Tuesday , December 3 2024
Breaking News

Recent Posts

ತಾವರಗೇರಾ: ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದಲ್ಲಿ 67 ನೇ ಕನ್ನಡ ರಾಜ್ಯೋತ್ಸವ ವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಶಾಮೀದ್ ಅಲಿ ವೃತ್ತದಲ್ಲಿ ಕನ್ನಡ ಸೇನೆಯ ವತಿಯಿಂದ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಊರಿನ ಪ್ರಮುಖರು ಹಾಗೂ ಕನ್ನಡಪರ ಸಂಘಟನೆಗಳ ಮುಖಂಡರು ಸೇರಿದಂತೆ ಹಲವರು ಭಾಗಿಯಾಗಿದ್ದರು. ಕರ್ನಾಟಕ ನವ ನಿರ್ಮಾಣ ಸೇನೆ ವತಿಯಿಂದ ಕನ್ನಡ ರಾಜ್ಯೋತ್ಸವ ವನ್ನು ಆಚರಿಸಲಾಯಿತು, ಹಾಗೂ ಸ್ಥಳೀಯ ಕನಕದಾಸ ವೃತ್ತದಲ್ಲಿ ಕನ್ನಡ ರಾಜ್ಯೋತ್ಸವ ವನ್ನು ಸಂಭ್ರಮದಿಂದ ಆಚರಿಸಲಾಯಿತು. …

Read More »

ತಾವರಗೇರಾ:- ಮನೆ ಬೀಗ ಮುರಿದು, ಬಂಗಾರ ಕಳ್ಳತನ..!

  ವರದಿ‌ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ವಿಶ್ವೇಶ್ವರಯ್ಯ ನಗರ ಮನೆಯೊಂದರಲ್ಲಿ ಕಳ್ಳರು ಮನೆಯ ಬೀಗ ಮುರಿದು ಬಂಗಾರ ಹಾಗೂ ನಗದು‌ ಹಣ ಕಳವು ಮಾಡಿದ ಘಟನೆ ಭಾನುವಾರ ರಾತ್ರಿ ನಡೆದಿದೆ. ಪರಶುರಾಮ ಕಳಕಪ್ಪ ಉಪ್ಪಳ ಎಂಬುವವರ ಮನೆಯಲ್ಲಿ ಬಂಗಾರದ ಸುತ್ತುಂಗುರ, ಬಂಗಾರದ ಡೋರ್, ಬೆಂಡೊಲಿ ಸೇರಿದಂತೆ ನಗದು ಹಣ 65 ಸಾವಿರ ರೂ ಒಟ್ಟು 1 ಲಕ್ಷ 45 ಸಾವಿರ ರೂ ಬೆಲೆ ಬಾಳುವ ಬಂಗಾರದ ಆಭರಣ …

Read More »

ದಿವಾಕರ ಪೂಜಾರ್ ವಯೋ ನಿವೃತ್ತಿ ಕಾರ್ಯಕ್ರಮ

ನಾಗರಾಜ್ ಎಸ್ ಮಡಿವಾಳರ ಮುದಗಲ್ : ಪಟ್ಟಣದ ಬಾಲಕರ ಪ್ರೌಢ ಶಾಲಾ ಉಪ ಪ್ರಾಂಶುಪಾಲ ದಿವಾಕರ ಪೂಜಾರ್ ರವರ ವಯೋ ನಿವೃತ್ತಿ ಕಾರ್ಯಕ್ರಮ ಜರುಗಿತು. ಸ್ಥಳೀಯ ಜೂನಿಯರ್ ಕಾಲೇಜಿನಲ್ಲಿ ನಡೆದ ದಿವಾಕರ ಪೂಜಾರ್ ರವರ ವಯೋ ನಿವೃತ್ತಿ ಕಾರ್ಯಕ್ರಮದಲ್ಲಿ ಮಾತನಾಡಿದ ಬಾಲಕಿಯರ ಪ್ರೌಢ ಶಾಲೆಯ ಮುಖ್ಯಗುರುಗಳಾದ ಬಾಲಚಂದ್ರ ಡಿಕೆ ಪೂಜಾರ್ ರವರು ಒಬ್ಬ ಮಾದರಿ ಶಿಕ್ಷಕ ಹಾಗೂ ಸರಳಜೀವಿ ನೂರಾರು ವಿದ್ಯಾರ್ಥಿಗಳಿಗೆ ಆದರ್ಶ ಶಿಕ್ಷಕಗಾಗಿ ವಿದ್ಯಾರ್ಥಿಗಳ ಪ್ರೀತಿಗೆ ಪಾತ್ರರಾಗಿದ್ದಾರೆ,ಪ್ರಸ್ತುತ ಶಿಕ್ಷಣ …

Read More »
error: Content is protected !!