ತಾವರಗೇರಾ ಪಟ್ಟಣದಲ್ಲಿ ಬೆಳಗಿನ ಜಾವ ‘ನರಿ’ ಪ್ರತ್ಯಕ್ಷ

    ಎನ್ ಶಾಮೀದ್ ತಾವರಗೇರಾ ತಾವರಗೇರಾ : ಪಟ್ಟಣದ ಅಯ್ಯೂಬ್ ಖಾನ್ ಪಠಾಣ್ ರವರ ಮನೆಯ ಬಳಿ ಬೆಳಗಿನ ಜಾವ ನರಿಯೊಂದು ಬಂದಿರುವ ಘಟನೆ ಜರುಗಿದೆ. ಇತ್ತಿಚಿನ ದಿನಗಳಲ್ಲಿ ಕಾಡು ಪ್ರಾಣಿಗಳು ಆಗಾಗ ಊರೊಳಗೆ ಪ್ರವೇಶ ಮಾಡುತ್ತಿರುವುದು ಸರ್ವೆ ಸಾಮಾನ್ಯವಾಗಿದೆ.

N Shameed N Shameed

ಮುದಗಲ್ : ಭೀಕರ ಅಪಘಾತ-ಇಬ್ಬರು ಸ್ಥಳದಲ್ಲೇ ಸಾವು

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಕಾರು ಹಾಗೂ ಬೈಕ್​ ನಡುವಿನ ಭೀಕರ ಅಪಘಾತದಲ್ಲಿ ಬೈಕ್​ ಇಬ್ಬರು ಸವಾರರು ದಾರುಣ ಸಾವನ್ನಪ್ಪಿರುವ ಘಟನೆ ಪಟ್ಟಣದ ಹೊರಭಾಗದಲ್ಲಿ ಹಾದು ಹೋಗುವ ಗಂಗಾವತಿ ರಸ್ತೆ, ನಿರುಪಾದೇಶ್ವರ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

Nagaraj M Nagaraj M

ಅಯೋಧ್ಯಯ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಧೇಣಿಗೆ ಸಂಗ್ರಹ

ಎನ್ ಶಾಮೀದ್ ತಾವರಗೇರಾ ತಾವರಗೇರಾ :   ಪಟ್ಟಣದ ಶ್ರೀ ರಾಮಮಂದಿರ ದೇವಸ್ಥಾನದಲ್ಲಿ ಅಯೋಧ್ಯೆಯಲ್ಲಿ ನಿರ್ಮಾಣ ಗೊಳ್ಳುತ್ತಿರುವ ಶ್ರೀ ರಾಮ ಮಂದಿರ ದೇಗುಲ ನಿರ್ಮಾಣದ ಅಂಗವಾಗಿ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಬಿಜೆಪಿ ಮುಖಂಡ ಚಂದ್ರಶೇಖರ ನಾಲತವಾಡ ಚಾಲನೆ ನೀಡಿದರು. ನಂತರ ಮಾತನಾಡಿದ

N Shameed N Shameed

ತಾವರಗೇರಾ ಪಟ್ಟಣ ಸೌಹಾರ್ದ ಸಹಕಾರಿ ಬ್ಯಾಂಕ್ ಗೆ ಅವಿರೋಧ ಆಯ್ಕೆ

  ಎನ್ ಶಾಮೀದ್ ತಾವರಗೇರಾ ತಾವರಗೇರಾ; ತಾವರಗೇರಾ ಪಟ್ಟಣ ಸೌಹಾರ್ದ ಸಹಕಾರ ಬ್ಯಾಂಕ್ ನ ಆಡಳಿತ ಮಂಡಳಿ ಚುನಾವಣೆಯಲ್ಲಿ 13 ನಿರ್ದೇಶಕರು ಕರ್ನಾಟಕ ಸೌಹಾರ್ದ ಸಹಕಾರಿ ನಿಯಮದ ಅಡಿಯಲ್ಲಿ ಅವಿರೋಧ ವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ವಿದ್ಯಾ ಎಚ್ ಕೋಲ್ಕರ್ ತಿಳಿಸಿದ್ದಾರೆ. ಆಯ್ಕೆಯಾದ

N Shameed N Shameed

ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಚಾಲನೆ

ವರದಿ ಆನಂದ ಸಿಂಗ್ ರಜಪೂತ ಉದಯ ವಾಹಿನಿ :- ಕವಿತಾಳ ಪಟ್ಟಣದ ಶ್ರೀ ತ್ರಿಯಂಕೇಶ್ವರ ದೇವಸ್ಥಾನದಲ್ಲಿ ಇಂದು ಸಂಜೆ ಅಯೋಧ್ಯೆ ಶ್ರೀ ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣ ಅಭಿಯಾನಕ್ಕೆ ಜಿಲ್ಲಾ ಸಂಚಾಲಕರಾದ ಪಾಂಡು ರಂಗ ಅಪ್ಟೆ ಚಾಲನೆ ನೀಡಿದರು. ನಂತರ

