15 ವರ್ಷದ ಬಾಲಕಿಯ ಬರ್ಬರ ಹತ್ಯೆ…..
ನಾಗರಾಜ್ ಎಸ್ ಮಡಿವಾಳರ್ ಮಸ್ಕಿ : ಪಟ್ಟಣದಲ್ಲಿ 9ನೇ ತರಗತಿಯ ವಿದ್ಯಾರ್ಥಿನಿಯನ್ನು ಚಾಕುವಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಪಟ್ಟಣದ ಕವಿತಾಳ ರಸ್ತೆಯ ಖಾಸಗಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಶಾಲೆ ಬಿಟ್ಟ ನಂತರ…
ಲಿಂಗಸಗೂರು ಓರ್ವ ವಿದ್ಯಾರ್ಥಿ ಸೇರಿ 6 ಮಂದಿ ಉಕ್ರೇನ್ ನಲ್ಲಿ ಪರದಾಟ….
ನಾಗರಾಜ್ ಎಸ್ ಮಡಿವಾಳರ್ ಲಿಂಗಸಗೂರು : ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ದ ಇದೀಗ ಭಾರತದ ಅನೇಕ ಪೋಷಕರನ್ನು ಆತಂಕಕ್ಕೆ ದೂಡಿದೆ. ಭಾರತದ ಅನೇಕ ಭಾರತೀಯರು ಉಕ್ರೇನ್ನಲ್ಲಿ ಸಿಲುಕಿದ್ದು, ಮಕ್ಕಳ ಸ್ಥಿತಿ ಬಗ್ಗೆ ಪೋಷಕರಲ್ಲಿ ಆತಂಕ ವ್ಯಕ್ತವಾಗಿದೆ. ಅದರಲ್ಲಿ ರಾಜ್ಯದ…
ಹಲ್ಲೆಕೋರರ ಬಂಧಿಸಿದ, ಪೊಲೀಸರ ಕ್ರಮಕ್ಕೆ ಎಸ್ ಪಿ ಶ್ಲಾಘನೆ..!
ವರದಿ ಎನ್ ಶಾಮೀದ್ ತಾವರಗೇರಾ ಗಂಗಾವತಿ: ನಗರದ ದುರ್ಗಾ ಹೋಟೆಲ್ ನಲ್ಲಿ 17-02-2022 ರಂದು ರಾತ್ರಿ ನಡೆದ ಮಾರಣಾಂತಿಕ ಹಲ್ಲೆ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿರುವ ಕ್ರಮಕ್ಕೆ ಪೊಲೀಸ್ ರ ಕಾರ್ಯವೈಖರಿ ಯನ್ನು ಮೆಚ್ಚಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ…
ಕುಂಭಕರ್ಣ ಶಾಸಕರಿಂದ ಅಭಿವೃದ್ಧಿ ಸಾಧ್ಯವಿಲ್ಲ : ಸಿದ್ದು ಬಂಡಿ
ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಕುಂಭಕರ್ಣ ಶಾಸಕರಿಂದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಜೆಡಿಎಸ್ ಮುಖಂಡ ಸಿದ್ದು ಬಂಡಿ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ್ವರ ಮಠದಲ್ಲಿ ಬುಧವಾರ ಜೆಡಿಎಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಲಿಂಗಸಗೂರು…
ತಾವರಗೇರಾ: ದಯಾ ಮರಣ ಕೋರಿ, ರಾಜ್ಯಪಾಲರಿಗೆ ಮನವಿ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಸಂವಿಧಾನ ರಕ್ಷಣಾ ಸಮಿತಿ ಯವರು ಕಳೆದ 13 ದಿನಗಳಿಂದ ಸರಣಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರೂ ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನಲೆಯಲ್ಲಿ ಸಮಿತಿಯ ಸಾಗರ ಬೇರಿ, ಹೇಮರಾಜ ವೀರಾಪುರ, ನಾಗರಾಜ ಹೊಸಮನಿ, ಸಂಜೀವ…
ತಾವರಗೇರಾ: ಗುಂಪು ಘರ್ಷಣೆ 26 ಜನರ ಮೇಲೆ ಪ್ರಕರಣ ದಾಖಲು..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದಲ್ಲಿ ಕ್ಷುಲ್ಲಕ ಕಾರಣಕ್ಕೆ 2 ಗುಂಪುಗಳ ನಡುವೆ ನಡೆದ ಗುಂಪು ಘರ್ಷಣೆಗೆ ಸಂಬಂಧಿಸಿದಂತೆ ಒಟ್ಟು 26 ಜನರ ವಿರುದ್ದ ದೂರು ದಾಖಲಾದ ಘಟನೆ ಮಂಗಳವಾರ ಸಂಜೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ…
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಗೆ ದೇವಣ್ಣ ಕೋಡಿಹಾಳ ಸ್ಪರ್ಧೆ….
