Friday , September 20 2024
Breaking News

Recent Posts

ಮತ್ತೆ ಪ್ರಕರಣದಲ್ಲಿ ಬೆಳಕಿಗೆ ಬಂದ ಶಾಸಕ..!

ವರದಿ ಎನ್ ಶಾಮೀದ್ ತಾವರಗೇರಾ ಗಂಗಾವತಿ: ಮೊಟ್ಟೆ ಡೀಲ್ ಪ್ರಕರಣದಲ್ಲಿ ಭಾಗಿಯಾದ ಗಂಗಾವತಿ ಶಾಸಕ ಪರಣ್ಣ ಮನವಳ್ಳಿ ಅವರು, ಶಾಸಕರಾಗಿಯು ನಾನು ಅವರ ಪಿಎ ಎಂದು ದೂರವಾಣಿ ಕರೆಯಲ್ಲಿ ಹೇಳಿಕೊಳ್ಳುತ್ತಿರುವುದು ಎಷ್ಟರಮಟ್ಟಿಗೆ ಸರಿ ಎಂಬುದು ಸಾರ್ವಜನಿಕರ ಯಕ್ಷ ಪ್ರಶ್ನೆ ಯಾಗಿದೆ. ಮೊಟ್ಟೆ ಡೀಲ್ ಪ್ರಕರಣದಲ್ಲಿ ಮಾಜಿ ಸಚಿವೆ ಶಶಿಕಲಾ ಜೊಲ್ಲೆಯವರೊಂದಿಗಿನ ಸಂಭಾಷಣೆಯ ಸ್ಟ್ರೀಂಗ್ ಆಪರೇಶನ್ ನಲ್ಲಿ ಸಿಕ್ಕಿ ಹಾಕಿಕೊಂಡಿರುವ ವಿಡಿಯೋ ಎಲ್ಲಾ ಕಡೇ ವೈರಲ್ಲಾಗಿದ್ದು, ಈಗ ಶಾಸಕ ಪರಣ್ಣ ಮನವಳ್ಳಿ …

Read More »

ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರ..!

ವರದಿ ಎನ್ ಶಾಮೀದ್ ತಾವರಗೇರಾ ಬೆಂಗಳೂರು: ರಾಜ್ಯದ 30 ನೇ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ  ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಅರಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯ ಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಈ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ವಿವಿಧ ಗಣ್ಯರು ಹಾಗೂ ಕುಟುಂಬ. ಸದಸ್ಯರು ಉಪಸ್ಥಿತರಿದ್ದರು.

Read More »

ರಾಜ್ಯದ ನೂತನ ಸಿ ಎಂ ಬಸವರಾಜ ಬೊಮ್ಮಾಯಿ ಆಯ್ಕೆ 

  ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ ಎಂದು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ರಾಜ್ಯಧಾನಿ  ಬೆಂಗಳೂರಿನ ಕ್ಯಾಪಿಟಲ್ ಹೊಟೆಲ್ ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಪಕ್ಷದ ವೀಕ್ಷಕರ ಉಪಸ್ಥಿತಿಯಲ್ಲಿ ಈ ಘೋಷಣೆಯಾಗಿದೆ. ಬಿ.ಎಸ್.ಯಡಿಯೂರಪ್ಪ ರಾಜಿನಾಮೆಯಿಂದಾಗಿ ತೆರವಾಗಿರುವ ಸ್ಥಾನಕ್ಕೆ  ಯಡಿಯೂರಪ್ಪ ಸಂಪುಟದಲ್ಲಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದರು. ಬಸವರಾಜ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮಾಹಿತಿ ಬಂದಿದೆ.  

Read More »
error: Content is protected !!