ತಾವರಗೇರಾ:- ಬಡ ವಿದ್ಯಾರ್ಥಿಗಳಿಗಾಗಿ ಉಚಿತ ಶೈಕ್ಷಣಿಕ ತರಬೇತಿ ಆರಂಭ ,,- ಸತೀಶ್ ಜಾರಕಿಹೊಳಿ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಬಡ ವಿದ್ಯಾರ್ಥಿಗಳಿಗಾಗಿ ಉಚಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ಹಾಗೂ ಶೈಕ್ಷಣಿಕ ಮೂಲಭೂತ ಸೌಕರ್ಯಗಳನ್ನು ನೀಡುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ ಎಂದು ಜಾರಕಿಹೊಳಿ ಫೌಂಡೇಶನ್ ಅಧ್ಯಕ್ಷ ಹಾಗೂ ಶಾಸಕ ಸತೀಶ್

N Shameed N Shameed

ಅಪ್ರಾಪ್ತ ಬಾಲಕಿ‌ ಮೇಲೆ ಅತ್ಯಾಚಾರ, ಬಂಧನ..!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ:- ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಜಿಲ್ಲೆಯ ಕುಷ್ಟಗಿ ತಾಲೂಕಿನ ನಿಲೋಗಲ್ ಗ್ರಾಮದ ವಿನೋದ ಹನುಮಪ್ಪ ಕೊತಬಾಳ ಎಂದು ಗುರುತಿಸಲಾಗಿದ್ದು ಫೋಕ್ಸೋ ಕಾಯ್ದೆಯಡಿಯಲ್ಲಿ ಹನುಮಸಾಗರ ಪೊಲೀಸ್

N Shameed N Shameed

ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ,, ಸಂಸದ ಸಂಗಣ್ಣ ಕರಡಿ..!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ:- ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನಪರ ಯೋಜನೆಗಳಿಂದಾಗಿ ಈ ಬಾರಿಯೂ ಕೂಡ ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು ಅವರು ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ

N Shameed N Shameed

ಪ್ರಕಾಶ ಹುಲ್ಲೂರ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರಧಾನ..!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ : ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮನಾಳದ ಪ್ರಕಾಶ ಶರಣಪ್ಪ ಹುಲ್ಲೂರು ಅವರಿಗೆ ಧಾರವಾಡ ವಿಶ್ವ ವಿದ್ಯಾಲಯ ಡಾಕ್ಟರೇಟ್ (ಪಿ ಹೆಚ್ ಡಿ) ಪದವಿ ನೀಡಿ ಗೌರವಿಸಿದೆ..! ಭೂಗೋಳಶಾಸ್ತ್ರ ವಿಷಯದಲ್ಲಿ "ಅಸೆಸಮೆಂಟ್ ಆಫ್ ಸೋಶಿಯೊ-ಎಕಾನಾಮಿಕ್ ಡೈಮನಶೇನ್ಸ್

N Shameed N Shameed

ತಾವರಗೇರಾ ಪಟ್ಟಣಕ್ಕೆ ವಿಜಯ ಸಂಕಲ್ಪ ಯಾತ್ರೆ ಆಗಮನ…!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ:- ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇತೃತ್ವದ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯು ಕೊಪ್ಪಳ ಜಿಲ್ಲೆಯಲ್ಲಿ ನಡೆಯಲಿದ್ದು ಪ್ರಥಮ ಹಂತವಾಗಿ ಮಾರ್ಚ 12 ರಂದು ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣಕ್ಕೆ ಆಗಮಿಸುವ ಮೂಲಕ ಜಿಲ್ಲೆಯಲ್ಲಿ

N Shameed N Shameed

ರಾಜಕೀಯವಾಗಿ ನನ್ನನ್ನು ಮುಗಿಸಲು ಸಾಧ್ಯವಿಲ್ಲ, ಜನಾರ್ಧನ ರೆಡ್ಡಿ..!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ:- ಬಿಜೆಪಿ  ಪಕ್ಷದವರು ಹಾಗೂ ನನ್ನ ಹಿತೈಷಿಗಳು ಸೇರಿದಂತೆ ರಾಜಕೀಯವಾಗಿ ನನ್ನನ್ನು ಮುಗಿಸಲು ಪ್ರಯತ್ನ ಪಟ್ಟರೂ, ಕೂಡ ದೇವರ ಆಶೀರ್ವಾದದಿಂದಾಗಿ ನಾನು ಇಂದು ಸ್ವಂತ ಪಕ್ಷ ಕಟ್ಟಿ, ಜನ ಸೇವೆ ಮಾಡಲು ಸಿದ್ದನಾಗಿ ಬಂದಿದ್ದೇನೆ ಎಂದು

