ತಾವರಗೇರಾ ಪಟ್ಟಣದಲ್ಲಿ ಬೆಳಗಿನ ಜಾವ ‘ನರಿ’ ಪ್ರತ್ಯಕ್ಷ
ಎನ್ ಶಾಮೀದ್ ತಾವರಗೇರಾ ತಾವರಗೇರಾ : ಪಟ್ಟಣದ ಅಯ್ಯೂಬ್ ಖಾನ್ ಪಠಾಣ್ ರವರ ಮನೆಯ ಬಳಿ ಬೆಳಗಿನ ಜಾವ ನರಿಯೊಂದು ಬಂದಿರುವ ಘಟನೆ ಜರುಗಿದೆ. ಇತ್ತಿಚಿನ ದಿನಗಳಲ್ಲಿ ಕಾಡು ಪ್ರಾಣಿಗಳು ಆಗಾಗ ಊರೊಳಗೆ ಪ್ರವೇಶ ಮಾಡುತ್ತಿರುವುದು ಸರ್ವೆ ಸಾಮಾನ್ಯವಾಗಿದೆ.…
ಮುದಗಲ್ : ಭೀಕರ ಅಪಘಾತ-ಇಬ್ಬರು ಸ್ಥಳದಲ್ಲೇ ಸಾವು
ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಕಾರು ಹಾಗೂ ಬೈಕ್ ನಡುವಿನ ಭೀಕರ ಅಪಘಾತದಲ್ಲಿ ಬೈಕ್ ಇಬ್ಬರು ಸವಾರರು ದಾರುಣ ಸಾವನ್ನಪ್ಪಿರುವ ಘಟನೆ ಪಟ್ಟಣದ ಹೊರಭಾಗದಲ್ಲಿ ಹಾದು ಹೋಗುವ ಗಂಗಾವತಿ ರಸ್ತೆ, ನಿರುಪಾದೇಶ್ವರ ಪೆಟ್ರೋಲ್ ಬಂಕ್ ಬಳಿ ನಡೆದಿದೆ.…
ಅಯೋಧ್ಯಯ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಧೇಣಿಗೆ ಸಂಗ್ರಹ
ಎನ್ ಶಾಮೀದ್ ತಾವರಗೇರಾ ತಾವರಗೇರಾ : ಪಟ್ಟಣದ ಶ್ರೀ ರಾಮಮಂದಿರ ದೇವಸ್ಥಾನದಲ್ಲಿ ಅಯೋಧ್ಯೆಯಲ್ಲಿ ನಿರ್ಮಾಣ ಗೊಳ್ಳುತ್ತಿರುವ ಶ್ರೀ ರಾಮ ಮಂದಿರ ದೇಗುಲ ನಿರ್ಮಾಣದ ಅಂಗವಾಗಿ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಬಿಜೆಪಿ ಮುಖಂಡ ಚಂದ್ರಶೇಖರ ನಾಲತವಾಡ ಚಾಲನೆ ನೀಡಿದರು. ನಂತರ ಮಾತನಾಡಿದ…
ತಾವರಗೇರಾ ಪಟ್ಟಣ ಸೌಹಾರ್ದ ಸಹಕಾರಿ ಬ್ಯಾಂಕ್ ಗೆ ಅವಿರೋಧ ಆಯ್ಕೆ
ಎನ್ ಶಾಮೀದ್ ತಾವರಗೇರಾ ತಾವರಗೇರಾ; ತಾವರಗೇರಾ ಪಟ್ಟಣ ಸೌಹಾರ್ದ ಸಹಕಾರ ಬ್ಯಾಂಕ್ ನ ಆಡಳಿತ ಮಂಡಳಿ ಚುನಾವಣೆಯಲ್ಲಿ 13 ನಿರ್ದೇಶಕರು ಕರ್ನಾಟಕ ಸೌಹಾರ್ದ ಸಹಕಾರಿ ನಿಯಮದ ಅಡಿಯಲ್ಲಿ ಅವಿರೋಧ ವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ವಿದ್ಯಾ ಎಚ್ ಕೋಲ್ಕರ್ ತಿಳಿಸಿದ್ದಾರೆ. ಆಯ್ಕೆಯಾದ…
ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಚಾಲನೆ
ವರದಿ ಆನಂದ ಸಿಂಗ್ ರಜಪೂತ ಉದಯ ವಾಹಿನಿ :- ಕವಿತಾಳ ಪಟ್ಟಣದ ಶ್ರೀ ತ್ರಿಯಂಕೇಶ್ವರ ದೇವಸ್ಥಾನದಲ್ಲಿ ಇಂದು ಸಂಜೆ ಅಯೋಧ್ಯೆ ಶ್ರೀ ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣ ಅಭಿಯಾನಕ್ಕೆ ಜಿಲ್ಲಾ ಸಂಚಾಲಕರಾದ ಪಾಂಡು ರಂಗ ಅಪ್ಟೆ ಚಾಲನೆ ನೀಡಿದರು. ನಂತರ…
ಸರಕಾರದ ಯೋಜನೆಗಳನ್ನು ಸದುಪಯೋಗ ಪಡೆಸಿಕೊಳ್ಳಿ – ಮಾನಪ್ಪ ಬಡಿಗೇರ
ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅಲೆಮಾರಿ, ಅರೆಅಲೆಮಾರಿ ಜನಾಂಗದವರಿಗೆ ಸರ್ಕಾರ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸು ಅವರ…
ಮೆಣೇಧಾಳ ಗ್ರಾಮಕ್ಕೆ ಸಿಂಹಗಳು; ವಿಡಿಯೋ ವೈರಲ್
ಎನ್ ಶಾಮೀದ ತಾವರಗೇರಾ ತಾವರಗೇರಾ: ಕಳೆದ ಎರಡು ದಿನಗಳಿಂದ ಸಮೀಪದ ಮಣೇಧಾಳ ಗ್ರಾಮಕ್ಕೆ ಸಿಂಹಗಳು ಬಂದಿವೆ ಎಂದು ಯಾರೋ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಹಾಕಿ ಜನರಿಗೆ ಭಯ ಭೀತಿ ಹುಟ್ಟಿಸುವ ಕೆಲಸ ಮಾಡುತ್ತಿದ್ದಾರೆ, ಕರ್ನಾಟಕದಲ್ಲಿ ಸಿಂಹಗಳ ಸಂತತಿಯೇ…
ತಾವರಗೇರಾ ಬೀದಿ ಬದಿ ವ್ಯಾಪಾರಸ್ಥರ ಸಭೆ
ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದಲ್ಲಿಂದು ಎಸ್ ಬಿಿ ಐ ಹಾಗೂ ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್ ಮತ್ತು ಪಪಂ ಸಹಯೋಗದೊಂದಿಗೆ ಪಂಚಾಯತ ವ್ಯಾಪ್ತಿಯ ಬೀದಿಬದಿ ವ್ಯಾಪಾರಿಗಳಿಗೆ “ಡಿಜಿಟಲ್ ವ್ಯಾಪಾರ ವಹಿವಾಟನ್ನು ಅಳವಡಿಸಿಕೊಳ್ಳಿ ಕ್ಯಾಶ್ ಬ್ಯಾಕ್ ಪಡೆದುಕೊಳ್ಳಿ” ಎಂಬ ಕಾರ್ಯಕ್ರಮವನ್ನು …
ಐತಿಹಾಸಿಕ ಉಳಿವುಗಳನ್ನು ವೃತ್ತಗಳ ಮೂಲಕ ಉಳಿಸಿ : ಮುದಗಲ್ ಮಹಾಂತಸ್ವಾಮೀಜಿ
ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಸಮೀಪದ ಕಲ್ಯಾಣಾಶ್ರಮದ ಮುದಗಲ್ ಮಹಾಂತಸ್ವಾಮೀಜಿ ಪತ್ರಿಕೆಯೊಂದಿಗೆ ಮಾತನಾಡಿ ಮುದಗಲ್ ಪಟ್ಟಣ ಭವ್ಯ ಪರಂಪರೆ ಉಳ್ಳದ್ದು ಭಾವೈಕ್ಯ, ಧಾರ್ಮಿಕತೆ, ಸಾಂಸ್ಕೃತಿಕ, ಸಾಹಿತ್ಯ ಪರಂಪರೆ ಕನ್ನಡ ನಾಡಿನಲ್ಲೆ ಒಂದು ಐತಿಹಾಸಿಕವಾದ ಸಂಚಲನ ಮೂಡಿಸಿದ ಮುದಗಲ್ ಪಟ್ಟಣ. ಐತಿಹಾಸಿಕ…
ಗ್ರಾಪಂ ಮೀಸಲು ಪ್ರಕಟ “ಅಧ್ಯಕ್ಷ” ಸ್ಥಾನದ ಆಕಾಂಕ್ಷಿಗಳ ಪರದಾಟ
ಎನ್ ಶಾಮೀದ್ ತಾವರಗೇರಾ ತಾವರಗೇರಾ :- ಹೋಬಳಿ ವ್ಯಾಪ್ತಿಯಲ್ಲಿ ಬರುವ 5 ಗ್ರಾಪಂ ಅಧ್ಯಕ್ಷ ಹಾಗು ಉಪಾಧ್ಯಕ್ಷರ ಮೀಸಲಾತಿ ಪ್ರಕಟಣೆಗೊಳ್ಳುತ್ತಿದ್ದಂತೆಯೇ ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿವೆ. ಈಗಾಗಲೇ ಗ್ರಾ ಪಂ ಸದಸ್ಯರನ್ನು ಹಿಡಿದಿಟ್ಟುಕೊಳ್ಳಲು ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು, ಸದಸ್ಯರಿಗೆ ತೀರ್ಥಯಾತ್ರೆಯ ಜೊತೆಗೆ…