Nagaraj M Nagaraj M

ಸರಕಾರದ ಯೋಜನೆಗಳನ್ನು ಸದುಪಯೋಗ ಪಡೆಸಿಕೊಳ್ಳಿ – ಮಾನಪ್ಪ ಬಡಿಗೇರ

ವರದಿ : ನಾಗರಾಜ್ ಎಸ್ ಮಡಿವಾಳರ್   ಮುದಗಲ್ : ಪಟ್ಟಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅಲೆಮಾರಿ, ಅರೆಅಲೆಮಾರಿ ಜನಾಂಗದವರಿಗೆ ಸರ್ಕಾರ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.  ಕಾರ್ಯಕ್ರಮದಲ್ಲಿ  ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸು ಅವರ

Nagaraj M Nagaraj M

ಮೆಣೇಧಾಳ ಗ್ರಾಮಕ್ಕೆ ಸಿಂಹಗಳು; ವಿಡಿಯೋ ವೈರಲ್

    ಎನ್  ಶಾಮೀದ ತಾವರಗೇರಾ ತಾವರಗೇರಾ: ಕಳೆದ ಎರಡು ದಿನಗಳಿಂದ ಸಮೀಪದ ಮಣೇಧಾಳ ಗ್ರಾಮಕ್ಕೆ ಸಿಂಹಗಳು ಬಂದಿವೆ ಎಂದು ಯಾರೋ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಹಾಕಿ ಜನರಿಗೆ ಭಯ ಭೀತಿ ಹುಟ್ಟಿಸುವ ಕೆಲಸ ಮಾಡುತ್ತಿದ್ದಾರೆ, ಕರ್ನಾಟಕದಲ್ಲಿ ಸಿಂಹಗಳ ಸಂತತಿಯೇ

N Shameed N Shameed

ತಾವರಗೇರಾ ಬೀದಿ ಬದಿ ವ್ಯಾಪಾರಸ್ಥರ ಸಭೆ

  ಎನ್ ಶಾಮೀದ್ ತಾವರಗೇರಾ ತಾವರಗೇರಾ:  ಪಟ್ಟಣದಲ್ಲಿಂದು ಎಸ್ ಬಿಿ ಐ ಹಾಗೂ ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್ ಮತ್ತು ಪಪಂ ಸಹಯೋಗದೊಂದಿಗೆ ಪಂಚಾಯತ ವ್ಯಾಪ್ತಿಯ ಬೀದಿಬದಿ ವ್ಯಾಪಾರಿಗಳಿಗೆ “ಡಿಜಿಟಲ್ ವ್ಯಾಪಾರ ವಹಿವಾಟನ್ನು ಅಳವಡಿಸಿಕೊಳ್ಳಿ ಕ್ಯಾಶ್ ಬ್ಯಾಕ್ ಪಡೆದುಕೊಳ್ಳಿ” ಎಂಬ ಕಾರ್ಯಕ್ರಮವನ್ನು 

N Shameed N Shameed

ಐತಿಹಾಸಿಕ ಉಳಿವುಗಳನ್ನು ವೃತ್ತಗಳ ಮೂಲಕ ಉಳಿಸಿ : ಮುದಗಲ್ ಮಹಾಂತಸ್ವಾಮೀಜಿ 

ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಸಮೀಪದ ಕಲ್ಯಾಣಾಶ್ರಮದ ಮುದಗಲ್ ಮಹಾಂತಸ್ವಾಮೀಜಿ ಪತ್ರಿಕೆಯೊಂದಿಗೆ ಮಾತನಾಡಿ ಮುದಗಲ್ ಪಟ್ಟಣ ಭವ್ಯ  ಪರಂಪರೆ ಉಳ್ಳದ್ದು ಭಾವೈಕ್ಯ, ಧಾರ್ಮಿಕತೆ, ಸಾಂಸ್ಕೃತಿಕ, ಸಾಹಿತ್ಯ ಪರಂಪರೆ ಕನ್ನಡ ನಾಡಿನಲ್ಲೆ ಒಂದು ಐತಿಹಾಸಿಕವಾದ ಸಂಚಲನ ಮೂಡಿಸಿದ  ಮುದಗಲ್ ಪಟ್ಟಣ. ಐತಿಹಾಸಿಕ

Nagaraj M Nagaraj M

ಗ್ರಾಪಂ ಮೀಸಲು ಪ್ರಕಟ “ಅಧ್ಯಕ್ಷ” ಸ್ಥಾನದ ಆಕಾಂಕ್ಷಿಗಳ ಪರದಾಟ

  ಎನ್ ಶಾಮೀದ್ ತಾವರಗೇರಾ ತಾವರಗೇರಾ :- ಹೋಬಳಿ ವ್ಯಾಪ್ತಿಯಲ್ಲಿ ಬರುವ 5 ಗ್ರಾಪಂ ಅಧ್ಯಕ್ಷ ಹಾಗು ಉಪಾಧ್ಯಕ್ಷರ ಮೀಸಲಾತಿ ಪ್ರಕಟಣೆಗೊಳ್ಳುತ್ತಿದ್ದಂತೆಯೇ ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿವೆ. ಈಗಾಗಲೇ ಗ್ರಾ ಪಂ ಸದಸ್ಯರನ್ನು ಹಿಡಿದಿಟ್ಟುಕೊಳ್ಳಲು ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು, ಸದಸ್ಯರಿಗೆ ತೀರ್ಥಯಾತ್ರೆಯ ಜೊತೆಗೆ

N Shameed N Shameed
error: Content is protected !!