ರಾಷ್ಟ್ರದ ಭದ್ರ ಬುನಾದಿ ಪ್ರಾಥಮಿಕ ಶಿಕ್ಷಣ – ಬಾಲಪ್ಪ ನಾಯಕ
ಉದಯ ವಾಹಿನಿ : ಕವಿತಾಳ : ಪಟ್ಟಣದ ಸಮೀಪದ ಬಾಗಲವಾಡ ಗ್ರಾಮದ ಆರೋಗ್ಯ ಮತ್ತು ಕ್ಷೇಮ ಸೌಖ್ಯ ಕೇಂದ್ರದಲ್ಲಿ ಭಾರತ ರತ್ನ ಸಂವಿಧಾನ ಶಿಲ್ಪಿ ಡಾಕ್ಟರ್ ಬಿ.ಆರ್. ಅಂಬೇಡ್ಕರ್ ರವರ ಜಯಂತಿ ಆಚರಣೆ ಮಾಡಲಾಯಿತು. ನಂತರ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀ…
ಪತ್ರಿಕಾ ಭವನದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ
ನಾಗರಾಜ್ ಎಸ್ ಮಡಿವಾಳರ್ ಲಿಂಗಸಗೂರು : ಸಂವಿಧಾನ ಶಿಲ್ಪಿ ಡಾ: ಬಿ. ಆರ್. ಆಂಬೇಡ್ಕರ 130ನೇ ಜಯಂತಿಯನ್ನು ಲಿಂಗಸುಗೂರು ಪತ್ರಿಕಾ ಭವನದಲ್ಲಿ ಕಾ.ಪ. ಸಂಘದ ತಾಲೂಕಾಧ್ಯಕ್ಷ ಶಿವರಾಜ ಕೆಂಭಾವಿ ನೇತೃತ್ವದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಚರಣೆ ಮಾಡಲಾಯಿತು. ಅಮರೇಶ್ ಬೊಳ್ಳಟಗಿ ಅಂಬೇಡ್ಕರ್ ರವರ ಫೋಟೋಗೆ…
ತಾವರಗೇರಾ: ಪಟ್ಟಣಕ್ಕೆ ಜಾರಕಿಹೊಳಿ,,!
ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ: ಮಸ್ಕಿ ಉಪಚುನಾವಣೆ ಪ್ರಚಾರದ ಅಂಗವಾಗಿ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣಕ್ಕೆ ಬೆಳಗಾವಿಯಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಯವರು ದಿನಾಂಕ 15-04-2021 ರಂದು ಗುರುವಾರ ಪಟ್ಟಣದ ಅಯ್ಯನ್ ಗೌಡ ಮಾಲಿಪಾಟೀಲ್ ಅವರ ಜಮೀನಿನಲ್ಲಿ ನಿರ್ಮಿಸಲಾಗಿರುವ ಹೆಲಿಪ್ಯಾಡ್…
ತಾವರಗೇರಾ: ಬಾಬಾ ಸಾಹೇಬ ಅಂಬೇಡ್ಕರ್ ಜಯಂತಿ,,
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸ್ಥಳೀಯ ಕರ್ನಾಟಕ ಪಬ್ಲಿಕ್ ಶಾಲೆ ಪ್ರಾಥಮಿಕ ವಿಭಾಗ ಸರಕಾರಿ ಮಾಧ್ಯಮಿಕ ಶಾಲೆಯಲ್ಲಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 130ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರಾದ ಶ್ರೀ ಈರಪ್ಪ ಸೂಡಿ, ಶ್ರೀ ಶಾಮಣ್ಣ…
ಪೌರಕಾರ್ಮಿಕರಿಂದ ಕೇಕ್ ಕತ್ತರಿಸುವ ಮೂಲಕ ಅಂಬೇಡ್ಕರ ಜಯಂತಿ ಆಚರಣೆ
ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದ ಪುರಸಭೆ ಆವರಣದಲ್ಲಿ ಭಾರತೀಯ ದಲಿತ ಪ್ಯಾಂಥರ ನಗರ ಘಟಕ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 130ನೇ ಜಯಂತಿಯನ್ನು ಪೌರ ಕಾರ್ಮಿಕರೊಂದಿಗೆ ಅಂಬೇಡ್ಕರ ರವರ …
ಮಸ್ಕಿಯ ಪಟ್ಟ ಅಧಿಕಾರಕ್ಕೊ , ಅನುಕಂಪಕ್ಕೊ..!
