ತಾವರಗೇರಾ: ಪ್ರಕಾಶ ಮಳಗಿಗೆ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಸ್ಥಳೀಯ ಎಸ್ ಎಮ್ ವಿ ಪ್ರೌಢಶಾಲೆಯ ಶಿಕ್ಷಕ ಪ್ರಕಾಶ ಎಸ್ ಮಳಗಿ ಅವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಶನಿವಾರದಂದು ನಡೆದ ಕರ್ನಾಟಕ ರಾಜ್ಯ…
ತಾವರಗೇರಾ:- ಬಸ್ಸ್ ಪಲ್ಟಿ ಯುವಕ ಸಾವು..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಾರಿಗೆ ಸಂಸ್ಥೆ ಬಸ್ಸ್ ವೊಂದು ರಾಂಪುರ ಕ್ರಾಸ್ ಹತ್ತಿರ ಎಕ್ಸಲ್ ಕಟ್ಟಾಗಿ ಬಸ್ ಉರುಳಿ ಬಿದ್ದ ಪರಿಣಾಮ ಸ್ಥಳದಲ್ಲಿಯೇ ಯುವಕನೊಬ್ಬ ಮೃತ ಪಟ್ಟು 5 ಜನರಿಗೆ ಗಾಯಗಳಾದ ಘಟನೆ ಇಂದು ನಡೆದಿದೆ. ಬಸ್ಸು ಬೀದರ…
ಸಿಂಧನೂರಿನ ಮಜನು, ಉಡುಪಿಯ ಲೈಲಾ ಪ್ರೇಮ ಕಹಾನಿ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಅಪ್ಪಟ ಕಲ್ಯಾಣ ಕರ್ನಾಟಕದ ಕಲಾವಿದರೆಲ್ಲರು ಸೇರಿ ಅದರಲ್ಲೂ ಸಿಂಧನೂರ ನ ಹುಡುಗ ನಾಯಕ ನಟನಾಗಿ, ಉಡುಪಿಯ ಹುಡುಗಿ ನಾಯಕಿ ನಟಿಯಾಗಿ ನಟಿಸಿರುವ ಅವಳು ಲೈಲಾ ಅಲ್ಲ ನಾನು ಮಜ್ನು ಅಲ್ಲ ಚಿತ್ರವು ಇದೇ ದಿನಾಂಕ…
ಮಾನವೀಯತೆ ಮೆರೆದ ಬಸ್ ಡ್ರೈವರ್ ಹಾಗು ಕಂಡಕ್ಟರ್..!
ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ: ಬಸ್ ಪ್ರಯಾಣದ ವೇಳೆ ಪ್ರಯಾಣಿಕನೊಬ್ಬ ತೀವ್ರ ಅಸ್ವಸ್ಥಗೊಂಡ ಹಿನ್ನಲೆಯಲ್ಲಿ ಬಸ್ ನ ಡ್ರೈವರ್ ಹಾಗೂ ಕಂಡಕ್ಟರ್ ಪ್ರಯಾಣಿಕನನ್ನು ಕೂಡಲೆ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಘಟನೆ ಕುಷ್ಟಗಿ ಪಟ್ಟಣದಲ್ಲಿ ಭಾನುವಾರ ನಡೆದಿದೆ. ಕುಷ್ಟಗಿ…
ತಾವರಗೇರಾ:- ಗೃಹಲಕ್ಷ್ಮೀ ಯೋಜನೆ ನೇರಪ್ರಸಾರ ವೀಕ್ಷಣೆ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಇಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಮುಖಂಡರು ಕಾರ್ಯಕ್ರಮಕ್ಕೆ ಚಾಲನೆ ನೀಡುವ ದೃಶ್ಯವನ್ನು ಸ್ಥಳೀಯ ಪಟ್ಟಣ ಪಂಚಾಯತಿಯವರು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಟ್ಟಣದ ನೂರಾರು ಮಹಿಳೆಯರು ನೇರಪ್ರಸಾರದ…
ಆಗಸ್ಟ್ 30ರಂದು ಗೃಹಲಕ್ಷ್ಮಿ ಯೋಜನೆ ಜಾರಿ : ನಬಿ ಸಾಬ್
