ತಾವರಗೇರಾ:- ರಸ್ತೆ ಅಪಘಾತ ಸ್ಥಳದಲ್ಲೇ ಇಬ್ಬರು ಸಾವು..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಮೀಪದ ಗರ್ಜಿನಾಳ ಕ್ರಾಸ್ ಹತ್ತಿರ ದ್ವಿಚಕ್ರ ವಾಹನಕ್ಕೆ ಕೆಎಸ್ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಇಬ್ಬರು ಮೃತಪಟ್ಟು ಇನ್ನೊಬ್ಬರಿಗೆ ಗಾಯವಾದ ಘಟನೆ ನಡೆದಿದೆ. ಮೃತರನ್ನು ಗರ್ಜಿನಾಳ ಗ್ರಾಮದ ಹನುಮನ ಗೌಡ…
ತಾವರಗೇರಾ: ವಿ ಆರ್ ತಾಳಿಕೋಟಿ ಗೆ ಕರುನಾಡ ಪದ್ಮಶ್ರೀ ಪ್ರಶಸ್ತಿ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಹಿರಿಯ ಪತ್ರಕರ್ತರು ಹಾಗೂ ಭಾರತೀಯ ಪತ್ರಕರ್ತರ ಒಕ್ಕೂಟದ ಕಾರ್ಯಕಾರಿ ಮಂಡಳಿ ಸದಸ್ಯರು ಆಗಿರುವ ವಿರುಪಾಕ್ಷಪ್ಪ ತಾಳಿಕೋಟಿ ಅವರು ಕರುನಾಡ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕರ್ಮಭೂಮಿ ಕನ್ನಡ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ…
ಕೊಪ್ಪಳ:- ಖೇಲೋ ಇಂಡಿಯಾ ಗೆ ಆಯ್ಕೆಯಾದ ಹನುಮಸಾಗರ ಕ್ರೀಡಾ ಪಟುಗಳು..!
ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ:- ತಮಿಳುನಾಡಿನ ಕನ್ಯಾಕುಮಾರಿಯ ಸಿಎಸ್ಐ ಹಾಲ್ ನಲ್ಲಿ ಆಲ್ ಇಂಡಿಯಾ ಸಿಲಂಬಮ್ ಫೆಡರೇಷನ್ ವತಿಯಿಂದ 21ನೇ ರಾಷ್ಟ್ರ ಮಟ್ಟದ ಸಿಲಂಬಮ್(ದೊಣ್ಣೆ ವರಸೆ) ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. -13 ರಿಂದ 16 ಅಕ್ಟೋಬರ್ 2024 ರ ನಾಲ್ಕು ದಿನಗಳ…
ತಾವರಗೇರಿಯ ಕನ್ನಡ “ರತ್ನ ” ಪಿ ವಾಯ್ ದಂಡಿನ್ ಇನ್ನಿಲ್ಲ..!
ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದ ಕನ್ನಡ ಉಪನ್ಯಾಸಕರು ಹಾಗೂ ಉತ್ತರ ಕರ್ನಾಟಕದಲ್ಲಿಯೇ ಸರಳ ಸಜ್ಜನಿಕೆಯ ಕನ್ನಡ ನಿಘಂಟುಕಾರರು ಹಾಗೂ ಹಾಸ್ಯ ಭರಿತ ಮಾತುಗಳಿಂದ ಮನೆ ಮಾತಾಗಿದ್ದ ಪಿವೈ ದಂಡಿನ್ ಸರ್ ಇನ್ನಿಲ್ಲ ಎಂಬುದೇ ದುಃಖದ ವಿಷಯ ಜೊತೆಗೆ ತಮ್ಮ…
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
ನಾಗರಾಜ ಎಸ್ ಮಡಿವಾಳರ್ ಮುದಗಲ್ : ಲಿಂಗಸಗೂರು ತಾಲೂಕಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಲಿಂಗಸುಗೂರು ಶಿಶು ಅಭಿವೃದ್ಧಿ. ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳಿಗೆ ಅಂಗನವಾಡಿ ಕಾರ್ಯಕರ್ತೆಯರ-18 ಮತ್ತು ಸಹಾಯಕಿಯರ-51 ಹುದ್ದೆಗಳನ್ನು ಆನ್‌ಲೈನ್ ವೆಬ್‌ಸೈಟ್ ಮೂಲಕ ಅರ್ಜಿಯನ್ನು…
