ಮೊಹರಂ, ದೇವರ ಫಲ ಕೇಳಲು ಬಂದ ಮಹಿಳೆ ಮೇಲೆ ಹಲ್ಲೆ..!
ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ: ಮೊಹರಂ ಹಬ್ಬದ ಸಂದರ್ಭದಲ್ಲಿ ಅಲಾಯಿ ದೇವರ ಬಳಿ ಬೇಡಿಕೆಗಾಗಿ ಕೇಳಲು ಬಂದ ಮಹಿಳೆಯ ಮೇಲೆ ಹಲ್ಲೆ ಮಾಡಿದ ಘಟನೆ ತಾಲೂಕಿನ ಹೂಲಗೇರಿ ಗ್ರಾಮದಲ್ಲಿ ನಡೆದಿದೆ. ಮೊಹರಂ ನ ಖತಲ್ ರಾತ ದಿನದಂದು ದೇವರು ಸವಾರಿ…
ಗೋಡೆಗಳ ಮೇಲೆ ಬಾಲಕಿಯರ ಅಶ್ಲೀಲ ಚಿತ್ರ ಬರೆಯುತ್ತಿದ್ದವನ ಬಂಧನ..!
ವರದಿ ಎನ್ ಶಾಮೀದ್ ತಾವರಗೇರಾ ಕನಕಗಿರಿ: ಶಾಲಾ ಕಾಲೇಜು ಹಾಗೂ ಸಾರ್ವಜನಿಕ ಗೋಡೆಗಳ ಮೇಲೆ ಹೆಣ್ಣುಮಕ್ಕಳ ಬಗ್ಗೆ ಅಶ್ಲೀಲ ವಾಗಿ ಬರೆಯುತ್ತಿದ್ದ ಆರೋಪಿಯನ್ನು ಕೊನೆಗು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಪಟ್ಟಣದ ಮೆಹೆಬೂಬ ಹಸನಸಾಬ ಎಂದು ಗುರುತಿಸಲಾಗಿದೆ. ಈ…
ತಾವರಗೇರಾ: ಗೃಹಲಕ್ಷ್ಮೀ ಯೋಜನೆ ಆದೇಶ ಪತ್ರ ವಿತರಣೆ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಸಾರ್ವಜನಿಕರು ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ನಿಗದಿಪಡಿಸಿರುವುದಿಲ್ಲ ಆದ್ದರಿಂದ ಯಾವುದೇ ಆತಂಕಕ್ಕೆ ಒಳಗಾಗದೆ ಅರ್ಜಿಸಲ್ಲಿಸಬಹುದಾಗಿದೆ ಎಂದು ಪಪಂ ಮುಖ್ಯಾಧಿಕಾರಿ ನಬೀಸಾಬ ಖುದನ್ನವರ ಹೇಳಿದರು. ಅವರು ಬುಧವಾರದಂದು ಗೃಹಲಕ್ಷ್ಮೀ ಯೋಜನೆಯ…
ತಾವರಗೇರಾ:- ನೂತನ ಪಿಎಸ್ಐ ನಾಗರಾಜ ಕೊಟಗಿ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಸ್ಥಳೀಯ ಠಾಣೆಗೆ ನೂತನ ಪಿಎಸ್ ಐ ಆಗಿ ನಾಗರಜ ಕೊಟಗಿ ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿಂದೆ ಪಿಎಸ್ ಐ ಆಗಿದ್ದ ತಿಮ್ಮಣ್ಣ ನಾಯಕ ಅವರು ಸಿರಗುಪ್ಪ ಪೊಲೀಸ್ ಠಾಣೆಗೆ ವರ್ಗಾವಣೆ ಗೊಂಡಿದ್ದು ಅವರ…
ತಾವರಗೇರಾ: ಶಾಂತಿಯುತ ಮೊಹರಂ ಆಚರಿಸಿ,- ಡಿವಾಯಎಸ್ ಪಿ ಆರ್ ಎಸ್ ಉಜ್ಜನಕೊಪ್ಪ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಹಿಂದು ಮುಸ್ಲಿಂ ಭಾವೈಕ್ಯತೆಯ ಸಂಕೇತದಂತಿರುವ ಪಟ್ಟಣದ ಸರ್ವ ಜನಾಂಗದವರು ಸೇರಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶಾಂತಿಯುತ ಹಾಗೂ ಸಡಗರ ದಿಂದ ಮೊಹರಂ ಹಬ್ಬವನ್ನು ಆಚರಿಸಬೇಕೆಂದು ಗಂಗಾವತಿ ಡಿವಾಯ್ ಎಸ್ ಪಿ ರುದ್ರೇಶ…