ನಾಗರಾಜ ಎಸ್ ಮಡಿವಾಳರ ಮುದಗಲ್ : ಪಟ್ಟಣದ ಶ್ರೀ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಆಗಸ್ಟ್ 30 ರಂದು ಸರಕಾರದ ಗೃಹಲಕ್ಷ್ಮಿ ಅನುಷ್ಠಾನಕಾರ್ಯಕ್ರಮ ನಡೆಯಲಿದೆ ಎಂದು ಪುರಸಭೆ ಮುಖ್ಯಧಿಕಾರಿ ನಬಿಸಾಬ್ ಕಂದಗಲ್ ಹೇಳಿದರು. ಶುಕ್ರವಾರ ಪತ್ರಿಕೆಯೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿರುವ ಮಹಿಳೆಯರ ಆರ್ಥಿಕ ಸಬಲೀಕರಣದ…
ತಾವರಗೇರಾ: ವಿಎಸ್ ಎಸ್ ಎನ್ ಗೆ ಅಧ್ಯಕ್ಷ, ಉಪಾಧ್ಯಕ್ಷ ರ ಆಯ್ಕೆ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದ ವಿಎಸ್ ಎಸ್ ಎನ್ ಗೆ ಗುರುವಾರದಂದು ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷರಾಗಿ ದೊಡ್ಡಪ್ಪ ಅಯ್ಯಪ್ಪ ಚಿಟ್ಟಿ ಹಾಗೂ ಉಪಾಧ್ಯಕ್ಷರಾಗಿ ಗುರುಮುರ್ತಯ್ಯ ಚೆನ್ನಯ್ಯ ಹಿರೇಮಠ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಪರಸಪ್ಪ ಹೊಸಮನಿ…
ತಾವರಗೇರಾ:- ಡಿಸೇಲ್ ಕಳ್ಳನ ಬಂಧನ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಠಾಣಾ ವ್ಯಾಪ್ತಿಯಲ್ಲಿ 11-08-23 ರಂದು 175 ಲೀಟರ್ ಡಿಸೇಲ್ ಕಳ್ಳತನಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಸ್ಥಳೀಯ ಪೊಲೀಸರು ಯಶಸ್ವಿಯಾಗಿದ್ದಾರೆ . ಬಂಧಿತ ಆರೋಪಿಯನ್ನು ಮಸ್ಕಿಯ ಗಾಂಧಿನಗರ ನಿವಾಸಿ ಶಶಿ ಕುಮಾರ ಕುರಿ ಎಂದು ಗುರುತಿಸಲಾಗಿದೆ.…
ತಾವರಗೇರಾ:- ಬಸ್-ಬೈಕ್ ನಡುವೆ ಅಪಘಾತ ಸ್ಥಳದಲ್ಲೇ ವ್ಯಕ್ತಿ ಸಾವು..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಠಾಣಾ ವ್ಯಾಪ್ತಿಯ ಹಿರೇಮುಕರ್ತನಾಳ ಗ್ರಾಮದ ಬಳಿ ಸಾರಿಗೆ ಬಸ್ ಹಾಗೂ ಬೈಕ್ ನಡುವೆ ರಸ್ತೆ ಅಪಘಾತವಾಗಿದ್ದು, ಸ್ಥಳದಲ್ಲೇ ಬೈಕ್ ಸವಾರ ಮೃತಪಟ್ಟ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.! ಮೃತ ದುರ್ದೈವಿ ಹಿರೆಮುಕರ್ತನಾಳ ಗ್ರಾಮದ…
ರಸ್ತೆ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು..!
ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ: ತಾಲೂಕಿನ ಕ್ಯಾದಿಗುಪ್ಪಾ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಹಾಗೂ ಬೈಕ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದು, ಮತ್ತೊಬ್ಬ ವ್ಯಕ್ತಿಗೆ ತೀವ್ರ ವಾಗಿ ಗಾಯಗೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ. ಮೃತ ದುರ್ದೈವಿಯನ್ನು ದೋಟಿಹಾಳ…