ಜನಪ್ರತಿನಿಧಿಗಳ ನಿರ್ಲಕ್ಷದಿಂದ ಕಾಮಗಾರಿಗಳು ಸ್ಥಗಿತ : ಹೂಲಗೇರಿ
ನಾಗರಾಜ ಎಸ್ ಮಡಿವಾಳರ ಮುದಗಲ್ : ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಪದಗ್ರಹಣದ ಸಮಾರಂಭದಲ್ಲಿ ಮಾತನಾಡಿದ ಮಾಜಿ ಶಾಸಕ ಡಿ ಎಸ್ ಹೂಲಗೇರಿ ಮುದಗಲ್ ಪಟ್ಟಣದಲ್ಲಿ ಹಲವು ಕಾಮಗಾರಿಗಳಿಗೆ ನಾವು ಚಾಲನೆ ನೀಡಿದ್ದೇವೆ ಆದರೆ ಈಗ ಅಧಿಕಾರದಲ್ಲಿರುವ ಜನ ಪ್ರತಿನಿಧಿಗಳ ನಿರ್ಲಕ್ಷದಿಂದ ಕಾಮಗಾರಿ…
ಅಧ್ಯಕ್ಷ-ಉಪಾಧ್ಯಕ್ಷರಿಗೆ ಸಮಸ್ಯೆಗಳ ಸವಾಲ್ ವಾರ್ಡ್‌ಗಳಲ್ಲಿ ಅಭಿವೃದ್ಧಿ ಶೂನ್ಯ, ನೂತನ ಆಡಳಿತದ ಮೇಲೆ ಜನರ ನಿರೀಕ್ಷೆ
ನಾಗರಾಜ ಎಸ್ ಮಡಿವಾಳರ ಮುದಗಲ್ : ಮೂರನೇ ಅವಧಿಗೆ ಮುದಗಲ್ ಪುರಸಭೆಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದ್ದು, 23ವಾರ್ಡ್ ಹೊಂದಿದ ಪಟ್ಟಣದಲ್ಲಿ ಸಾಕಷ್ಟು ಸಮಸ್ಯೆಗಳು ಸವಾಲಾಗಿ ಪರಿಣಮಿಸಿದ್ದು, ಸವಾಲುಗಳನ್ನು ಎದುರಿಸಿ ಪಟ್ಟಣದ ಅಭಿವೃದ್ಧಿಗೆ ಶ್ರಮಿಸಬೇಕಿದೆ. ಮಾನವ ಬದುಕಲು ಮೂಲಭೂತ ಸೌಕರ್ಯಗಳಲ್ಲಿ…
ಮುದಗಲ್ ಪುರಸಭೆ ಅಧ್ಯಕ್ಷರಾಗಿ ಮಹಾದೇವಮ್ಮ ಉಪಾಧ್ಯಕ್ಷರಾಗಿ ಅಜ್ಮಿರ್ ಬೆಳ್ಳಿಕಟ್ ಆಯ್ಕೆ
ನಾಗರಾಜ ಎಸ್ ಮಡಿವಾಳರ ಮುದಗಲ್ : ಪುರಸಭೆ ಅಧ್ಯಕ್ಷರಾಗಿ ಮಹಾದೇವಮ್ಮ ಗುತ್ತೇದಾರ ಉಪಾಧ್ಯಕ್ಷರಾಗಿ ಅಜ್ಮಿರ್ ಬೆಳ್ಳಿಕಟ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ ಎಂದು ಚುನಾವಣಾಧಿಕಾರಿ ಶಾಂಶಲಾಂ ಹೇಳಿದರು. ಸರಕಾರ ಕೆಲ ದಿನಗಳ ಹಿಂದೆ ಹೊರಡಿಸಿದ್ದ ಆದೇಶದಂತೆ ಸಾಮಾನ್ಯ ಮಹಿಳೆ ವರ್ಗಕ್ಕೆ ಮೀಸಲಿರುವ ಅಧ್ಯಕ್ಷ…
ಮೂಡ ಹಗರಣವೇ ಅಲ್ಲ, ಸಿದ್ದರಾಮಯ್ಯರ ಪಾತ್ರ ಇಲ್ಲ : ಶರಣಬಸಪ್ಪ ದರ್ಶನಾಪುರ
ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಮೂಡ ಒಂದು ಹಗರಣವೇ ಅಲ್ಲ ಎಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದರು. ಮಂಗಳವಾರ ಸಮೀಪದ ಸಜ್ಜಲಗುಡ್ಡದ ಶರಣಮ್ಮ ತಾಯಿ ಶ್ರೀ ಮಠಕ್ಕೆ ಭೇಟಿ ನೀಡಿ ಮಾತನಾಡಿದ…
ಗಂಗಾವತಿ:- ಮಲ್ಲಪ್ಪ ಇಂಗಳದಾಳ ಗೆ ಆರಕ್ಷಕ ಕಲಾ ರತ್ನ ಪ್ರಶಸ್ತಿ..!
ವರದಿ ಎನ್ ಶಾಮೀದ್ ತಾವರಗೇರಾ ಬೆಂಗಳೂರು:- ಗಂಗಾವತಿ ಠಾಣೆಯ ಪೊಲೀಸ್ ಸಿಬ್ಬಂದಿ ಮಲ್ಲಪ್ಪ ಇಂಗಳದಾಳ ಇವರಿಗೆ ಬೆಂಗಳೂರಿನಲ್ಲಿಂದು ನಡೆದ 2024 ನೇ ಸಾಲಿನ ಆರಕ್ಷಕ ಕಲಾರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಬೆಂಗಳೂರಿನ ಪೊಲೀಸ್ ಕಲಾ ಸಂಗಮ ನೀಡುವ ಈ ವರ್ಷದ ಪ್ರಶಸ್ತಿಗೆ…