ತಾವರಗೇರಾ: ಪಟ್ಟಣದಲ್ಲಿ ಗೃಹಲಕ್ಷ್ಮೀ ಯೋಜನೆಗೆ ಕೇಂದ್ರ ಪ್ರಾರಂಭ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಕೊಪ್ಪಳ ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಒಟ್ಟು 400 ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಕೌಂಟರ್ ಗಳನ್ನು ತೆಗೆಯಲಾಗಿದ್ದು ಅದರಲ್ಲಿ 153 ಬಾಪೂಜಿ ಸೇವಾ ಕೇಂದ್ರ ಹಾಗೂ ಇನ್ನಿತರ 204 ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು…
ತಾವರಗೇರಾ:- ಶಾಮೀದ್ ಅಲಿ ದರ್ಗಾದ ಆಡಳಿತಾಧಿಕಾರಿಯಾಗಿ ಶಾಮಣ್ಣ ನಾರಿನಾಳ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದ ಶಾಮೀದ್ ಅಲಿ ದರ್ಗಾದ ಆಡಳಿತಾಧಿಕಾರಿಗಳನ್ನಾಗಿ ಕುಷ್ಟಗಿ ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ಆದ ಶಾಮಣ್ಣ ಹುಲಗಪ್ಪ ನಾರಿನಾಳ ಇವರನ್ನು ನೇಮಿಸಿ ಕುಷ್ಟಗಿ ತಹಶಿಲ್ದಾರರು ಆದೇಶಿಸಿರುತ್ತಾರೆ. ಪ್ರಸ್ತುತ ಕುಷ್ಟಗಿ ಯ ತಹಶೀಲ್ದಾರರ ನೇತೃತ್ವದಲ್ಲಿ ಶಾಮೀದ್…
ನಾಳೆಯಿಂದ ಮುದಗಲ್ ಮೊಹರಂ ಪ್ರಾರಂಭ
ನಾಗರಾಜ ಎಸ್ ಮಡಿವಾಳರ ಮುದಗಲ್ : ಐತಿಹಾಸಿಕ ಮುದಗಲ್ ಮೊಹರಂ ಬುಧವಾರ ಪ್ರಾರಂಭವಾಗಿದ್ದು, ಪಟ್ಟಣದ ಎಲ್ಲ ದರ್ಗಾಗಳಲ್ಲಿ ಆಲಂಗಳನ್ನು ಪ್ರತಿಷ್ಠಾಪಿಸಲಾಗುತ್ತಿದೆ ಎಂದು ಹುಸೇನಿ ಆಲಂ ದರ್ಗಾ ಸಮಿತಿಯ ಕಾರ್ಯದರ್ಶಿ ಮೊಹ್ಮದ್ ಸಾಧಿಕ್ ಅಲಿ ಪತ್ರಿಕೆಗೆ ತಿಳಿಸಿದ್ದಾರೆ. ಪಟ್ಟಣದ ಹುಸೇನಿ ಆಲಂ ದರ್ಗಾದಲ್ಲಿ…
ತಾವರಗೇರಾ:- ಅಮರೇಶ “ಕುಂಬಾರ” ರಾಜ್ಯ ಕಾರ್ಯಾಧ್ಯಕ್ಷರಾಗಿ ಆಯ್ಕೆ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಕರ್ನಾಟಕ ಪ್ರದೇಶ ಕುಂಬಾರ ಸಂಘ ಯುವ ಘಟಕದ ರಾಜ್ಯ ಕಾರ್ಯಾಧ್ಯಕ್ಷರಾಗಿ ಸ್ಥಳೀಯ ಅಮರೇಶ ಕುಂಬಾರ ಆಯ್ಕೆಯಾಗಿದ್ದಾರೆ. ಈ ಕುರಿತು ರಾಜ್ಯ ಕುಂಬಾರ ಸಂಘ ಯುವಘಟಕದ ರಾಜ್ಯಾಧ್ಯಕ್ಷರಾದ ರಾಜಶೇಖರ ಕುಂಬಾರ ಆದೇಶ ಪತ್ರ ನೀಡಿ, ಹಿಂದುಳಿದ…
ಬಂಗಾರ, ಬೈಕ್ ಕದ್ದ ಕಳ್ಳರು..!
ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ :- ಪಟ್ಟಣದ ಗಾಂಧಿ ನಗರದಲ್ಲಿ ಎರಡು ಮನೆಗಳಲ್ಲಿ ರಾತ್ರಿ ಕಳ್ಳತನವಾಗಿದ್ದು, ಬಂಗಾರ, ಬೆಳ್ಳಿ ಸೇರಿ ಒಂದು ಬೈಕ್ ಅನ್ನು ಕಳ್ಳರು ಕದ್ದೊಯ್ದಿರುವುದು ಶುಕ್ರವಾರ ಬೆಳಿಗ್ಗೆ ತಿಳಿದುಬಂದಿದೆ. ಬಸವರಾಜ ಸಾಸ್ವಿಹಾಳ ಎಂಬುವರ ಮನೆ ಬೀಗ ಮುರಿದ…