ತಾವರಗೇರಾ: ಬಸ್ ಡಿಕ್ಕಿ ವ್ಯಕ್ತಿ ಸಾವು..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಸ್ಥಳೀಯ ಸಿಂಧನೂರ ರಸ್ತೆಯಲ್ಲಿ ಕೆಎಸ್ ಆರ್ ಟಿ ಸಿ ಬಸ್ ಡಿಕ್ಕಿಯಾದ ಪರಿಣಾಮ ವ್ಯಕ್ತಯೊಬ್ಬ ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ. ಮೃತ ವ್ಯಕ್ತಿಯನ್ನು ಕಲಮಂಗಿ ಗ್ರಾಮದ ನಾಗಪ್ಪ ಹನುಮಂತ ದನಕಾಯರ (55) ಎಂದು ಗುರುತಿಸಲಾಗಿದ್ದು,…
ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ,- ಸತೀಶ್ ಜಾರಕಿಹೊಳಿ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ದ ಕಾಂಗ್ರೆಸ್ ಪಕ್ಷ ಹೋರಾಟ ನಡೆಸಿದ್ದು ಈ ಬಾರಿ ಜನಪರ ಕಾರ್ಯಗಳನ್ನು ಮಾಡಲು ವಿಫಲವಾದ ಬಿಜೆಪಿ ಸರ್ಕಾರ ಕಿತ್ತೊಗೆದು ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ ಎಂದು ಕೆಪಿಸಿಸಿ ಕಾರ್ಯ…
ತಾವರಗೇರಾ:- ಜಾನಪದ ಜನರ ಜೀವನಾಳ, ಶ್ರೀ ಚಂದ್ರಶೇಖರ ಮಹಾಸ್ವಾಮಿಗಳು..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಜನಪದ ಜನರ ಜೀವಾಳವೆಂದು ಶ್ರೀ ಅಭಿನವ ಚಂದ್ರಶೇಖರ ಮಹಾಸ್ವಾಮಿಗಳು ಹೇಳಿದರು. ಅವರು ತಾವರಗೇರಾ ವೀರಭದ್ರೇಶ್ವರ ಜಾತ್ರೆಯಲ್ಲಿ ಏರ್ಪಡಿಸಲಾಗಿದ್ದ ಗವಿಸಿದ್ದೇಶ್ವರ ಸಾಂಸ್ಕೃತಿಕ ಜನಪದ ಕಲಾ ಸಂಘ ಹಾಗೂ ಶ್ರೀ ವೀರಭದ್ರೇಶ್ವರ ಜಾತ್ರಾ ಉತ್ಸವ ಸಮಿತಿ ತಾವರಗೇರಾ…
ಮುದಗಲ್ : ಪಿಎಸ್ಐ ಡಂಬಳ ಪ್ರಕಾಶ್ ರೆಡ್ಡಿ ವರ್ಗಾವಣೆ
ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಮುಂಬರುವ ಸಾರ್ವತ್ರಿಕ ಚುನಾವಣೆಯ ಪ್ರಯುಕ್ತ ಮುದಗಲ್ ಪೊಲೀಸ್ ಠಾಣೆಯ ಪಿಎಸ್ಐ ಡಂಬಳ ಪ್ರಕಾಶ್ ರೆಡ್ಡಿ ರನ್ನ ಬಳಗಾನೂರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿ ಪೊಲೀಸ್ ಮಹಾ ನಿರೀಕ್ಷಕರು ಆದೇಶ ಹೊರಡಿಸಿದೆ. ಪ್ರಕಾಶ್ ರೆಡ್ಡಿ ರವರ…
ಮುದಗಲ್ ಪುರಸಭೆ ಅಧ್ಯಕ್ಷರಾಗಿ ರಬಿಯ ಬೇಗಂ ಉಪಾಧ್ಯಕ್ಷರಾಗಿ ಜಯಶ್ರೀ ಜೀಡಿ ಆಯ್ಕೆ
ನಾಗರಾಜ ಎಸ್ ಮಡಿವಾಳರ ಮುದಗಲ್ : ಇತ್ತೀಚಿಗೆ ಪುರಸಭೆ ಮಾಜಿ ಅಧ್ಯಕ್ಷೆ ಅಮೀನಾ ಬೇಗಂ ಸೈಯದ್ ಸಾಬ್ ಹಳೇಪೇಟೆ ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ಸೋಮವಾರ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ ನಡೆಯಿತು. ಸಾಮಾನ್ಯ ಮಹಿಳೆ ವರ್ಗಕ್ಕೆ ಮೀಸಲಿರುವ ಅಧ್ಯಕ್ಷ ಸ್ಥಾನಕ್ಕೆ …
