ಕ್ಷಯ ರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಸಹಕರಿಸಿ – ಪಿ.ಬಿ. ಸಿಂಗ್
ಉದಯ ವಾಹಿನಿ : ಕವಿತಾಳ : ಕ್ಷಯ ರೋಗ ಮುಕ್ತ ಸಮಾಜ ಮಾಡಲು ಪ್ರತಿಯೊಬ್ಬ ಸಾರ್ವಜನಿಕರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸಹಕಾರ ನೀಡಬೇಕು ಎಂದು ವೈದ್ಯಾಧಿಕಾರಿ ಡಾ ಪರಶುರಾಮ ಸಿಂಗ್ ಹೇಳಿದರು. ಜಿಲ್ಲಾಡಳಿತ ಜಿಲ್ಲಾ ಪಂಚಾಯತ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ…
ಮಕ್ಕಳು ಭವಿಷ್ಯದ ವಿಜ್ಞಾನಿಗಳು : ಶಾಂತ ಮೇಟಿ.
ಉದಯವಾಹಿನಿ : ಕವಿತಾಳ :- ಮಕ್ಕಳು ಭವಿಷ್ಯದ ವಿಜ್ಞಾನಿಗಳು ಅವರಲ್ಲಿ ವೈಜ್ಞಾನಿಕ ಚಿಂತನೆ ಕ್ರಿಯಾ ಶೀಲತೆ ಸೃಜನಶೀಲತೆ ಮನೋಭಾವವನ್ನು ಬೆಳೆಸುವ ಅಗತ್ಯವಿದೆ ಎಂದು ಮುಖ್ಯ ಗುರುಗಳಾದ ಶಾಂತ ಮೇಟಿ ಹೇಳಿದರು. ಪಟ್ಟಣದ ಸಮೀಪದ ಅಮೀನಡ ಗ್ರಾಮದ ಸರ್ಕಾರಿ ಪ್ರೌಢ…
ಕವಿತಾಳ – ಕ್ಷಯ ರೋಗದ ಜನಜಾಗೃತಿ
ಉದಯ ವಾಹಿನಿ : ಕವಿತಾಳ : ಜಿಲ್ಲಾಡಳಿತ ಜಿಲ್ಲಾ ಪಂಚಾಯತ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಹ ಜಿಲ್ಲಾ ಕ್ಷಯರೋಗ ವಿಭಾಗ. ಕ್ಷಯರೋಗ ಘಟಕ ಸಿರವಾರ ಮತ್ತು ಸಮುದಾಯ ಆರೋಗ್ಯ ಕೇಂದ್ರ ಕವಿತಾಳ. ಮುಖಾಮುಖಿ ರಂಗ ಸಂಸ್ಥೆ ರಾಯಚೂರು. ಇವರ…
ತಾವರಗೇರಾ ಪಿಎಸ್ಐ ಗೀತಾಂಜಲಿ ಶಿಂಧೆಗೆ ಮುಖ್ಯಮಂತ್ರಿ ಪದಕ
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : 2020 ನೇ ಸಾಲಿನ ಅತ್ಯುತ್ತಮ ಕಾರ್ಯ ನಿರ್ವಹಣೆಗಾಗಿ ನೀಡಲಾಗುವ ಮುಖ್ಯ ಮಂತ್ರಿ ಪದಕಕ್ಕೆ ಸ್ಥಳೀಯ ಠಾಣಾಧಿಕಾರಿ ಗೀತಾಂಜಲಿ ಶಿಂಧೆ ಭಾಜನರಾಗಿದ್ದಾರೆ. ಮೇಲಾಧಿಕಾರಿಗಳ ಮಾರ್ಗದರ್ಶನ ಹಾಗೂ ಠಾಣಾ ಸಿಬ್ಬಂದಿ ಸಹಕಾರದೊಂದಿಗೆ 2020 ನೇ ಸಾಲಿನ…
ಮಾಸ್ಕ್ ಧರಿಸದಿದ್ದರೆ ಬೀಳುತ್ತೆ ದಂಡ : ಮುದಗಲ್ ಪುರಸಭೆಯಿಂದ ಖಡಕ್ ವಾರ್ನಿಂಗ್…
ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ರಾಜ್ಯದಲ್ಲಿ ಇತ್ತೀಚೆಗೆ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಕಾರಣಕ್ಕೆ ಮಾಸ್ಕ್ ಧರಿಸದೆ ತಿರುಗಾಡುವವರು, ಅಂತರ ಕಾಯ್ದುಕೊಳ್ಳದಿರುವುದು ಸೇರಿದಂತೆ ಕೊರೊನಾ ಸೋಂಕು ತಡೆಗಟ್ಟುವ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರಿಗೆ ಮುದಗಲ್ ಪುರಸಭೆ ದಂಡದ ಬಿಸಿ…
ತಾವರಗೇರಾ:- ಉಚಿತ ಖತ್ನಾ ಶಿಬಿರ
