15 ವರ್ಷದ ಬಾಲಕಿಯ ಬರ್ಬರ ಹತ್ಯೆ…..

ನಾಗರಾಜ್ ಎಸ್ ಮಡಿವಾಳರ್  ಮಸ್ಕಿ : ಪಟ್ಟಣದಲ್ಲಿ 9ನೇ ತರಗತಿಯ ವಿದ್ಯಾರ್ಥಿನಿಯನ್ನು ಚಾಕುವಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಪಟ್ಟಣದ ಕವಿತಾಳ ರಸ್ತೆಯ ಖಾಸಗಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಶಾಲೆ ಬಿಟ್ಟ ನಂತರ

Nagaraj M Nagaraj M

ಲಿಂಗಸಗೂರು ಓರ್ವ  ವಿದ್ಯಾರ್ಥಿ ಸೇರಿ 6 ಮಂದಿ  ಉಕ್ರೇನ್ ನಲ್ಲಿ ಪರದಾಟ….

ನಾಗರಾಜ್ ಎಸ್ ಮಡಿವಾಳರ್  ಲಿಂಗಸಗೂರು  : ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ದ ಇದೀಗ ಭಾರತದ ಅನೇಕ ಪೋಷಕರನ್ನು ಆತಂಕಕ್ಕೆ ದೂಡಿದೆ. ಭಾರತದ ಅನೇಕ ಭಾರತೀಯರು ಉಕ್ರೇನ್​ನಲ್ಲಿ ಸಿಲುಕಿದ್ದು, ಮಕ್ಕಳ ಸ್ಥಿತಿ ಬಗ್ಗೆ ಪೋಷಕರಲ್ಲಿ ಆತಂಕ ವ್ಯಕ್ತವಾಗಿದೆ. ಅದರಲ್ಲಿ ರಾಜ್ಯದ

Nagaraj M Nagaraj M

ಹಲ್ಲೆಕೋರರ ಬಂಧಿಸಿದ, ಪೊಲೀಸರ ಕ್ರಮಕ್ಕೆ ಎಸ್ ಪಿ ಶ್ಲಾಘನೆ..!

ವರದಿ ಎನ್ ಶಾಮೀದ್ ತಾವರಗೇರಾ ಗಂಗಾವತಿ: ನಗರದ ದುರ್ಗಾ ಹೋಟೆಲ್ ನಲ್ಲಿ 17-02-2022 ರಂದು ರಾತ್ರಿ ನಡೆದ ಮಾರಣಾಂತಿಕ ಹಲ್ಲೆ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿರುವ ಕ್ರಮಕ್ಕೆ ಪೊಲೀಸ್ ರ ಕಾರ್ಯವೈಖರಿ ಯನ್ನು ಮೆಚ್ಚಿ‌ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ

N Shameed N Shameed

ಕುಂಭಕರ್ಣ ಶಾಸಕರಿಂದ ಅಭಿವೃದ್ಧಿ ಸಾಧ್ಯವಿಲ್ಲ : ಸಿದ್ದು  ಬಂಡಿ

  ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಕುಂಭಕರ್ಣ ಶಾಸಕರಿಂದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಜೆಡಿಎಸ್ ಮುಖಂಡ ಸಿದ್ದು ಬಂಡಿ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ್ವರ ಮಠದಲ್ಲಿ ಬುಧವಾರ ಜೆಡಿಎಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಲಿಂಗಸಗೂರು

Nagaraj M Nagaraj M

ತಾವರಗೇರಾ: ದಯಾ ಮರಣ ಕೋರಿ, ರಾಜ್ಯಪಾಲರಿಗೆ ಮನವಿ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಸಂವಿಧಾನ ರಕ್ಷಣಾ ಸಮಿತಿ ಯವರು ಕಳೆದ 13 ದಿನಗಳಿಂದ ಸರಣಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರೂ ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನಲೆಯಲ್ಲಿ ಸಮಿತಿಯ ಸಾಗರ ಬೇರಿ, ಹೇಮರಾಜ ವೀರಾಪುರ, ನಾಗರಾಜ ಹೊಸಮನಿ, ಸಂಜೀವ

N Shameed N Shameed

ತಾವರಗೇರಾ: ಗುಂಪು ಘರ್ಷಣೆ 26 ಜನರ ಮೇಲೆ ಪ್ರಕರಣ ದಾಖಲು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದಲ್ಲಿ ಕ್ಷುಲ್ಲಕ ಕಾರಣಕ್ಕೆ 2 ಗುಂಪುಗಳ ನಡುವೆ ನಡೆದ ಗುಂಪು ಘರ್ಷಣೆಗೆ ಸಂಬಂಧಿಸಿದಂತೆ ಒಟ್ಟು 26 ಜನರ ವಿರುದ್ದ ದೂರು ದಾಖಲಾದ ಘಟನೆ ಮಂಗಳವಾರ ಸಂಜೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ

N Shameed N Shameed

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಗೆ ದೇವಣ್ಣ ಕೋಡಿಹಾಳ ಸ್ಪರ್ಧೆ….