ತಾವರಗೇರಾ:- ಜನ ಮನ ಸೆಳೆದ ಕಲ್ಲು ಎಳೆಯುವ ಸ್ಫರ್ಧೆ ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದ ಶ್ರೀ ವೀರಭದ್ರೇಶ್ವರ ಜಾತ್ರೆಯ ಅಂಗವಾಗಿ 1.5 ಟನ್ ಭಾರ ತೂಕದ ಕಲ್ಲು ಎಳೆಯುವ ಸ್ಪರ್ಧೆ ಯಲ್ಲಿ ಸಾವಿರಾರು ಜನ ಪಾಲ್ಗೊಂಡಿದ್ದು ವಿಶೇಷ ವಾಗಿತ್ತು. ಸ್ಪರ್ಧೆಯಲ್ಲಿ ಒಟ್ಟು 9 ಜೊತೆ ಎತ್ತುಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದವು…
ತಾವರಗೇರಾ:- ಅದ್ದೂರಿಯಾಗಿ ನಡೆದ ರಥೋತ್ಸವ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ;- ಪಟ್ಟಣದ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಬೆಳಿಗ್ಗೆ ಇಂದಲೇ ಪೂಜಾ ವಿಧಿವಿಧಾನಗಳಿಂದ ಅದ್ದೂರಿಯಾಗಿ ಜರುಗಿತು. ಜಾತ್ರಾ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಉಚಿತ ಸಾಮೂಹಿಕ ವಿವಾಹ ಹಾಗೂ ಉಪನಯನ ಜೊತೆಗೆ ಸಿಂಗ್ರಾಣಿ…
ತಾವರಗೇರಾ:- ದನಗಳ ಜಾತ್ರೆ ನಿಷೇಧ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದ ವೀರಭದ್ರೇಶ್ವರ ಜಾತ್ರೆಯ ಅಂಗವಾಗಿ ನಡೆಯ ಬೇಕಿದ್ದ , ಜಾನುವಾರ ಜಾತ್ರೆ (ದನಗಳ) ನಿಷೇಧಿಸಲಾಗಿದೆ ಎಂದು ಪೊಲೀಸ್ ಇಲಾಖೆ ಮೂಲಗಳು ತಿಳಿಸಿವೆ. ಜಿಲ್ಲಾಧಿಕಾರಿಗಳ ಆದೇಶದಂತೆ ಜಿಲ್ಲೆಯಾದ್ಯಂತ ಜಾನುವಾರುಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ…
ತಾವರಗೇರಾ: ಠಾಣೆಗೆ ನೂತನ ಪಿಎಸ್ಐ ತಿಮ್ಮಣ್ಣ ನಾಯಕ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಸ್ಥಳೀಯ ಠಾಣೆಗೆ ನೂತನ ಪಿಎಸ್ಐ ಆಗಿ ತಿಮ್ಮಣ್ಣ ನಾಯಕ ನೇಮಕಗೊಂಡಿದ್ದಾರೆ, ಈ ಕುರಿತಂತೆ ಬಳ್ಳಾರಿ ವಲಯದ ಪೊಲೀಸ್ ಮಹಾ ನಿರೀಕ್ಷಕರಾದ ಬಿ ಎಸ್ ಲೊಕೋಶ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ತಿಮ್ಮಣ್ಣ ನಾಯಕ…
ತಾವರಗೇರಾ:- ಕುಡಿಯಬೇಡೆಂದಿದ್ದಕ್ಕೆ ಆತ್ಮಹತ್ಯೆ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಕುಡಿತದ ಚಟ ಬಿಡು ಎಂದು ಮನೆಯವರು ಹೇಳಿದ್ದರಿಂದಾಗಿ ಮನನೊಂದ ವ್ಯಕ್ತಿಯೊಬ್ಬ ನೇಣು ಹಾಕಿಕೊಂಡು ಮೃತ ಪಟ್ಟ ಘಟನೆ ಜರುಗಿದೆ. ಮೃತ ವ್ಯಕ್ತಿಯನ್ನು ಪಕ್ಕದ ಸಿಂಧನೂರ ತಾಲೂಕಿನ ವಿರಾಪುರ ಗ್ರಾಮದ ಶಾಮಣ್ಣ ಮಾದರ ವಯಸ್ಸು (43)…