N Shameed N Shameed

ಗಜಲ್ ಗೋಷ್ಠಿಯ ಅಧ್ಯಕ್ಷರಾಗಿ, ಅಲ್ಲಾಗಿರಿರಾಜ ಆಯ್ಕೆ..!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ :- ಜಿಲ್ಲೆಯ ರಜತ ಮಹೋತ್ಸವದ ಅಂಗವಾಗಿ . ಮಾರ್ಚ್ 11 ರಂದು ನಡೆಯುವ ಗಜಲ ಗೋಷ್ಠಿಯ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾಡಿನ ಖ್ಯಾತ ಗಜಲ್ ಕವಿ ಹಾಗೂ ಸಾಹಿತಿಗಳಾದ ಕನಕಗಿರಿಯ ಅಲ್ಲ ಗಿರಿರಾಜ್ ಅವರು ವಹಿಸಲಿದ್ದಾರೆ

N Shameed N Shameed

ಮಾ.8ರಂದು ಹೋಕಳಿ ಮಡಿಕೆ ಒಡೆಯುವ ಕಾರ್ಯಕ್ರಮ  : ಹೇಮಂತ್ ನಾಗಲಾಪುರ 

ಮುದಗಲ್ : ಮಾ.8 ಬುಧವಾರ ಪ್ರತಿವರ್ಷದಂತೆ ಈ ವರ್ಷವೂ ಕೂಡ   ಪಟ್ಟಣದಲ್ಲಿ ಹೋಳಿ ಹಬ್ಬದ ಆಚರಣೆಗಾಗಿ ಪುರಸಭೆ ರಂಗಮಂದಿರದ ಆವರಣದಲ್ಲಿ  ರಾಷ್ಟ್ರೀಯ ಸ್ವಯಂ ಸೇವಕರ ಸಂಘದಿಂದ ಸಾರ್ವಜನಿಕವಾಗಿ ಹೋಕಳಿ  ಮಡಿಕೆ ಒಡೆದು ಪರಸ್ಪರ ಬಣ್ಣ ಹಚ್ಚಿ ಹೋಳಿ ಆಚರಣೆ ಮಾಡಲಾಗುವುದು ಪಟ್ಟಣದ

Nagaraj M Nagaraj M

ಆಸ್ತಿಗಾಗಿ ಹೆತ್ತ ತಂದೆಯನ್ನೆ ಕೊಲೆ ಮಾಡಿದ, ಪಾಪಿ ಮಗ..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ:- ಮಕ್ಕಳಿಗಾಗಿ ಆಸ್ತಿ ಮಾಡಬೇಕೆಂಬುದು ಪ್ರತಿಯೊಬ್ಬರ ಕರ್ತವ್ಯ ವಾಗಿದ್ದು, ಅದರಂತೆ ತಾತ (ಅಜ್ಜ) ನೊಬ್ಬ ಪಿತ್ರಾರ್ಜಿತ ಆಸ್ತಿ ಮೊಮ್ಮಕ್ಕಳ ಪಾಲಾಗಲೆಂದು ಬಯಸಿದ್ದಕ್ಕೆ ತನ್ನ ಸ್ವಂತ ಮಗನಿಂದಲೇ ಹತ್ಯೆಯಾದ ದಾರುಣ ಘಟನೆ ನಡೆದಿರುವುದು ಮನುಕುಲಕ್ಕೆ, ಕಳಂಕ. ಘಟನೆ

N Shameed N Shameed

19 ಲಕ್ಷ ಮೌಲ್ಯದ ಬಂಗಾರ ಕಳ್ಳರ ಬಂಧನ..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ:- ಪಟ್ಟಣ ಹಾಗೂ ತಾವರಗೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ಹಗಲು ಹಾಗೂ ರಾತ್ರಿ ವೇಳೆ ಮನೆ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಜನ ಅಂತರ ಜಿಲ್ಲಾ ಕಳ್ಳರನ್ನು ಬಂಧಿಸಲಾಗಿದ್ದು ,

N Shameed N Shameed
error: Content is protected !!