Friday , September 20 2024
Breaking News

Recent Posts

ರಾಜಕಾರಣವನ್ನು ವ್ಯಾಪಾರ ಮಾಡಿಕೊಂಡಿರುವ ಶಾಸಕ ಬಯ್ಯಾಪೂರ,– ದೊಡ್ಡನಗೌಡ ಪಾಟೀಲ್..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ:- ರಾಜಕಾರಣವನ್ನು ವ್ಯಾಪಾರಿಕರಣ ಮಾಡಿಕೊಂಡಿರುವ ಶಾಸಕ ಅಮರೇಗೌಡ ಬಯ್ಯಾಪೂರ ಗೆ ಬರುವ ಚುನಾವಣೆಯಲ್ಲಿ ಕ್ಷೇತ್ರದ ಜನತೆಯೇ ಧಮ್ಮು- ತಾಕತ್ತು ತೋರಿಸಲಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷ ದೊಡ್ಡನಗೌಡ ಪಾಟೀಲ್ ಹೇಳಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸುದ್ದಿ ಗೋಷ್ಠಿ ನಡೆಸಿ ಮಾತನಾಡಿ 1300 ಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಗೆ ವಹಿಸುವಂತೆ ಶಾಸಕ ಅಮರೇಗೌಡ ಬಯ್ಯಾಪೂರ ಹಿನ್ನಲೆಯಲ್ಲಿ ಈ ಹೇಳಿಕೆ ನೀಡಿದ …

Read More »

ಪ್ರಾಮಾಣಿಕ ಹಾಗು ಸಜ್ಜನ ರಾಜಕಾರಣಿ ಬಯ್ಯಾಪೂರ ಅವರನ್ನು ಗೆಲ್ಲಿಸಿ,:- ಸಿದ್ದರಾಮಯ್ಯ..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ : ಜನಪರ ಕಾಳಜಿ ಹಾಗೂ ಸಜ್ಜನ ರಾಜಕಾರಣಿ ಮತ್ತು ಕ್ಷೇತ್ರದ ಅಭಿವೃದ್ಧಿಯಲ್ಲಿ ಮುಂಚೂಣಿ ಯಲ್ಲಿರುವ ಶಾಸಕರಾದ ಅಮರೇಗೌಡ ಬಯ್ಯಾಪೂರ ಅವರನ್ನು ಬರುವ ಚುನಾವಣೆಯಲ್ಲಿ ಗೆಲ್ಲಿಸುವ ಮೂಲಕ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಬೇಕೆಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭಾ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಅವರು ಕುಷ್ಟಗಿಯಲ್ಲಿ ಅಮರೇಗೌಡ ಬಯ್ಯಾಪೂರ ಅವರ 69 ನೇ ಹುಟ್ಟುಹಬ್ಬದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ಈಗಿರುವ ಬಿಜೆಪಿ …

Read More »

ಸಿಪಿಐ ರವಿ ಉಕ್ಕುಂದ್ ಹಾಗೂ ಪತ್ನಿ ಸಾವು..!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ:– ದಕ್ಷ ಅಧಿಕಾರಿ ಹಾಗೂ ನಗರ ಠಾಣೆಯ ಸಿಪಿಐ ಆಗಿ ಕಾರ್ಯನಿರ್ವಹಿಸಿ ಇತ್ತೀಚೆಗಷ್ಟೇ ವಿಜಯಪುರ ಜಿಲ್ಲೆಯ ಸಿಂಧಗಿ ಗೆ ವರ್ಗಾವಣೆ ಗೊಂಡಿದ್ದ ಜನಸ್ನೇಹಿ ಸಿಪಿಐ ರವಿ ಉಕ್ಕುಂದ (43) ಹಾಗೂ ಅವರ ಪತ್ನಿ ಮಧು (40) ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ಘಟನೆ ಜರುಗಿದ್ದು ಮೃತ ದುರ್ದೈವಿ ಗಳು ಸ್ಥಳದಲ್ಲೇ ಮೃತ …

Read More »
error: Content is protected !!