Friday , September 20 2024
Breaking News

Recent Posts

ಕುಷ್ಟಗಿ: ಸಿದ್ದರಾಮಯ್ಯನವರು ಹಗುರವಾಗಿ ಮಾತನಾಡಬಾರದು,–ಬಿ ಎಸ್ ಯಡಿಯೂರಪ್ಪ..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ: ಮಾಜಿ ಸಿಎಂ ಸಿದ್ದರಾಮಯ್ಯ ಬೇಜವಾಬ್ದಾರಿತನದ ಹೇಳಿಕೆ ನೀಡುತ್ತಿರುವುದು ಅವರಿಗೆ ಶೋಭೆ ತರುವಂತದಲ್ಲ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು. ಅವರು ಪಟ್ಟಣದ ಸರ್ಕೂಟ್ ಹೌಸ್ ನಲ್ಲಿ ಪಕ್ಷದ ಮುಖಂಡರಿಂದ ಸನ್ಮಾನ ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿಂಧಗಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ತಿಳಿಸಿದ ಅವರು, ಬೊಮ್ಮಾಯಿ ನೇತೃತ್ವದ ಸರ್ಕಾರವು ಒಳ್ಳೆಯ ಕೆಲಸ ಮಾಡುತ್ತಿದೆ ಎಂಬುದು ಸಾರ್ವಜನಿಕರಿಂದಲೇ ತಿಳಿದುಬರುತ್ತಿದೆ, ಅದೇ …

Read More »

ತಾವರಗೇರಾ: ಈದ್ ಮಿಲಾದ್ ಆಚರಣೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಮಹಮ್ಮದ್ ಪೈಗಂಬರ್ ಜನ್ಮದಿನದ ಅಂಗವಾಗಿ (ಈದ್ ಮಿಲಾದ್ ) ನಿಮಿತ್ಯ ಪಟ್ಟಣದ ಸರ್ವ ಮುಸ್ಲಿಂ ಬಾಂಧವರು ಇಲ್ಲಿಯ ಜುಮ್ಮಾ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಹಬ್ಬವನ್ನು ಆಚರಿಸಿದರು. ನಂತರ ಮೆಕ್ಕಾ, ಮದೀನಾ ಸ್ತಬ್ಧ ಚಿತ್ರದ ಮೆರವಣಿಗೆಯ ಮೂಲಕ ಶಾಮೀದ್ ಅಲಿ ದರ್ಗಾ, ಹಾಗೂ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಸಂಚರಿಸಿ ಖಾಜಾ ಬಂದೇನವಾಜ ದರ್ಗಾ ಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿ ಹಬ್ಬವನ್ನು ಆಚರಿಸಿದರು. …

Read More »

ಈದ್ ಮಿಲಾದ್ ಹಾಗೂ ವಾಲ್ಮೀಕಿ ಜಯಂತಿಗಳಲ್ಲಿ  ಮೆರವಣಿಗೆ, ದ್ವನಿವರ್ಧಕಗಳ ಬಳಕೆ ನಿಷೇದ…

ವರದಿ : ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಈದ್ ಮಿಲಾದ್ ಹಾಗೂ ವಾಲ್ಮೀಕಿ ಜಯಂತಿಯ ಅಂಗವಾಗಿ ಹಮ್ಮಿಕೊಳ್ಳಲಾಗಿದ ಶಾಂತಿಯಲ್ಲಿ  ದ್ವನಿವರ್ಧಕಗಳ ಬಳಕೆ, ಹಾಗೂ ಸರಕಾರದ ಕರೋನ ನಿಯಮಗಳನ್ನು ಪಾಲಿಸಬೇಕು ಎಂದು ಲಿಂಗಸಗೂರು ಸಿಪಿಐ ಮಹಾಂತೇಶ್ ಸಜ್ಜನ್ ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ  ಅವರು  ಸರಕಾರ ಕೋವಿಡ್-19  ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ  ಈದ್ ಮಿಲಾದ್ ಹಬ್ಬ ಹಾಗೂ ವಾಲ್ಮೀಕಿ ಜಯಂತಿಯನ್ನ  ಅತ್ಯಂತ ಸರಳವಾಗಿ ಮತ್ತು ಭಕ್ತಿ ಪೂರ್ವಕವಾಗಿ ಆಚರಿಸತಕ್ಕದ್ದು.ಹಬ್ಬದ …

Read More »
error: Content is protected !!