ನಾಗರಾಜ್ ಎಸ್ ಮಡಿವಾಳರ್ ರಾಯಚೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಗೆ ಲಿಂಗಸಗೂರು ತಾಲೂಕಿನ ನಾಗರಹಾಳ ಉದಯವಾಣಿ ಪತ್ರಕರ್ತ ದೇವಣ್ಣ ಕೋಡಿಹಾಳ ಜಿಲ್ಲಾ ಪತ್ರಕರ್ತರ ಕಚೇರಿಯ ಚುನಾವಣಾಧಿಕಾರಿಗಳಿಗೆ ಶನಿವಾರ ನಾಮಪತ್ರ ಸಲ್ಲಿಸಿದರು. ನಂತರ ಮಾತನಾಡಿದ ಅವರು ಫೆ.27ರಂದು ನಡೆಯಲಿರುವ ಕರ್ನಾಟಕ

Nagaraj M Nagaraj M

ತಾವರಗೇರಾ: ನ್ಯಾಯಾಧೀಶರ ಮೇಲೆ ಕ್ರಮಕ್ಕೆ ಒತ್ತಾಯಿಸಿ, ಕೇಶ ಮುಂಡನೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ; ಪಟ್ಟಣದಲ್ಲಿ ಸಂವಿಧಾನ ರಕ್ಷಣಾ ಸಮಿತಿಯವರಿಂದ ನಡೆಯುತ್ತಿರುವ 5 ನೇ ದಿನದ ಉಪವಾಸ ಸತ್ಯಾಗ್ರಹದಲ್ಲಿ 3 ಜನ ಕೇಶ ಮುಂಡನೆ ಮಾಡುವ ಮೂಲಕ ನ್ಯಾಯಾಧೀಶರ ಮೇಲೆ ಸೂಕ್ತ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ ಪ್ರಸಂಗ ಜರುಗಿತು. ಧರಣಿ

N Shameed N Shameed

ಪದವಿ ,ಡಿಪ್ಲೊಮೊ ಕಾಲೇಜುಗಳಿಗೆ ಮಾತ್ರ  2 ದಿನದ ರಜೆ ಘೋಷಣೆ..

ವರದಿ : ನಾಗರಾಜ್ ಎಸ್ ಮಡಿವಾಳರ ರಾಜ್ಯದಲ್ಲಿ ಹಿಜಾಬ್ ಕುರಿತು ನಡೆದಿರುವ ಪರ, ವಿರೋಧದ ಮುಂಜಾಗ್ರತೆ ಹಿನ್ನೆಲೆಯಲ್ಲಿ ಪದವಿ ಕಾಲೇಜುಗಳಲ್ಲಿ  ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು  ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ   09 ಮತ್ತು 10 ರವರೆಗೆ ಎಲ್ಲಾ ವಿಶ್ವವಿದ್ಯಾಲಯಗಳು ಹಾಗೂ

Nagaraj M Nagaraj M

ತಾವರಗೇರಾ: ಧರಣಿ ಸ್ಥಳಕ್ಕೆ ಆಗಮಿಸದ ಅಧಿಕಾರಿಗಳ ವಿರುದ್ದ ಆಕ್ರೋಶ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ರಕ್ಷಣಾ ಸಮಿತಿಯವರು ನಡೆಸುತ್ತಿರುವ ಸರಣಿ ಉಪವಾಸ ಸತ್ಯಾಗ್ರಹದ ಸ್ಥಳಕ್ಕೆ ಪೊಲೀಸರು ಹಾಗೂ ಆರೊಗ್ಯ ಇಲಾಖೆಯವರು ನೆಪ ಮಾತ್ರಕ್ಕೆ ಎಂಬಂತೆ ಬಂದು ಹೋಗುತ್ತಿದ್ದಾರೇ ಎಂದು ಧರಣಿ ನಿರತರು ಆರೋಪಿಸಿದ್ದಾರೆ. ಈ

N Shameed N Shameed
error: Content is protected !!