆ. ರಾತ್ರಿ

Nagaraj M Nagaraj M
error: Content is protected !!