ರಾಯಚೂರು : ಆಗಸ್ಟ್ 7ರಿಂದ 16ರ ವರೆಗೆ ನೈಟ್ ಕರ್ಫ್ಯೂ
ವರದಿ : ನಾಗರಾಜ್ ಎಸ್ ಮಡಿವಾಳರ್ ರಾಯಚೂರು :ರಾಜ್ಯದಲ್ಲಿ ಕರೋನ ಮೂರನೇ ಅಲೆ ಹೆಚ್ಚುತಿದ್ದಂತೆ ಎಚ್ಚತ್ತ ರಾಯಚೂರು ಜಿಲ್ಲಾಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಇದೆ 7ರಿಂದ ಆಗಸ್ಟ್ 16ರ ವರೆಗೆ ನೈಟ್ ಕರ್ಫ್ಯೂ ಇರಲಿದೆ ಎಂದು ಆದೇಶ ಹೊರಡಿಸಿದ್ದಾರೆ.ಜಿಲ್ಲೆಯಲ್ಲಿ ಇಂದಿನಿಂದ ರಾತ್ರಿ 09.00…
ಸೈಕಲ್ ಸವಾರಿ ಚಿತ್ರದ ಪ್ರೊಮೋ ಬಿಡುಗಡೆ ಸೆಲ್ಫಿ ಗೆ ಮುಗಿಬಿದ್ದ ಅಭಿಮಾನಿಗಳು
ವರದಿ : ನಾಗರಾಜ್ ಎಸ್ ಮಡಿವಾಳರ್ ಸಿಂದಗಿ : ಸೈಕಲ್ ಸವಾರಿ ಚಿತ್ರದ ಪ್ರೊಮೋ ಬಿಡುಗಡೆ ಸೆಲ್ಫಿ ಗೆ ಅಭಿಮಾನಿಗಳು ಮುಗಿಬಿದ್ದರು ವಿಜಯಪುರ ಜಿಲ್ಲಾ ತಳವಾರ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಹಾಗೂ ಸೈಕಲ್ ಸವಾರಿ ಚಿತ್ರದ ಖಳ ನಾಯಕ ನಟ ಶಿವಾಜಿ…
ಅನಾಥ ಶವ ಪತ್ತೆ…
ವರದಿ : ನಾಗರಾಜ್ ಎಸ್ ಮಡಿವಾಳರ್ ಲಿಂಗಸಗೂರು : ನಾರಾಯಣಪುರ ಜಲಾಶಯದ ಹಿನ್ನಿರಿನಲ್ಲಿ ಅನಾಥ ಶವ ತೇಲಿ ಬಂದಿರುವ ಘಟನೆ ತಾಲೂಕಿನ ಕಮಲದಿನ್ನಿಯ ಗ್ರಾಮದ ಹತ್ತಿರದ ನಡೆದಿದೆ. ಗ್ರಾಮ ಹತ್ತಿರ ಹರಿದು ಹೋಗುವ ಹಿನ್ನಿರಿನ ದಂಡೆ ಮೇಲೆ ಶವ ತೆಲುತ್ತಿದ್ದುದನ್ನು ಕಂಡು ಗ್ರಾಮಸ್ಥರು ಪೊಲೀಸರಿಗೆ…
ತಾವರಗೇರಾ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಆರೋಪಿ ಬಂಧನ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಮಾಡಿದ ಆರೋಪಿಯನ್ನು ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಂಗ ವಶಕ್ಕೆ ನೀಡಿದ ಘಟನೆ ಮಂಗಳವಾರ ನಡೆದಿದೆ. ಸಮೀಪದ ಮೆಣೇಧಾಳ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ 9 ನೆಯ ತರಗತಿ ವಿದ್ಯಾರ್ಥಿನಿಗೆ…
ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ ಮುಖಂಡ ಚಂದ್ರಶೇಖರ ನಾಲತವಾಡ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿರುವದಾಗಿ ಬಿಜೆಪಿ ಮುಖಂಡ ಹಾಗೂ ತಾಲೂಕ ಪಂಚಮಸಾಲಿ ಸಮುದಾಯದ ಅಧ್ಯಕ್ಷ ಚಂದ್ರಶೇಖರ್ ನಾಲತವಾಡ ತಿಳಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕಳೆದ 10…
ಕಾರ್ಯನಿರತ ಪತ್ರಕರ್ತ ಸಂಘದಿಂದ ಪತ್ರಕರ್ತ ಹನುಮಂತ ನಾಯಕರಿಗೆ ವಿಶೇಷ ಸನ್ಮಾನ
ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ :ಲಿಂಗಸ್ಗೂರ ತಾಲೂಕಿನಲ್ಲಿ 2021-22ನೇ ಸಾಲಿನ ಅಗಸ್ಟ್ 03 ರಂದು ಸಾಂಸ್ಕೃತಿಕ ಭವನದಲ್ಲಿ ನೆಡೆಯುವ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ಪತ್ರಿಕಾ ದಿನಾಚರಣೆ ಅಂಗವಾಗಿ ಪ್ರಶಸ್ತಿಗೆ ಮುದಗಲ್ ಕಾರ್ಯನಿರತ ಪತ್ರಕರ್ತ ಸಂಘದ ಉಪಾಧ್ಯಕ್ಷ…
ತಾವರಗೇರಾ: ವಿವಾಹಿತೆ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ ಯುವಕನ ಬಂಧನ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ವಿವಾಹಿತ ಮಹಿಳೆಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಶುಕ್ರವಾರ ರಾತ್ರಿ ಜರುಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಲಾಗಿದೆ. ಸಮೀಪದ ಸಂಗನಾಳ ಗ್ರಾಮದಲ್ಲಿ ವಿವಾಹಿತ ಮಹಿಳೆಯೊಬ್ಬಳು ತನ್ನ ಸಹೋದರಿಯೊಂದಿಗೆ ಬಯಲು ಬಹಿರ್ದಸೆಗೆ ಹೋಗಿದ್ದ ವೇಳೆ…
ಡಾ. ಶರಣಪ್ಪ ಆನೆಹೊಸೂರಿಗೆ ಕನ್ನಡ ಸಾಹಿತ್ಯ ಪರಿಷತ್ತು ದತ್ತಿ ಪ್ರಶಸ್ತಿ
ನಾಗರಾಜ್ ಎಸ್ ಮಡಿವಾಳರ್ ಮುದಗಲ್: ಲಿಂಗಸುಗೂರು ತಾಲ್ಲೂಕಿನ ಆನೆಹೊಸೂರು ಗ್ರಾಮದ ಡಾ.ಶರಣಪ್ಪ ಆನೆಹೊಸೂರು ಇವರಿಗೆ ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತಿನ 2020 ನೇ ಸಾಲಿನ ಹಂಪಮ್ಮ ಶರಣೇಗೌಡ ವಿರುಪಾಪುರ ದತ್ತಿ ಪ್ರಶಸ್ತಿ ಲಭಿಸಿದೆ. ಲಿಂಗಸುಗೂರು ತಾಲ್ಲೂಕಿನ ಶಾಸನ ಸಂಸ್ಕೃತಿ ಎಂಬ…
ಹೆಂಡತಿಯನ್ನು ಕೊಂದು, ಸಜ್ಜೆ ಹೊಲದಲ್ಲಿ ಬಿಸಾಕಿದ ಪಾಪಿ ಗಂಡ…!
ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ: ವರದಕ್ಷಿಣೆ ಕಿರುಕುಳ ಹಾಗೂ ಕೌಟುಂಬಿಕ ಹಿನ್ನೆಲೆಯಲ್ಲಿ ಪತಿಯೊಬ್ಬ ತನ್ನ ಪತ್ನಿ ಯನ್ನೆ ಕೊಲೆ ಮಾಡಿ ಅದನ್ನು ಮುಚ್ಚಿ ಹಾಕಲು ಯತ್ನಿಸಿದ ಘಟನೆ ಪಟ್ಟಣದಲ್ಲಿ ನಡೆದಿದೆ. ಕೊಲೆಯಾದ ದುರ್ದೈವಿ ಯನ್ನು ಯಲಬುರ್ಗಾ ತಾಲೂಕಿನ ಯಡ್ಡೊಣಿ ಗ್ರಾಮದ…
ಮತ್ತೆ ಪ್ರಕರಣದಲ್ಲಿ ಬೆಳಕಿಗೆ ಬಂದ ಶಾಸಕ..!
ವರದಿ ಎನ್ ಶಾಮೀದ್ ತಾವರಗೇರಾ ಗಂಗಾವತಿ: ಮೊಟ್ಟೆ ಡೀಲ್ ಪ್ರಕರಣದಲ್ಲಿ ಭಾಗಿಯಾದ ಗಂಗಾವತಿ ಶಾಸಕ ಪರಣ್ಣ ಮನವಳ್ಳಿ ಅವರು, ಶಾಸಕರಾಗಿಯು ನಾನು ಅವರ ಪಿಎ ಎಂದು ದೂರವಾಣಿ ಕರೆಯಲ್ಲಿ ಹೇಳಿಕೊಳ್ಳುತ್ತಿರುವುದು ಎಷ್ಟರಮಟ್ಟಿಗೆ ಸರಿ ಎಂಬುದು ಸಾರ್ವಜನಿಕರ ಯಕ್ಷ ಪ್ರಶ್ನೆ ಯಾಗಿದೆ. ಮೊಟ್ಟೆ…