ನಾಗರಾಜ್ ಎಸ್ ಮಡಿವಾಳರ್ ರಾಯಚೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಗೆ ಲಿಂಗಸಗೂರು ತಾಲೂಕಿನ ನಾಗರಹಾಳ ಉದಯವಾಣಿ ಪತ್ರಕರ್ತ ದೇವಣ್ಣ ಕೋಡಿಹಾಳ ಜಿಲ್ಲಾ ಪತ್ರಕರ್ತರ ಕಚೇರಿಯ ಚುನಾವಣಾಧಿಕಾರಿಗಳಿಗೆ ಶನಿವಾರ ನಾಮಪತ್ರ ಸಲ್ಲಿಸಿದರು. ನಂತರ ಮಾತನಾಡಿದ ಅವರು ಫೆ.27ರಂದು ನಡೆಯಲಿರುವ ಕರ್ನಾಟಕ…
ತಾವರಗೇರಾ: ನ್ಯಾಯಾಧೀಶರ ಮೇಲೆ ಕ್ರಮಕ್ಕೆ ಒತ್ತಾಯಿಸಿ, ಕೇಶ ಮುಂಡನೆ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ; ಪಟ್ಟಣದಲ್ಲಿ ಸಂವಿಧಾನ ರಕ್ಷಣಾ ಸಮಿತಿಯವರಿಂದ ನಡೆಯುತ್ತಿರುವ 5 ನೇ ದಿನದ ಉಪವಾಸ ಸತ್ಯಾಗ್ರಹದಲ್ಲಿ 3 ಜನ ಕೇಶ ಮುಂಡನೆ ಮಾಡುವ ಮೂಲಕ ನ್ಯಾಯಾಧೀಶರ ಮೇಲೆ ಸೂಕ್ತ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ ಪ್ರಸಂಗ ಜರುಗಿತು. ಧರಣಿ…
ಪದವಿ ,ಡಿಪ್ಲೊಮೊ ಕಾಲೇಜುಗಳಿಗೆ ಮಾತ್ರ 2 ದಿನದ ರಜೆ ಘೋಷಣೆ..
ವರದಿ : ನಾಗರಾಜ್ ಎಸ್ ಮಡಿವಾಳರ ರಾಜ್ಯದಲ್ಲಿ ಹಿಜಾಬ್ ಕುರಿತು ನಡೆದಿರುವ ಪರ, ವಿರೋಧದ ಮುಂಜಾಗ್ರತೆ ಹಿನ್ನೆಲೆಯಲ್ಲಿ ಪದವಿ ಕಾಲೇಜುಗಳಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ 09 ಮತ್ತು 10 ರವರೆಗೆ ಎಲ್ಲಾ ವಿಶ್ವವಿದ್ಯಾಲಯಗಳು ಹಾಗೂ…
ತಾವರಗೇರಾ: ಧರಣಿ ಸ್ಥಳಕ್ಕೆ ಆಗಮಿಸದ ಅಧಿಕಾರಿಗಳ ವಿರುದ್ದ ಆಕ್ರೋಶ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ರಕ್ಷಣಾ ಸಮಿತಿಯವರು ನಡೆಸುತ್ತಿರುವ ಸರಣಿ ಉಪವಾಸ ಸತ್ಯಾಗ್ರಹದ ಸ್ಥಳಕ್ಕೆ ಪೊಲೀಸರು ಹಾಗೂ ಆರೊಗ್ಯ ಇಲಾಖೆಯವರು ನೆಪ ಮಾತ್ರಕ್ಕೆ ಎಂಬಂತೆ ಬಂದು ಹೋಗುತ್ತಿದ್ದಾರೇ ಎಂದು ಧರಣಿ ನಿರತರು ಆರೋಪಿಸಿದ್ದಾರೆ. ಈ…