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಹಜರತ್ ಖ್ವಾಜಾ ಗರೀಬ್ ನವಾಜ್ ಧಾರ್ಮಿಕ ಮತ್ತು ಸಮಾಜೋದ್ಧಾರಕ ಸಂಘದ ವತಿಯಿಂದ ತಾವರಗೇರಾ ಹಾಗೂ ಸುತ್ತ ಮುತ್ತಲಿನ ಗ್ರಾಮದ ಮುಸ್ಲಿಂ ಬಾಂದವರಲ್ಲಿ ತಿಳಿಸುವುದೆನೆಂದರೆ ಪ್ರತಿ ವರ್ಷದಂತೆ ಈ ವರ್ಷವೂ ದಿನಾಂಕ 24-03-2021 ರಂದು ಬುಧವಾರದಂದು…
ಪ್ರತಾಪ್ ಗೌಡ ಪಾಟೀಲರ ತ್ಯಾಗದಿಂದ ರಾಜ್ಯದಲ್ಲಿ ಬಿಜೆಪಿ ಸರ್ಕಾರ ; – ಬಿ ವಾಯ್ ವಿಜಯೇಂದ್ರ
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಮಸ್ಕಿ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಅತೀ ಹೆಚ್ಚು ಮತಗಳ ಅಂತರದಿಂದ ಜಯಗಳಿಸಲಿದ್ದಾರೆಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವಾಯ್ ವಿಜಯೇಂದ್ರ ಹೇಳಿದರು. ಅವರು ಶನಿವಾರದಂದು ಮಸ್ಕಿ ಗೆ ತೆರಳುವ…
ಬಿಜೆಪಿ ಅಭ್ಯಾರ್ಥಿ ಪ್ರತಾಪಗೌಡ ಪರ ಮತಕೇಳುವ ನೈತಿಕತೆ ಬಿಎಸ್ ವೈಗೆ ಇಲ್ಲ – ಆರ್ ಮಾನಸಯ್ಯ
ಉದಯವಾಹಿನಿ : ಕವಿತಾಳ : ಎನ್ಆರ್ಬಿಸಿ 5ಎ ಕಾಲುವೆ ನೀರಾವರಿಗೆ ಒತ್ತಾಯಿಸಿ ಪಾಮನಕಲ್ಲೂರು ಬಸ್ ನಿಲ್ದಾಣ ಮುಂದೆ ನೆಡೆಯುತ್ತಿರುವ ನೀರಾವರಿ ಹೋರಾಟ ಸಂಯುಕ್ತ ವೇದಿಕೆ ವತಿಯಿಂದ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ನವರಿಗೆ ಬಿಜೆಪಿ ಅಭ್ಯಾರ್ಥಿ ಪ್ರತಾಪಗೌಡ ಪಾಟೀಲ ಪರ ಮತ ಕೇಳುವ…
ಕರೋನ ಪಾಸಿಟಿವ್ : ಲಿಂಗಸಗೂರು ತಾಲೂಕಿಗೂ ಶುರುವಾಯಿತು ಕರೋನ 2ನೇ ಅಲೆಯ ಭೀತಿ
ವರದಿ : ನಾಗರಾಜ್ ಎಸ್ ಮಡಿವಾಳರ್ ಲಿಂಗಸಗೂರು : ತಾಲೂಕಿನ ಹಟ್ಟಿ ಪಟ್ಟಣದ ಹಟ್ಟಿಚಿನ್ನದಗಣಿಯ ಡಾ.ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ವಸತಿ ನಿಲಯದ ವಿದ್ಯಾರ್ಥಿ ಓರ್ವರಿಗೆ ಕೊರೋನಾ ಪಾಸಿಟಿವ್ ಧೃಡ ಪಟ್ಟಿದೆ ಎಂದು ಹಟ್ಟಿಚಿನ್ನದ ವೈದ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.ಡಾ.ಬಿ.ಆರ್ ಅಂಬೇಡ್ಕರ್ ಮೆಟ್ರಿಕ್…
ತಾವರಗೇರಾ: ಎಸ್ ಸಿ ಮೀಸಲಾತಿಗೆ ಒತ್ತಾಯಿಸಿ ಜಾಥಾ
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ ಪಟ್ಟಣದ ಸೂರ್ಯವಂಶ ಕ್ಷತ್ರೀಯ ಕಲಾಲ್ ಕಾಟಿಕ್ ಸಮಾಜದ ವತಿಯಿಂದ ಶುಕ್ರವಾರದಂದು ಎಸ್.ಸಿ. ಮೀಸಲಾತಿಗೆ ಒತ್ತಾಯಿಸಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ಇಲ್ಲಿಯ ನರಹರಿ ದೇವಸ್ಥಾನದಿಂದ ಸಮಾಜದ ಬಾಂಧವರೆಲ್ಲ ಸೇರಿ ಜಾಥಾ ದೊಂದಿಗೆ ಊರಿನ ಪ್ರಮುಖ ಬೀದಿಗಳಲ್ಲಿ ಸಂಚರಿಸಿ…