ವರದಿ ಎನ್ ಶಾಮೀದ್ ತಾವರಗೇರಾ ಮಸ್ಕಿ: ರಾಜ್ಯ ರಾಜಕಾರಣದಲ್ಲಿಯೇ ಹೈವೊಲ್ಟೇಜ್ ಕ್ಷೇತ್ರವೆಂದೆ ಕರೆಸಿಕೊಳ್ಳುವ ಮಸ್ಕಿ ಉಪಚುನಾವಣೆಯಲ್ಲಿ ಅಭ್ಯರ್ಥಿಗಳ ಭವಿಷ್ಯ ಕೇವಲ ನಾಲ್ಕು ದಿನಗಳ ಮಾತ್ರ ಉಳಿದಿದ್ದು ಕ್ಷೇತ್ರದ ಮತದಾರರು ಯಾರನ್ನು ಆಯ್ಕೆ ಮಾಡುತ್ತಾರೆಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಆಡಳಿತರೂಡ ಬಿಜೆಪಿ ಪಕ್ಷದ…
ಮಸ್ಕಿಯಲ್ಲಿ ಎಲೆಕ್ಷನ್..! ತಾವರಗೇರಾದಲ್ಲಿ ಕಲೆಕ್ಷನ್..!!
ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ : ಮಸ್ಕಿ ಉಪ ಚುನಾವಣೆಯ ಕಾವು ದಿನೆ ದಿನೇ ಹೆಚ್ಚಾಗುತ್ತಲೇ ಇದೆ. ಅದರ ಅಷ್ಟೆ , ತಾವರಗೇರಾ ಪಟ್ಟಣದಲ್ಲಿ ಎಲೆಕ್ಷನನ ಕಲೆಕ್ಷನ್ ಕೂಡಾ ಜೊರಾಗಿದೆ..! ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ತಾವರಗೇರಾ ಪಟ್ಟಣದಲ್ಲಿನ…
ತಾವರಗೇರಾ: ಕಾರ್ಯಕರ್ತನ ಹುಟ್ಟು ಹಬ್ಬದಲ್ಲಿ ಪಾಲ್ಗೊಂಡ ಡಿಕೆ ಶಿವಕುಮಾರ
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಮಸ್ಕಿ ಉಪಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರಕ್ಕೆಂದು ಆಗಮಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸ್ಥಳೀಯ ಕಾರ್ಯಕರ್ತರೊಬ್ಬರ ಹುಟ್ಟು ಹಬ್ಬದಲ್ಲಿ ಪಾಲ್ಗೊಂಡು ಕೇಕ್ ತಿನ್ನಿಸುವ ಮೂಲಕ ಸರಳತೆ ಮೆರೆದಿದ್ದು ವಿಶೇಷವಾಗಿತ್ತು. ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತ ಅಮರೇಶ…
ತಾವರಗೇರಾ : ರಾಜ್ಯ ಬಿಜೆಪಿ ಸರ್ಕಾರ ಅಧಿಕಾರ ದುರಪಯೋಗ,- ಮಲ್ಲಿಕಾರ್ಜುನ ಖರ್ಗೆ
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಮಸ್ಕಿ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಆರ್ ಬಸನಗೌಡ ತುವಿರ್ಹಾಳ ಬಹುಮತ ಅಂತರದಿಂದ ಜಯಭೇರಿಗಳಿಸಲಿದ್ದಾರೆ ಎಂದು ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಪಟ್ಟಣಕ್ಕೆ ಹೆಲಿಕ್ಯಾಪ್ಟರ್ ಮೂಲಕ ಆಗಮಿಸಿ ಇಲ್ಲಿಯ…
ಮುದಗಲ್ : ಭೀಕರ ರಸ್ತೆ ಅಪಘಾತ-ಇಬ್ಬರು ಸ್ಥಳದಲ್ಲೇ ಸಾವು
ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಲಾರಿ ಹಾಗೂ ಬೈಕ್ ನಡುವಿನ ಭೀಕರ ಅಪಘಾತದಲ್ಲಿ ಬೈಕ್ ಸವಾರರು ದಾರುಣ ಸಾವನ್ನಪ್ಪಿರುವ ಘಟನೆ ಪಟ್ಟಣದ ಸಮೀಪದ ಆಮದಿಹಾಳ ಗ್ರಾಮದ ಹೊರಭಾಗದಲ್ಲಿ ನಡೆದಿದೆ ಮುದಗಲ್ ಕಡೆಯಿಂದ ಹೊರಟ್ಟಿದ್ದ ಬೈಕ್ ಸವಾರರು ಆಮದಿಹಾಳ …